ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ. ಪ್ಲಾಸ್ಟಿಕ್ ಬಳಕೆ ನಿಯಂತ್ರಣೆ ಹಾಗೂ ತುರ್ತು ಕ್ರಮ ಅಗತ್ಯವಾಗಿದೆ.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ ಸಾರ್ವಜನಿಕ ಆಕ್ರೋಶ ಹೆಚ್ಚಾಗಿದೆ. ಶಾಂತಿಗ್ರಾಮ ಸಮೀಪ ಬಸ್ ಬೆಂಕಿಗಾಹುತಿಯಾದ ಘಟನೆ ಬಳಿಕ ರಸ್ತೆ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್ ಫಾರ್ಮಿಂಗ್ಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಹೊಸ ವರದಿ ತಿಳಿಸಿದೆ.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುತ್ತಿದೆ. ಕಾಸರಗೋಡು ಗಡಿಭಾಗಗಳಲ್ಲೂ ಗಾಳಿ ಸಹಿತ ಮಳೆ ಚಟುವಟಿಕೆ ಹೆಚ್ಚಾಗಿದೆ.
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು ಮಾದರಿಯ ಮಳೆ ಆರಂಭವಾಗುವ ಸಾಧ್ಯತೆ ಇದೆ. ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಗುಡುಗು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನ ಭಾರೀ ಮಳೆ, ಗುಡುಗು ಹಾಗೂ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ ಅಡಿಕೆ ಆಮದು ಹಾಗೂ ದಾಸ್ತಾನು ಒತ್ತಡದಿಂದ ಮಾರುಕಟ್ಟೆ ಟ್ರೆಂಡ್ ಬದಲಾಗಿದ್ದು, ಮುಂದಿನ ಕೆಲ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ. ಆದರೆ ಮುಂದಿನ ದಿನಗಳಲ್ಲಿ ದರ ಅಸ್ಥಿರತೆ ಬಗ್ಗೆ ಬೆಳೆಗಾರರಲ್ಲಿ ಆತಂಕವೂ ಇದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮುಂಗಾರು ಮಾರುತಗಳು ದುರ್ಬಲಗೊಳ್ಳುತ್ತಿರುವ ಕಾರಣ ಕರ್ನಾಟಕಕ್ಕೆ ಮುಂಗಾರು ಪ್ರವೇಶ ವಿಳಂಬವಾಗುವ ಸಾಧ್ಯತೆ ಇದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ. ಕೇರಳಕ್ಕೆ ಈ ಬಾರಿ ಮುಂಗಾರು ಬೇಗ ತಲುಪುವ ಲಕ್ಷಣಗಳು ಕಾಣಿಸುತ್ತಿವೆ.