ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ ಸರ್ಕಾರ ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ ಆರಂಭಿಸುತ್ತಿದೆ. ಮೊದಲ ಹಂತದಲ್ಲಿ ಐದು ಹೋಬಳಿಗಳಲ್ಲಿ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆಸಿದೆ. ₹1,500 ಕೋಟಿ ಮೌಲ್ಯದ ಅಕ್ರಮ ಜಾಲದ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ. ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು,…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ ಹೇಳಿದರು. ಆಯುರ್ವೇದದ ಪರಮ ಗುರಿ ಆತ್ಮಜ್ಞಾನ ಸಾಧನೆಯೇ ಹೊರತು ಕೇವಲ ರೋಗ ನಿವಾರಣೆಯಲ್ಲ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ಎಚ್ಚರಿಸಿದೆ. ಮುಂಚಿತ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು ರಾಘವೇಶ್ವರ ಶ್ರೀ ಹೇಳಿದರು. ದೇಹದ ಸಹಜ ಕ್ರಮವನ್ನು ಗೌರವಿಸಿ, ದಾಹವಾದಾಗ ಮಾತ್ರ ನೀರು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ ಮಳೆ ಆರಂಭವಾಗಿದೆ. ನಿನ್ನೆ ಹಲವು ಪ್ರದೇಶಗಳಲ್ಲಿ 40-50 ಮಿಮೀ ಮಳೆಯಾಗಿದ್ದು, ಮುಂದಿನ ದಿನಗಳಲ್ಲೂ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ ಪ್ರಬಲ ಚಂಡಮಾರುತದಿಂದ ಅರಬ್ಬಿ ಸಮುದ್ರದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳು ಕಂಡುಬಂದಿವೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ ಕಳೆದ ವರ್ಷ ಹೆಚ್ಚಳ ಕಂಡಿಲ್ಲ. ಶೇ.20ರಷ್ಟು ಕುಟುಂಬಗಳು ಆದಾಯ ಕುಸಿದಿದೆ ಎಂದು ತಿಳಿಸಿದ್ದು,…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವಿವಿಧ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ತಾಲೂಕುವಾರು, ಉಡುಪಿಯಲ್ಲಿ ಶಾಲೆಗಳಿಗೆ…