ಕೃಷಿ ಕ್ಷೇತ್ರ

ಕೃಷಿ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯದ ಸಾಧನೆ : ವಿನೂತನ ಬಹು ಬೆಳೆ ಸಂಸ್ಕರಣಾ ಯಂತ್ರ ಅಭಿವೃದ್ಧಿ –ಕೃಷಿ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯದ ಸಾಧನೆ : ವಿನೂತನ ಬಹು ಬೆಳೆ ಸಂಸ್ಕರಣಾ ಯಂತ್ರ ಅಭಿವೃದ್ಧಿ –

ಕೃಷಿ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯದ ಸಾಧನೆ : ವಿನೂತನ ಬಹು ಬೆಳೆ ಸಂಸ್ಕರಣಾ ಯಂತ್ರ ಅಭಿವೃದ್ಧಿ –

ಕೃಷಿಯಲ್ಲಿ(Agriculture) ತಂತ್ರಜ್ಞಾನ(Technology) ಹೆಚ್ಚಿನ ಮಹತ್ವವನ್ನು ಪಡೆದುಕೊಳ್ಳುತ್ತಿದೆ. ಕೃಷಿ ಕ್ಷೇತ್ರದಲ್ಲೂ(Agriculture sector) ಹೊಸ ಹೊಸ ಅವಿಷ್ಕಾರಗಳು ನಡೆಯುತ್ತಿವೆ. ಇದರಿಂದ ರೈತರಿಗೆ(Farmer) ತಮ್ಮ ಕೃಷಿಯನ್ನು ಸುಲಭವಾಗಿ ಮಾಡಲು ಸಹಾಯವಾಗುತ್ತದೆ. ಇದೀಗ…

11 months ago
ಮನ – ಮನೆ – ಮನಸ್ಸಿನ ವಾತಾವರಣ…. : ಈ ಬಗ್ಗೆ ಮಾಧ್ಯಮಗಳು ಹೆಚ್ಚು ಗಮನಹರಿಸಬೇಕಾಗಿದೆ..ಮನ – ಮನೆ – ಮನಸ್ಸಿನ ವಾತಾವರಣ…. : ಈ ಬಗ್ಗೆ ಮಾಧ್ಯಮಗಳು ಹೆಚ್ಚು ಗಮನಹರಿಸಬೇಕಾಗಿದೆ..

ಮನ – ಮನೆ – ಮನಸ್ಸಿನ ವಾತಾವರಣ…. : ಈ ಬಗ್ಗೆ ಮಾಧ್ಯಮಗಳು ಹೆಚ್ಚು ಗಮನಹರಿಸಬೇಕಾಗಿದೆ..

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ(Rain). ಕೆರೆಕಟ್ಟೆಗಳು, ನದಿ ಕಾಲುವೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ಕೆಲವು ತಿಂಗಳುಗಳು ಹೀಗೆ ಮಳೆ ಮುಂದುವರಿದರೆ ಕಳೆದ ಬಾರಿಯ ಬರಗಾಲದ ಛಾಯೆ(Drought) ಮರೆಯಾಗಿ, ಕೃಷಿ…

11 months ago
ಕೃಷಿ ಸಂಬಂಧಿತ ಕೋರ್ಸ್‌ಗಳಿಗೆ ಹೆಚ್ಚುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆ | ಕೇರಳದಿಂದಲೇ ಅಧಿಕ ವಿದ್ಯಾರ್ಥಿನಿಯರು..! |ಕೃಷಿ ಸಂಬಂಧಿತ ಕೋರ್ಸ್‌ಗಳಿಗೆ ಹೆಚ್ಚುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆ | ಕೇರಳದಿಂದಲೇ ಅಧಿಕ ವಿದ್ಯಾರ್ಥಿನಿಯರು..! |

ಕೃಷಿ ಸಂಬಂಧಿತ ಕೋರ್ಸ್‌ಗಳಿಗೆ ಹೆಚ್ಚುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆ | ಕೇರಳದಿಂದಲೇ ಅಧಿಕ ವಿದ್ಯಾರ್ಥಿನಿಯರು..! |

ಸಮೀಕ್ಷೆಯ ಪ್ರಕಾರ, ಕೃಷಿ ಕೋರ್ಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ದಾಖಲಾತಿಯು 2017 ರಲ್ಲಿ 27% ಹಾಗೂ 2023 ರಲ್ಲಿ 50% ಕ್ಕೆ ಏರಿದೆ.ಇದು ಭಾರತದಲ್ಲಿ ಗಮನಾರ್ಹ ಶೈಕ್ಷಣಿಕ ಬದಲಾವಣೆಯನ್ನು…

12 months ago
ಕೃಷಿಯಲ್ಲಿ ಮಹಿಳಾ ಡ್ರೋನ್​​ ಪೈಲಟ್​ಗಳ ಸಾಧನೆ | ಕೃಷಿಯಲ್ಲಿ ಹೊಸತನ ಮತ್ತು ಉದ್ಯೋಗಾವಕಾಶ ಸೃಷ್ಟಿ |ಕೃಷಿಯಲ್ಲಿ ಮಹಿಳಾ ಡ್ರೋನ್​​ ಪೈಲಟ್​ಗಳ ಸಾಧನೆ | ಕೃಷಿಯಲ್ಲಿ ಹೊಸತನ ಮತ್ತು ಉದ್ಯೋಗಾವಕಾಶ ಸೃಷ್ಟಿ |

ಕೃಷಿಯಲ್ಲಿ ಮಹಿಳಾ ಡ್ರೋನ್​​ ಪೈಲಟ್​ಗಳ ಸಾಧನೆ | ಕೃಷಿಯಲ್ಲಿ ಹೊಸತನ ಮತ್ತು ಉದ್ಯೋಗಾವಕಾಶ ಸೃಷ್ಟಿ |

ಇತ್ತೀಚಿನ ದಿನಗಳಲ್ಲಿ ಮಹಿಳೆಯರು(Women) ಸಾಧನೆ ಮಾಡದ ಕ್ಷೇತ್ರಗಳೇ ಇಲ್ಲ. ಎಲ್ಲಾ ಮಜಲುಗಳಲ್ಲು ಆಕೆ ಸೈ ಅನ್ನಿಸಿಕೊಂಡಿದ್ದಾಳೆ. ಇದೀಗ ವೈಯಕ್ತಿಕ ಆಕಾಂಕ್ಷೆ ಮತ್ತು ತಾಂತ್ರಿಕ ಆವಿಷ್ಕಾರದ(technological innovation) ಪರಿಣಾಮವಾಗಿ…

1 year ago
ಫೆ.16ಕ್ಕೆ ಕರ್ನಾಟಕ ಬಜೆಟ್‌ -2024 | ಬಜೆಟ್‌ ಮಂಡನೆ ಮೊದಲು ಸರ್ಕಾರಕ್ಕೆ ಬೇಡಿಕೆ ಇಟ್ಟ ರಾಜ್ಯದ ರೈತರುಫೆ.16ಕ್ಕೆ ಕರ್ನಾಟಕ ಬಜೆಟ್‌ -2024 | ಬಜೆಟ್‌ ಮಂಡನೆ ಮೊದಲು ಸರ್ಕಾರಕ್ಕೆ ಬೇಡಿಕೆ ಇಟ್ಟ ರಾಜ್ಯದ ರೈತರು

ಫೆ.16ಕ್ಕೆ ಕರ್ನಾಟಕ ಬಜೆಟ್‌ -2024 | ಬಜೆಟ್‌ ಮಂಡನೆ ಮೊದಲು ಸರ್ಕಾರಕ್ಕೆ ಬೇಡಿಕೆ ಇಟ್ಟ ರಾಜ್ಯದ ರೈತರು

ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ(Budget) ರೈತರಿಗೆ(Farmer) ಭರಪೂರ ಅನುದಾನ, ಯೋಜನೆಗಳ ನಿರೀಕ್ಷೆಯಲ್ಲಿ ರಾಜ್ಯದ ಜನತೆ ಇದ್ದಾರೆ. ಹಣಕಾಸು ಸಚಿವರೂ(Finance Minister) ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayya) ಫೆಬ್ರವರಿ…

1 year ago
ಇದು ಬೆಂಗಳೂರು ಎಂಬ ಹಳ್ಳಿ…! | 25*50 ಜಾಗದಲ್ಲಿ ಏನಿದೆ..? ಏನಿಲ್ಲ…? | ಕೃಷಿ ಹಿನ್ನೆಲೆಯ ಕುಟುಂಬದ ನಗರ ಕೃಷಿಯ ಯಶೋಗಾಥೆ |ಇದು ಬೆಂಗಳೂರು ಎಂಬ ಹಳ್ಳಿ…! | 25*50 ಜಾಗದಲ್ಲಿ ಏನಿದೆ..? ಏನಿಲ್ಲ…? | ಕೃಷಿ ಹಿನ್ನೆಲೆಯ ಕುಟುಂಬದ ನಗರ ಕೃಷಿಯ ಯಶೋಗಾಥೆ |

ಇದು ಬೆಂಗಳೂರು ಎಂಬ ಹಳ್ಳಿ…! | 25*50 ಜಾಗದಲ್ಲಿ ಏನಿದೆ..? ಏನಿಲ್ಲ…? | ಕೃಷಿ ಹಿನ್ನೆಲೆಯ ಕುಟುಂಬದ ನಗರ ಕೃಷಿಯ ಯಶೋಗಾಥೆ |

ಬೆಂಗಳೂರು ಎಂಬ ಮಹಾನಗರಿಯಲ್ಲಿ ಕೃಷಿ ಮಾಡಲು ಸಾಧ್ಯವೇ...? ಇದೊಂದು ದೊಡ್ಡ ಪ್ರಶ್ನೆ... ಇನ್ನೊಂದು ಪ್ರಮುಖವಾದ ಪ್ರಶ್ನೆ ಹಾಗೂ ಸಮಸ್ಯೆ.. ಮನೆಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯಗಳ ವಿಲೇವಾರಿ ಹೇಗೆ...? ಇದೆಲ್ಲದಕ್ಕೂ…

1 year ago
ಕೃಷಿ ದೇಶದ ಬೆನ್ನೆಲುಬು | ಅರೆಕಾಲಿಕ ರೈತನಿಗೂ ಇತರ ಕ್ಷೇತ್ರದಂತೆ ಮಹತ್ವ ಸಿಗಲಿ | ಗ್ರಾಮೀಣಾಭಿವೃದ್ಧಿಗೆ ಸರ್ಕಾರಕ್ಕೆ ಸಲಹೆ ನೀಡಿದ ಆರ್ಥಿಕ ತಜ್ಞರುಕೃಷಿ ದೇಶದ ಬೆನ್ನೆಲುಬು | ಅರೆಕಾಲಿಕ ರೈತನಿಗೂ ಇತರ ಕ್ಷೇತ್ರದಂತೆ ಮಹತ್ವ ಸಿಗಲಿ | ಗ್ರಾಮೀಣಾಭಿವೃದ್ಧಿಗೆ ಸರ್ಕಾರಕ್ಕೆ ಸಲಹೆ ನೀಡಿದ ಆರ್ಥಿಕ ತಜ್ಞರು

ಕೃಷಿ ದೇಶದ ಬೆನ್ನೆಲುಬು | ಅರೆಕಾಲಿಕ ರೈತನಿಗೂ ಇತರ ಕ್ಷೇತ್ರದಂತೆ ಮಹತ್ವ ಸಿಗಲಿ | ಗ್ರಾಮೀಣಾಭಿವೃದ್ಧಿಗೆ ಸರ್ಕಾರಕ್ಕೆ ಸಲಹೆ ನೀಡಿದ ಆರ್ಥಿಕ ತಜ್ಞರು

ಮುಂದಿನ ದಿನಗಳಲ್ಲಿ ಭಾರತದ ಬೆಳವಣಿಗೆಯ 50 ಪ್ರತಿಶತದಷ್ಟು ಕೊಡುಗೆಯು ಗ್ರಾಮೀಣ ಭಾಗದಿಂದಲೇ ದೊರೆಯಲಿದೆ. ಹಾಗಾಗಿ ಗ್ರಾಮೀಣ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಾನ್ಯತೆ ನೀಡಬೇಕಾಗಿದೆ.

2 years ago
ಟ್ಯಾಂಕರ್​​ ಬಿಟ್ಟು ಟ್ರ್ಯಾಕ್ಟರ್​​ ಏರಿದ ಪಾಕ್​​ ಸೈನಿಕರು…! | ಲಕ್ಷಾಂತರ ಎಕರೆ ಜಮೀನಿನಲ್ಲಿ ವ್ಯವಸಾಯಕ್ಕೆ ಇಳಿದ ಸೈನಿಕರು | ಗ್ರಾಮೀಣ ಬಡವರ ಹಕ್ಕು ಕಿತ್ತುಕೊಳ್ಳುತ್ತಿದೆ ಸೇನೆ |ಟ್ಯಾಂಕರ್​​ ಬಿಟ್ಟು ಟ್ರ್ಯಾಕ್ಟರ್​​ ಏರಿದ ಪಾಕ್​​ ಸೈನಿಕರು…! | ಲಕ್ಷಾಂತರ ಎಕರೆ ಜಮೀನಿನಲ್ಲಿ ವ್ಯವಸಾಯಕ್ಕೆ ಇಳಿದ ಸೈನಿಕರು | ಗ್ರಾಮೀಣ ಬಡವರ ಹಕ್ಕು ಕಿತ್ತುಕೊಳ್ಳುತ್ತಿದೆ ಸೇನೆ |

ಟ್ಯಾಂಕರ್​​ ಬಿಟ್ಟು ಟ್ರ್ಯಾಕ್ಟರ್​​ ಏರಿದ ಪಾಕ್​​ ಸೈನಿಕರು…! | ಲಕ್ಷಾಂತರ ಎಕರೆ ಜಮೀನಿನಲ್ಲಿ ವ್ಯವಸಾಯಕ್ಕೆ ಇಳಿದ ಸೈನಿಕರು | ಗ್ರಾಮೀಣ ಬಡವರ ಹಕ್ಕು ಕಿತ್ತುಕೊಳ್ಳುತ್ತಿದೆ ಸೇನೆ |

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ 10 ಲಕ್ಷ ಎಕರೆ ಸರ್ಕಾರಿ ಭೂಮಿಯನ್ನು ಸೇನೆ ಸ್ವಾಧೀನಪಡಿಸಿಕೊಳ್ಳಲು ಹೊರಟಿದೆ. ಈ ಮೂಲಕ ಸೇನೆ ದೇಶ ಕಾಯುವ ಜೊತೆಗೆ ಕೃಷಿ ಕ್ಷೇತ್ರಕ್ಕೆ ಕಾಲಿಟ್ಟಿದೆ.

2 years ago