Advertisement

ಕೃಷಿ ತಂತ್ರಜ್ಞಾನ

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ ವ್ಯವಸ್ಥೆ ರೂಪಿಸಲಾಗುತ್ತಿದ್ದು, 27 ಕೃಷಿ-ತಂತ್ರಜ್ಞಾನ ಆವಿಷ್ಕಾರಗಳನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ರೈತರಿಗೆ ಹವಾಮಾನ…

2 months ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ ಹೋಲಿಸಿದರೆ ಹಸುವಿನ ಹಾಲಿನ ಉತ್ಪಾದನೆಗೆ ಬೇಕಾಗುವ ಭೂಮಿಯ ಪ್ರಮಾಣ ಶೇ.94–96ರಷ್ಟು ಹೆಚ್ಚಿದೆ ಎಂದು…

3 months ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು, ವಿದೇಶಿ ಮಾದರಿಗಳನ್ನು ನಕಲು ಮಾಡುವ ಬದಲು ಸ್ಥಳೀಯ ರೈತರು, ಹವಾಮಾನ ಮತ್ತು ಕೃಷಿ…

3 months ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436 ಹಾನಿಕಾರಕ ಜೀವಿಗಳನ್ನು ಒಳಗೊಂಡಿದ್ದು, ರೈತರು ಮೊಬೈಲ್‌ನಲ್ಲಿ ಎಲೆಯ ಅಥವಾ ಕೀಟದ ಫೋಟೋ ಕಳುಹಿಸಿ…

3 months ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ ಮತ್ತು ಕೃತಕ ಬುದ್ಧಿಮತ್ತೆಯತ್ತ ಸಾಗಿರುವುದು ದೊಡ್ಡ ಬದಲಾವಣೆ. ಆದರೆ ಮುಂದಿನ ಭಾರತದ ಗ್ರಾಮೀಣ…

4 months ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರೈತರ ತರಬೇತಿ, ಸಂಶೋಧನೆ, ಮಾರುಕಟ್ಟೆ ಸಂಪರ್ಕ ಹಾಗೂ ಸುಸ್ಥಿರ ಕೃಷಿಗೆ…

5 months ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು ಎದುರಿಸಲು ಕೃಷಿ ಆವಿಷ್ಕಾರ ವ್ಯವಸ್ಥೆಗಳನ್ನು ಬಲಪಡಿಸುತ್ತಿವೆ. ಡಿಜಿಟಲ್ ಕೃಷಿ, AI, ಡ್ರೋನ್ ಹಾಗೂ…

6 months ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಗೋಮಯ ಹಾಗೂ ಮೀನು-ಕೋಳಿ ತ್ಯಾಜ್ಯದಿಂದ ವಿದ್ಯುತ್‌, ಅನಿಲ ಮತ್ತು ಗೊಬ್ಬರ…

7 months ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ ಪರಿಹಾರವಾಗಿ ರೈತರ ಆದಾಯ ಹೆಚ್ಚಿಸುವ ಗುರಿ ಹೊಂದಿದೆ.

7 months ago

ಕಾಳುಮೆಣಸು ಕೃಷಿಯಲ್ಲಿ ಟೆಕ್ ಕ್ರಾಂತಿ | ಟಿಶ್ಯೂ ಕಲ್ಚರ್‌ ವಿಧಾನದಿಂದ ಇಳುವರಿ ಹೆಚ್ಚಳ – ಕೃಷಿ ಸಚಿವರ ಭೇಟಿ

ಹೊಸ ತಂತ್ರಜ್ಞಾನಗಳಿಂದ ಕಾಳುಮೆಣಸು ಕೃಷಿಯಲ್ಲಿ ಇಳುವರಿ ಮೂರು ಪಟ್ಟು ಹೆಚ್ಚಾಗುವ ಸಾಧ್ಯತೆ ಕಂಡುಬಂದಿದ್ದು, ರೈತರ ಆದಾಯ ಹೆಚ್ಚುವ ಭರವಸೆ ಮೂಡಿದೆ.

8 months ago