ಮೂರು ಎಕರೆ ಒಳಗಿನ ಜಮೀನು ಹೊಂದಿರುವ ರೈತರಿಗೆ ಉಳುಮೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹಧನ ನೀಡಲು ನೇಗಿಲಯೋಗಿ ಯೋಜನೆ ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಉಪಗ್ರಹ ಆಧರಿತ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ ಬೆಳೆ ಮಾರಾಟಕ್ಕೆ ಹೆಚ್ಚುವರಿ ಸಮಯ ಮತ್ತು ಉತ್ತಮ ಬೆಲೆ ಸಿಗಲಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6 ತಿಂಗಳಲ್ಲಿ 100% ನೋಂದಣಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಸೂಚಿಸಿದೆ.
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ 8 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.