ಕೃಷಿ ಸವಾಲು, ಕೃಷಿ ಕಷ್ಟ, ಕೃಷಿ ಇನ್ನು ಸಾಧ್ಯವೇ ಇಲ್ಲ ಎನ್ನುವ ನೆಗೆಟಿವ್ ಪಟ್ಟಿಗಳ ನಡುವೆ ಕೃಷ್ಣಪ್ರಸಾದ್ ಅವರು ಇತರೆಲ್ಲಾ ಕೃಷಿಕರೆಲ್ಲರ ನಡುವೆ ಮಾದರಿಯಾಗಿದ್ದಾರೆ. ಕೃಷಿ ಉಳಿಯುವುದು…
ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ.ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ದೇಶದ ಹಿಂದುಳಿದಿರುವ 109 ಜಿಲ್ಲೆಗಳಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಿಸಿದ್ದಾರೆ. ಇದಲ್ಲದೆ, ಕೃತಕಬುದ್ಧಿಮತ್ತೆ ಹಾಗೂ ಹೊಸ ಸಂಶೋಧನೆಗಳಿಗೂ ಹೆಚ್ಚಿನ ಒತ್ತು ನೀಡಲಾಗುತ್ತದೆ…
ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ಭಾರತದ ಕೃಷಿ ವಲಯದಲ್ಲಿನ…
ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ.
ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…
2023-24 ಸಾಲಿನಲ್ಲಿ 6,744 ರೈತರಿಗೆ 290.51 ಕೋಟಿ ರೂಪಾಯಿ ಹಾಗೂ 2024-25 ಸಾಲಿನಲ್ಲಿ ಫೆಬ್ರವರಿವರೆಗೆ 13,689 ರೈತರಿಗೆ 589.12 ಕೋಟಿ ರೂಪಾಯಿ ಮೊತ್ತದ ಸಾಲ ರೈತರಿಗೆ ವಿತರಿಸಲಾಗಿದೆ.
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ ಇಳಿಕೆಯಾಗುತ್ತಿದೆ. ಈಗಿನ ಕೃಷಿ ಪದ್ಧತಿಗೆ ತೇವಾಂಶವೂ ಅಗತ್ಯವಾಗಿರುವುದರಿಂದ ಕೃಷಿ ಪದ್ಧತಿ ಹಾಗೂ ಕೃಷಿ…
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.