ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…
2023-24 ಸಾಲಿನಲ್ಲಿ 6,744 ರೈತರಿಗೆ 290.51 ಕೋಟಿ ರೂಪಾಯಿ ಹಾಗೂ 2024-25 ಸಾಲಿನಲ್ಲಿ ಫೆಬ್ರವರಿವರೆಗೆ 13,689 ರೈತರಿಗೆ 589.12 ಕೋಟಿ ರೂಪಾಯಿ ಮೊತ್ತದ ಸಾಲ ರೈತರಿಗೆ ವಿತರಿಸಲಾಗಿದೆ.
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ ಇಳಿಕೆಯಾಗುತ್ತಿದೆ. ಈಗಿನ ಕೃಷಿ ಪದ್ಧತಿಗೆ ತೇವಾಂಶವೂ ಅಗತ್ಯವಾಗಿರುವುದರಿಂದ ಕೃಷಿ ಪದ್ಧತಿ ಹಾಗೂ ಕೃಷಿ…
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ. ಎಚ್. ತಿಳಿಸಿದ್ದಾರೆ. ಗದಗ…
‘ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್’ ನೀತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂಗಾಲದ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾರುವ ಸಸ್ಯ ಪ್ರಭೇದ ಬೆಳೆಸಲು ನೀತಿ ರೂಪಿಸಲಾಗುವುದು.
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ ನೀಡುತ್ತಿವೆ.
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ ಸಮಸ್ಯೆ, ಪ್ರಕೃತಿ ವಿಕೋಪ, ಮಧ್ಯವರ್ತಿಗಳಿಂದ ಸತತವಾಗಿ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಉತ್ಪಾದಕ ಸಂಸ್ಥೆಗಳು…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ನಬಾರ್ಡ್ ಸಮರ್ಪಕವಾಗಿ ಶ್ರಮಿಸುತ್ತಿದೆ.
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.…