ರಾಜ್ಯದಲ್ಲಿ ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ಇದರಿಂದ ಕೃಷಿ, ಬೆಳೆ ಹಾನಿಯಾಗುತ್ತಿದೆ. ಈ ಬಗ್ಗೆ ಗಂಭೀರವಾದ ಚಿಂತನೆ ಅಗತ್ಯ ಇದೆ.
ಎಳೆ ಅಡಿಕೆ ವಿಪರೀತವಾಗಿ ಬೀಳುತ್ತಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ. ಇದರಿಂದ ಈ ಬಾರಿಯ ಅಡಿಕೆ ಫಸಲಿನ ಮೇಲೂ ಪರಿಣಾಮ ಸಾಧ್ಯತೆ ಇದೆ. ಈ ಬಾರಿಯ ವಾತಾವರಣದ…
ವಿಟ್ಲದ ಸಿಪಿಸಿಆರ್ ಐ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಡಾ. ಎಂ. ಕೆ. ರಾಜೇಶ್ ನೇಮಕವಾಗಿದ್ದಾರೆ.
ಅಡುಗೆಯಲ್ಲಿ ಬಳಸುವ ಎಣ್ಣೆಯ ಅಸಲಿ ಕತೆಯ ಬಗ್ಗೆ ಮಾತನಾಡಿದ್ದಾರೆ ಸಂತ ಕಾಡಸಿದ್ದೇಶ್ವರ ಶ್ರೀಗಳು. ಅದರ ಆಡಿಯೋ ಇಲ್ಲಿದೆ...
ಯಾವುದೇ ಕಳೆನಾಶಕ ಸಿಂಪಡಿಸಿದ ಸಸ್ಯದ ಭಾಗಗಳಿಗೆ ಮಾತ್ರ ಪರಿಣಾಮ ಬೀರುತ್ತದೆ, ಬೇರೆ ಭಾಗಗಳಿಗೆ ಪರಿಣಾಮ ಬೀರುವುದಿಲ್ಲ,ಆದರೆ ಮನುಷ್ಯನ ದೇಹ ಹೊಕ್ಕರೆ ಎಲ್ಲಾ ಅಂಗಗಳಿಗೂ ವ್ಯಾಪಿಸುತ್ತವೆ. ಹೀಗಾಗಿ ಎಚ್ಚರಿಕೆ…
ಕೃಷಿ ಎನ್ನುವುದು ಕೇವಲ ಲಾಭ ಅಲ್ಲ, ಅದು ಜೀವನ ಖುಷಿ. ಸ್ವಂತಕ್ಕಾಗಿ ಬಳಸಿ ಉಳಿದದ್ದು ಮಾರುವುದು ಎನ್ನುವುದು ಒಂದು ನಂಬಿಕೆಯಾದರೆ. ಕೃಷಿಯೇ ಉದ್ಯಮ ಎನ್ನುವುದು ಇನ್ನೊಂದು ನಂಬಿಕೆ.…
ಪ್ರತೀ ಚುನಾವಣೆಯ ಸಂದರ್ಭ ಕೃಷಿಕರಿಗೆ ಸಮಸ್ಯೆ ಕೋವಿ ಠೇವಣಾತಿಯದ್ದು. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ವಿವಾದ, ಚರ್ಚೆ ನಡೆಯುತ್ತಿತ್ತು. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ…
ಇತ್ತೀಚಿನ ದಿನಗಳಲ್ಲಿ ವ್ಯವಸಾಯ ಮಾಡುವುದರಲ್ಲಿ ಮಹತ್ತರ ಬದಲಾವಣೆಗಳನ್ನು ಕಾಣುತ್ತಿದ್ದವೆ. ಸಾಂಪ್ರದಾಯಿಕ ಕೃಷಿಯಿಂದ ಲಾಭದಾಯಕವಾದ ವಾಣಿಜ್ಯ ಬೆಳೆ, ತೋಟಗಾರಿಕಾ ಕೃಷಿಯತ್ತ ರೈತರು ಸಾಗುತ್ತಿದ್ದಾರೆ. ಇನ್ನೂ ಕೆಲವರು ಮಿಶ್ರ ಬೇಸಾಯದಲ್ಲಿ…
ಆ ಯುವಕ ಎಂಟೆಕ್ ಪದವೀಧರ. ಯುವತಿ ಎಂವಿಎ ಪದವೀಧರೆ. ಇಬ್ಬರದೂ ಪ್ರವಾಹದ ವಿರುದ್ಧದ ಆಯ್ಕೆ. ಯಶಸ್ಸು ಅವರ ಕೆಲಸ ಮೇಲಿದೆ. ಈಗಿನ ಅವರ ನಿಶ್ಚಯದ ಪ್ರಕಾರ ಅವರು…
ಮಳೆ ಬಂತು... ಕೇರಳ ತಲುಪಿತು... ಚಂಡಮಾರುತ ಕಂಡುಬಂದಿತು... ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು.....! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ,…