ದೇಶದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಚಳಿಯೂ ಉತ್ತಮವಾಗಿರುವುದರಿಂದ ಹಿಂಗಾರು ಬೆಳೆ ಬೆಳೆಯುವ ರಾಜ್ಯಗಳಲ್ಲಿ ಉತ್ತಮ ಬೆಳೆ ನಿರೀಕ್ಷೆ ಇದೆ ಎಂದು ಕೃಷಿ ಸಚಿವಾಲಯವು ಶುಕ್ರವಾರ…
ಕೃಷಿಯನ್ನು ಹೊರತುಪಡಿಸಿ ಇತರ ಚಟುವಟಿಕೆಯ ಮೂಲಕ ರೈತರ ಆದಾಯವನ್ನು ದುಪ್ಪಟ್ಟು ಮಾಡುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚಿಸಿದ ಬಳಿಕ…
ಚಿತ್ತೂರು ವಿವಿಧ ಮಾವಿನಹಣ್ಣುಗಳಿಗೆ ಹೆಸರುವಾಸಿಯಾದ ಊರಾಗಿದೆ. ಚಿತ್ತೂರು ಮಾವಿನ ಹಣ್ಣು ಗುಣಮಟ್ಟದಲ್ಲೂ ಶ್ರೇಷ್ಟವಾಗಿದೆ. ಹೀಗಾಗಿ ದೇಶದಾದ್ಯಂತದ ವ್ಯಾಪಾರಿಗಳಿಗೂ, ಗ್ರಾಹಕರಿಗೂ ಹೆಚ್ಚು ಬೇಡಿಕೆ ಇರುವ ಮಾವು. ಆದರೆ ಈ…
ಧಾರವಾಡ ಜಿಲ್ಲೆಯ ಮತ್ತಿಘಟ್ಟ ಗ್ರಾಮದ ರೈತರೊಬ್ಬರು 20 ಸೆಂಟ್ಸ್ ಜಮೀನಿನಲ್ಲಿ 72 ವಿವಿಧ ತಳಿಯ ರಾಗಿ ಬೆಳೆದಿದ್ದಾರೆ. ಧಾರವಾಡ ಜಿಲ್ಲೆಯ 46 ವರ್ಷದ ಈಶ್ವರ ಗೌಡ ಪಾಟೀಲ್…
ಪಶ್ಚಿಮ ಬಂಗಾಳದ ಜೀವವೈವಿಧ್ಯ ಮಂಡಳಿಯ ತಜ್ಞರು ಈಗ ಭತ್ತ, ದ್ವಿದಳ ಧಾನ್ಯಗಳು, ತರಕಾರಿಗಳು, ಹಣ್ಣುಗಳು ಮತ್ತು ಕೆಲವು ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮಂಡಳಿಯು ರೈತರಿಗೆ…
ಸಾವಯವ ಕೃಷಿಯನ್ನು ಉತ್ತೇಜಿಸುವ ಭಾಗವಾಗಿ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾಶಂ ಜಿಲ್ಲೆಯ ರೈತರಿಗೆ ಓಂಗೋಲ್ ತಳಿಯ 256 ಜಾನುವಾರುಗಳನ್ನು ನೀಡಲಿದೆ. ಆಂದ್ರಪ್ರದೇಶದ ಚಿರಾಳ, ಕೂರಿಸಪದವು, ಅರ್ಧವೀಡು,…
ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರಾಗಿರುವುದಾಗಿ…
ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಸಲುವಾಗಿ ದೇಶದಾದ್ಯಂತ ಚಳವಳಿ ರೂಪದಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಆಯಾ ತಾಲೂಕು ತಹಶೀಲ್ದಾರವರ ಮೂಲಕ ಮನವಿ ಸಲ್ಲಿಸುವ ಕಾರ್ಯಕ್ರಮ ಭಾರತೀಯ…
ಕಳೆದ ಮೂರು ದಿನಗಳಿಂದ ಒಡಿಸ್ಸಾದ ಕಲಹಂಡಿ ಮತ್ತು ಉಮರ್ಕೋಟೆ ಭಾಗಗಳಲ್ಲಿ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯಾಗುತ್ತಿದ್ದು, ಮಳೆಯಿಂದ ಅಪಾರ ಹಾನಿಯಾಗಿದ್ದು ಕೃಷಿ ನಷ್ಟವಾಗಿದೆ. ಒಡಿಸ್ಸಾದ ಹಲವಾರು…
ಅಡಿಕೆ ಬೆಳೆಗಾರರಿಗೆ ಈಗ ಶ್ರಮ ಉಳಿತಾಯದ ದಾರಿಗಳ ಅಗತ್ಯವಿದೆ. ಕಾರ್ಮಿಕರ ಕೊರತೆಯ ನಡುವೆ ತಾಂತ್ರಿಕತೆ ಹಾಗೂ ನೈಪುಣ್ಯಗಳೂ ಬೇಕಾಗಿದೆ. ಅಂತಹ ನೈಪುಣ್ಯಗಳಲ್ಲಿ ಒಂದು ಗೋಣಿ ಗೊನೆ. ಗೋಣಿ…