ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ಭೂಮಿ ಹುಣ್ಣಿಮೆ ನಡೆಯುತ್ತದೆ.
ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಿದೆ.
ಸಹಕಾರಿ ಸಂಘಗಳಲ್ಲಿ ಕಡಿಮೆ ವ್ಯವಹಾರ ಮಾಡುವ ಅನೇಕರಿಗೆ ಡಿವಿಡೆಂಡ್ ಅಂದರೇನು..? ಯಾವ ಸದಸ್ಯರುಗಳಿಗೆ ಲಾಭಾಂಶ ಹಂಚಿಕೆಯಾಗ್ತದೆ ಎಂಬುದು ಬಹುತೇಕ ಸದಸ್ಯರುಗಳಿಗೂ ಹೆಚ್ಚಿನ ಮಾಹಿತಿ ಇರುವುದಿಲ್ಲ. ಈ ಬಗ್ಗೆ…
ಮತ್ತೆ ಮತ್ತೆ ಭಾರೀ ಮಳೆಯಾಗುತ್ತಿರುವುದರಿಂದ ರಾಜ್ಯದಲ್ಲಿ ಬಹುತೇಕ ಎಲ್ಲಾ ಕೃಷಿ ಹಾಗೂ ಬೆಳೆಯ ಮೇಲೆ ಪರಿಣಾಮ ಬೀರುತ್ತಿದೆ.
ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು…
ಕೊಡಗು ಜಿಲ್ಲೆಯಲ್ಲಿ ಕೃಷಿ, ಕಾಫಿ ಮುಖ್ಯ ಬೆಳೆಯಾಗಿದ್ದು, ಕಾಫಿ ಜತೆಗೆ ಕೃಷಿ ಮತ್ತು ತೋಟಗಾರಿಕೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಕೃಷಿ…
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.ನಗರದ ವಿವಿಧ ಭಾಗಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಕಳಸ…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕೃಷಿ ಸಮ್ಮಾನ್ ನಿಧಿಯ 18ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ದೇಶದ 9.4 ಕೋಟಿ ರೈತರ ಖಾತೆಗೆ ತಲಾ 2…
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಡುಗೆ ಎಣ್ಣೆ ಹಾಗೂ ಎಣ್ಣೆಕಾಳುಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ…
ಕ್ಷೇತ್ರದಲ್ಲಿ ಹೊಸ ಪ್ರಯೋಗಗಳನ್ನು ಮಾಡಿ, ರೈತರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಕೆ.ಪಿ.ಬಸವರಾಜಪ್ಪ ಹೇಳಿದರು.