ಅಂದು 'ಹಸಿರುಕ್ರಾಂತಿ' ಎಂಬ ಸುಂದರ ಹೆಸರನ್ನಿಟ್ಟು ಕೃಷಿಯ ದಿಕ್ಕು, ಆಯಾಮವನ್ನು ಬದಲಿಸಿದರು.., ಇಂದು 'ತಂತ್ರಜ್ಞಾನ' ವೆಂಬ ಹೆಸರಿನಲ್ಲಿ ಪ್ರಪಂಚದ ದಿಕ್ಕು ದೆಸೆಯನ್ನೇ ಬದಲಿಸಲು ಹೊರಟಿದ್ದಾರೆ..! ಹವಾಮಾನ ವೈಪರೀತ್ಯ,…
ರಾಜ್ಯದಲ್ಲಿ ಕೃಷಿ ವಸ್ತುಗಳ ಉತ್ಪಾದನೆಯಲ್ಲಿ ಮಹತ್ವದ ಸ್ಥಾನ ಪಡದಿದೆ. ಅಡಿಕೆ, ಕಾಫಿ, ರಾಗಿ ಮೊದಲಾದ ಬೆಳೆಗಳಿಗೆ ತನ್ನದೇ ಆದ ವಿಶೇಷ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ.
ಮಲೆನಾಡು ಮತ್ತು ಕರಾವಳಿ ನಾಡಿಗೆ ಪ್ಲಾಂಟೇಶನ್ ಬೆಳೆಗಳ ಬಗ್ಗೆ ಕೃಷಿಕ ಪ್ರಬಂಧ ಅಂಬುತೀರ್ಥ ಅವರು ಬರೆದಿದ್ದಾರೆ.
ಅಡಿಕೆ ಬೆಳೆಗಾರರಿಗೆ ಬೆಳೆ ವಿಮೆ ಪಾವತಿಗೆ ಪಹಣಿಯಲ್ಲಿ ಹೆಸರು ಇರುವ ಎಲ್ಲರ ಫಾಮರ್ ಐಡಿ ಕಡ್ಡಾಯವಾಗಿದೆ. ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ…
ಬಹುತೇಕ ಸಾವಯವ ಅಂಗಡಿಗಳಲ್ಲಿ, ಕಂಪನಿ ಅಥವಾ ಸಂತೆಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಾಗುವ ಉತ್ಪನ್ನಗಳನ್ನು ತಂದು ಸಾವಯವ ಹೆಸರಿನಲ್ಲಿ ಮಾರಾಟ ಮಾಡುತ್ತಿರುವುದು ಬಹಿರಂಗ ಸತ್ಯ. ಈ ಬಗ್ಗೆ ಕೃಷಿಕ ಪ್ರಶಾಂತ್…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನ ನಿಗದಿಯಾಗಿದೆ. ಜು.31 ಕೊನೆಯ ದಿನವಾಗಿದೆ.
ಮಳೆಯಾಗದೆ ಅನೇಕ ರೈತರು ಉಳುಮೆ ಮಾಡಿಲ್ಲ. ಇದೀಗ ಮಳೆಯಾಗುತ್ತಿದೆ ಎನ್ನುವ ಹಂತದಲ್ಲಿ ರೈತರದು ಸವಾಲಿನ ಕೆಲಸ . ಕೃಷಿ ಕಾಯಕ ಎಂದರೆ ಹೀಗೇ. ಇದಕ್ಕೊಂದು ನಿದರ್ಶನ ರೈತ…
ರಾಜ್ಯದಲ್ಲಿ ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ಇದರಿಂದ ಕೃಷಿ, ಬೆಳೆ ಹಾನಿಯಾಗುತ್ತಿದೆ. ಈ ಬಗ್ಗೆ ಗಂಭೀರವಾದ ಚಿಂತನೆ ಅಗತ್ಯ ಇದೆ.
ಎಳೆ ಅಡಿಕೆ ವಿಪರೀತವಾಗಿ ಬೀಳುತ್ತಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ. ಇದರಿಂದ ಈ ಬಾರಿಯ ಅಡಿಕೆ ಫಸಲಿನ ಮೇಲೂ ಪರಿಣಾಮ ಸಾಧ್ಯತೆ ಇದೆ. ಈ ಬಾರಿಯ ವಾತಾವರಣದ…
ವಿಟ್ಲದ ಸಿಪಿಸಿಆರ್ ಐ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಡಾ. ಎಂ. ಕೆ. ರಾಜೇಶ್ ನೇಮಕವಾಗಿದ್ದಾರೆ.