ಅಟೋ ರಿಕ್ಷಾವನ್ನು ಉಪಯೋಗಿಸಿ ಔಷಧಿ ಸಿಂಪಡಣೆಯೂ ಆಗುವಂತೆ ಮಾಡಿದ್ದಾರೆ ಒಬ್ಬ ಯುವಕ.ಸಾಗಾಟಕ್ಕೂ, ಔಷಧಿ ಸಿಂಪಡಣೆಗೂ ಒಂದೇ ಯಂತ್ರವನ್ನು ಬಳಕೆ ಮಾಡುವ ಮೂಲಕ ಶ್ರಮವನ್ನು ಸುಲಭವಾಗಿಸಿದ್ದಾನೆ ಇಲ್ಲೊಬ್ಬ ಯುವಕ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ – ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆಯ 58ನೇ ವರ್ಷದ ಸಂಸ್ಥಾಪನಾ ದಿನ ಬೆಂಗಳೂರಿನಲ್ಲಿ ನಡೆಯಿತು. ಈ ಸಂಸ್ಥೆಯು ರೈತರಿಗೆ ಹಲವಾರು ತಂತ್ರಜ್ಞಾನಗಳನ್ನು…
ಒಂದೇ ಬೆಳೆಯನ್ನು ಯಾವತ್ತೂ ಅವಲಂಬಿಸಬೇಡಿ ಎಂದು ಚಿನ್ಮಯ್ ಇತರ ರೈತರಿಗೆ ಸಲಹೆ ನೀಡುತ್ತಾರೆ. ಒಂದು ಬೆಳೆ ವಿಫಲವಾದರೆ, ಇತರ ಬೆಳೆ ನಷ್ಟವನ್ನು ಸರಿದೂಗಿಸಬಹುದು. ಸಮಗ್ರ ಕೃಷಿ ವೆಚ್ಚ…
ಶಿಕ್ಷಣ ಮತ್ತು ಕೃಷಿಕ್ಷೇತ್ರಗಳಲ್ಲಿ ಸದ್ಯ ಕಾಣುತ್ತಿರುವ ನ್ಯೂನತೆಗಳನ್ನು ಪರಿಹರಿಸಿಕೊಳ್ಳದಿದ್ದರೆ ಇನ್ನೆರಡು ದಶಕಗಳಲ್ಲಿ ಪರಿತಪಿಸುವ ಸನ್ನಿವೇಶ ಉಂಟಾಗಲಿದೆ. ಅದನ್ನು ತಪ್ಪಿಸಿ ಭಾರತದ ಉನ್ನತಿಯನ್ನು ಚಿರಸ್ಥಾಯಿಗೊಳಿಸಬೇಕಿದೆ.
ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ ,…
ಕೇಂದ್ರ ಸಂಪುಟ ಏಳು ಪ್ರಮುಖ ಕೃಷಿ ಯೋಜನೆಗಳಿಗೆ ಅನುಮೋದನೆ ನೀಡಿದೆ. ಕೃಷಿ ಸಂಶೋಧನೆ, ತೋಟಗಾರಿಕೆ, ಹೈನುಗಾರಿಕೆ, ಸುಸ್ಥಿರ ಅಭಿವೃದ್ಧಿ, ಬೆಳೆಗಳ ತಳಿ ಅಭಿವೃದ್ಧಿ, ಹೊಸ ತಂತ್ರಜ್ಞಾನಗಳ ಸಮರ್ಪಕ…
ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ಎಂದು ಬೃಹತ್ ಮತ್ತು…
ಎಲ್ಲರೂ ಕೃಷಿ ಮಾಡುತ್ತಾರೆ. ಗೊಬ್ಬರ ತಯಾರಿಸುತ್ತಾರೆ. ಆದರೆ ಇಲ್ಲೊಬ್ಬ ರೈತ ಎರೆಹುಳ ಗೊಬ್ಬರ ತಯಾರಿಸಿ ಗಮನ ಸೆಳೆದಿದ್ದಾರೆ. ಮನಸ್ಸಿದ್ದರೆ ಮಾರ್ಗವೂ ಇದೆ ಎನ್ನುವುದನ್ನು ಅವರು ತೋರಿಸಿದ್ದಾರೆ. ಮಣ್ಣಿನ…
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಮತ್ತು ಕೂಡ್ಲಿಗಿ ತಾಲೂಕುಗಳಲ್ಲಿ 3 ಸಾವಿರ ಎಕರೆ ಪ್ರದೇಶದಲ್ಲಿ ದಾಳಿಂಬೆಯನ್ನು ಬೆಳೆಯುವ ಗುರಿ ಹೊಂದಲಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಪಿ.ಜಿ ಚಿದಾನಂದಪ್ಪ…