ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Mansoon Rain). ರೈತರು(Farmers) ಮೊಗದಲ್ಲಿ ಮಂದಹಾಸ ಮೂಡಿದೆ. ರಾಜ್ಯದ ಅಣೆಕಟ್ಟುಗಳಿಗೆ(Dam) ನೀರು ಹರಿದು ಬರುತ್ತಿದ್ದು, ಕೃಷಿ ಚಟುವಟೆಕೆಗಳಿಗೆ( ಲಾಭವಾಗುತ್ತಿದೆ. ಕಲ್ಯಾಣ ಕರ್ನಾಟಕದ…