ತುಳುನಾಡಿನಲ್ಲಿ ಕೆಡ್ಡಸದ ಸಂಭ್ರಮ. ತುಳುನಾಡಿನ ವಿಶೇಷ ಆಚರಣೆ ಇದು. ಭೂಮಿ ತಾಯಿಯ ಆರಾಧನೆ ಇದು.
ಕೆಡ್ಡಸ ಹಬ್ಬದ ಶುಭಾಶಯಗಳು... ನಾವು ಎಷ್ಟೇ ಒತ್ತಡಗಳಲ್ಲಿದ್ದರೂ , ಸಂಕಷ್ಟಗಳಲ್ಲಿದ್ದರೂ ಹಬ್ಬಗಳೆಂದರೆ ಏನೋ ಚೈತನ್ಯ , ಉಲ್ಲಾಸ ಮನಸಿನಲ್ಲಿ ಗರಿಗೆದರುತ್ತದೆ. ನಾವು ಕರಾವಳಿಗರು ಹಲವು ಹಬ್ಬಗಳನ್ನು ಆಚರಿಸುತ್ತೇವೆ.…
ತುಳುನಾಡಿನಲ್ಲೀಗ ಕೆಡ್ಡಸ. ಭೂದೇವಿ ಋತುಮತಿಯಾಗಿರುವ ಕಾಲ ಇದು. ಋತುಮತಿಯಾಗುವುದು ಎಂದರೆ ಸೃಷ್ಟಿಗೆ ಸಿದ್ಧವಾಗುವ ಕಾಲ. ಸೃಷ್ಟಿ ಎಂದರೆ ಭೂಮಿಯಲ್ಲೂ ಬದಲಾವಣೆಯ ಕಾಲ ಎಂದರ್ಥ. "ಕೆಡ್ಡಸ"ವನ್ನು ಗ್ರಾಮೀಣರು ಸಂಕ್ಷಿಪ್ತವಾಗಿ…