ಕೆ.ಜೆ.ಜಾರ್ಜ್

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು ಸದೃಢಗೊಳಿಸಲು ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ಇಂಧನ ಸಚಿವ…

1 month ago

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್

ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

2 months ago

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ

ರಾಜ್ಯದಲ್ಲಿ ಖಾಲಿ ಇರುವ ಮೂರು ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಹಾವೇರಿ ಜಿಲ್ಲಾ…

2 months ago

ಬೇಸಿಗೆಯಲ್ಲಿ ಲೋಡ್  ಶೆಡ್ಡಿಂಗ್ ಇಲ್ಲ | ಇಂಧನ ಸಚಿವ ಕೆ ಜೆ ಜಾರ್ಜ್

ಬೇಸಿಗೆಯಲ್ಲಿ ಈ ಬಾರಿ ಲೋಡ್  ಶೆಡ್ಡಿಂಗ್ ಮಾಡುವುದಿಲ್ಲ  ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.  ಬಾಗಲಕೋಟೆಯಲ್ಲಿ  ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ…

2 months ago

ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

ವಯನಾಡ್‌(Wayanad), ಶಿರೂರು ಹಾಗೂ ಪಶ್ಚಿಮ ಘಟ್ಟಗಳ(Western Ghat) ಅನಾಹುತದ ನಂತರ ಸರ್ಕಾರ(Govt) ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ. ಇದೀಗ ಅರಣ್ಯ(Forest) ಮತ್ತು ಪರಿಸರಕ್ಕೆ(Environment) ಹಾನಿಯಾಗದಂತೆ…

8 months ago