Advertisement

ಕೇಂದ್ರ ಸರ್ಕಾರ

ಹಿಂಗಾರು ಹಂಗಾಮಿನ 6 ಬೆಳೆಗಳಿಗೆ ಕನಿಷ್ಠ  ಬೆಂಬಲ ಬೆಲೆ ಏರಿಕೆ | ಕೇಂದ್ರ ಸಚಿವ ಸಂಪುಟದ ನಿರ್ಧಾರ |

ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ  ಬೆಂಬಲ ಬೆಲೆಯನ್ನು ಏರಿಕೆ ಮಾಡಿದೆ.

1 month ago

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಗಣೇಶ ಹಬ್ಬದ ಗಿಫ್ಟ್ | ರಾಜ್ಯದಲ್ಲಿ ಉದ್ದು, ಸೋಯಾಬಿನ್‌ಗೂ ಬೆಂಬಲ ಬೆಲೆ ಖರೀದಿ ಕೇಂದ್ರ

 ಹೆಸರು, ಸೂರ್ಯಕಾಂತಿ ಜತೆಗೆ ಇದೀಗ ಉದ್ದು, ಸೋಯಾಬಿನ್ ಖರೀದಿಗೂ ಕೇಂದ್ರ ಅನುಮತಿ 19,760 MT ಉದ್ದು ಹಾಗೂ 1,03,315 MT ಸೋಯಾಬಿನ್ ಖರೀದಿಗೆ ಸೂಚನೆ ರಾಜ್ಯದಲ್ಲಿ ಮತ್ತೆರೆಡು…

3 months ago

ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

ರಾಜ್ಯ ಸರ್ಕಾರದ(State Govt) ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು(Moong dal) ಮತ್ತು ಸೂರ್ಯಕಾಂತಿ(Sunflower) ಖರೀದಿಗೆ ಕೇಂದ್ರ ಸರ್ಕಾರ(Central Govt) ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ…

3 months ago

ಕೇಂದ್ರ ಸರ್ಕಾರ ಮನಸು ಮಾಡಿದರೆ ಅಡಿಕೆ ಬೆಳೆಗಾರರ ಕಾಪಾಡಬಹುದು…!

ಕಳೆದ ವರ್ಷ ನಮ್ಮ ಮಲೆನಾಡಿನ ಭಾಗದ ಸಿಪ್ಪೆಗೋಟಿನ(Arecanut) ಮಾದರಿಗೆ ಕಟ್ಟ ಕಡೆಗೆ ಹದಿನೆಂಟು ಸಾವಿರಕ್ಕೆ ಕುಸಿದು ನಂತರ ಇನ್ನೂ ಕುಸಿದು ಈ ವರ್ಷ ಸಿಪ್ಪೆಗೋಟಿನ ದರ ಹದಿನೈದು…

3 months ago

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ | ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು, ಇದಕ್ಕಾಗಿ ಆಲಮಟ್ಟಿ ಜಲಾಶಯದ(Alamatti Dam) ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ…

3 months ago

ರಾಷ್ಟ್ರೀಯ ಕೈಮಗ್ಗ ದಿನ | ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲ

ಪ್ರತಿ ವರ್ಷ ಭಾರತದಲ್ಲಿ(India) ಆಗಸ್ಟ್‌ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನ ಆಚರಣೆ ಮಾಡಲಾಗುತ್ತದೆ. 1905ರ ಸ್ವದೇಶಿ ಚಳವಳಿಯ ಸವಿನೆನಪಿಗಾಗಿ 2015 ರಲ್ಲಿ ಮೊದಲ ಬಾರಿಗೆ ಆಗಸ್ಟ್…

4 months ago

ವಯನಾಡು ದುರಂತದ ಬೆನ್ನಿಗೇ 6 ರಾಜ್ಯಗಳ ಪಶ್ಚಿಮಘಟ್ಟ ಸೂಕ್ಷ್ಮ ಪ್ರದೇಶವೆಂದು ಘೋಷಣೆ ಮಾಡಿದ ಕೇಂದ್ರ ಸರ್ಕಾರ

ಹಲವು ವರ್ಷಗಳಿಂದ ಪಶ್ಚಿಮ ಘಟ್ಟವನ್ನು  ಆಧುನಿಕರಣದಿಂದ ಅಥವಾ ಮಾನವ ಹಸ್ತಕ್ಷೇಪದಿಂದ ಉಳಿಸಿ ಎಂಬ ಕೂಗು ಕೇಳಿ ಬರುತ್ತಲೇ ಇದೆ. ಆದರೆ ಬಂದ ಯಾವುದೇ ಸರ್ಕಾರಗಳು ಇದಕ್ಕೆ ಸೊಪ್ಪು…

4 months ago

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ‌ ಬಂಪರ್ ಕೊಡುಗೆ | ಕರ್ನಾಟಕದ ರಸ್ತೆಗಳ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ

ಕರ್ನಾಟಕದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವುದಾಗಿ ಕೇಂದ್ರ ಸರ್ಕಾರ  ಘೋಷಣೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ(Ministry of rural development) ಕರ್ನಾಟಕ ರಾಜ್ಯಕ್ಕೆ ಬೃಹತ್ ಮೂಲಸೌಕರ್ಯ ಯೋಜನೆ ಕೈಗೆತ್ತಿಕೊಂಡಿದೆ.…

4 months ago

ಉತ್ತರ ಕರ್ನಾಟಕದ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ | ಧಾರವಾಡಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತದೆ. ಹಣ್ಣು, ಸೊಪ್ಪು- ತರಕಾರಿ, ದವಸ, ಧಾನ್ಯ, ಬೇಳೆ ಕಾಳು ಮುಂತಾದ ಹೆಚ್ಚಿನ ಬೆಳೆಗಳು ಇಲ್ಲಿ ಆದಾಯ. ರಾಜ್ಯದ…

4 months ago

ಪಿಎಂ ಕಿಸಾನ್‌ ಯೋಜನೆ ಮುಂದಿನ ಕಂತು ಯಾವಾಗ..?

ಕೇಂದ್ರ ಸರ್ಕಾರವು(Central Govt) ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು(PM Kissan yojan) ರೈತರಿಗಾಗಿ(Farmers) ಪ್ರಾರಂಭಿಸಿರುವ ಯೋಜನೆಯಾಗಿದೆ(Scheme). ದೇಶದ ಕೋಟ್ಯಾಂತರ ರೈತರು ಈ ಯೋಜನೆಯ  ಲಾಭ ಪಡೆಯುತ್ತಿದ್ದಾರೆ. ಈ…

4 months ago