ಕೇರಳ

ರಾಜ್ಯದಲ್ಲಿ ಉತ್ತಮ ಮಳೆ | ಅಣೆಕಟ್ಟುಗಳಿಗೆ ಜೀವಕಳೆ | ಕಬಿನಿ ಡ್ಯಾಂನಿಂದ 25 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ | ಕೆಆರ್‌ಎಸ್ ಡ್ಯಾಂಗೆ 25,000 ಕ್ಯುಸೆಕ್‌ ನೀರು | ಹರಿವುರಾಜ್ಯದಲ್ಲಿ ಉತ್ತಮ ಮಳೆ | ಅಣೆಕಟ್ಟುಗಳಿಗೆ ಜೀವಕಳೆ | ಕಬಿನಿ ಡ್ಯಾಂನಿಂದ 25 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ | ಕೆಆರ್‌ಎಸ್ ಡ್ಯಾಂಗೆ 25,000 ಕ್ಯುಸೆಕ್‌ ನೀರು | ಹರಿವು

ರಾಜ್ಯದಲ್ಲಿ ಉತ್ತಮ ಮಳೆ | ಅಣೆಕಟ್ಟುಗಳಿಗೆ ಜೀವಕಳೆ | ಕಬಿನಿ ಡ್ಯಾಂನಿಂದ 25 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ | ಕೆಆರ್‌ಎಸ್ ಡ್ಯಾಂಗೆ 25,000 ಕ್ಯುಸೆಕ್‌ ನೀರು | ಹರಿವು

ಮುಂಗಾರು ಚುರುಕುಗೊಂಡಿದೆ. ಕೇರಳದ(Kerala) ವಯನಾಡು ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ಮೈಸೂರು (Mysuru) ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯ (Kabini Dam) ಭರ್ತಿಯಾಗಿದೆ.…

11 months ago
ಉತ್ತರ ಭಾರತದಲ್ಲಿ ತೀವ್ರ ತಾಪಮಾನ | 50ಕ್ಕೂ ಹೆಚ್ಚು ಮಂದಿ ಬಲಿ | ವಿಶೇಷ ಘಟಕಗಳ ಸ್ಥಾಪನೆಗೆ ಕೇಂದ್ರದ ಸೂಚನೆ |ಉತ್ತರ ಭಾರತದಲ್ಲಿ ತೀವ್ರ ತಾಪಮಾನ | 50ಕ್ಕೂ ಹೆಚ್ಚು ಮಂದಿ ಬಲಿ | ವಿಶೇಷ ಘಟಕಗಳ ಸ್ಥಾಪನೆಗೆ ಕೇಂದ್ರದ ಸೂಚನೆ |

ಉತ್ತರ ಭಾರತದಲ್ಲಿ ತೀವ್ರ ತಾಪಮಾನ | 50ಕ್ಕೂ ಹೆಚ್ಚು ಮಂದಿ ಬಲಿ | ವಿಶೇಷ ಘಟಕಗಳ ಸ್ಥಾಪನೆಗೆ ಕೇಂದ್ರದ ಸೂಚನೆ |

ಈ ಬಾರಿ ಮುಂಗಾರು(Mansoon Rain) ಬಂದಷ್ಟೇ ವೇಗದಲ್ಲಿ ಹಿಂದೆ ಸರಿದಿದೆ. ಉತ್ತರ ಭಾರತ(North India) ತಲುಪಬೇಕಾದ ನೈರುತ್ಯ ಮಾರುತಗಳು ಕಾಣೆಯಾಗಿವೆ. ಇತ್ತ ಕೇರಳ, ಮಲೆನಾಡು, ಕರಾವಳಿಯಲ್ಲೂ ಮುಂಗಾರು ಮಳೆ…

12 months ago
ಕೇರಳದಲ್ಲಿ ಲಘು ಭೂಕಂಪ | ಬೆಳ್ಳಂಬೆಳಗ್ಗೆ ಭಯಭೀತಗೊಂಡು ಮನೆಯಿಂದ ಹೊರ ಬಂದ ಜನ |ಕೇರಳದಲ್ಲಿ ಲಘು ಭೂಕಂಪ | ಬೆಳ್ಳಂಬೆಳಗ್ಗೆ ಭಯಭೀತಗೊಂಡು ಮನೆಯಿಂದ ಹೊರ ಬಂದ ಜನ |

ಕೇರಳದಲ್ಲಿ ಲಘು ಭೂಕಂಪ | ಬೆಳ್ಳಂಬೆಳಗ್ಗೆ ಭಯಭೀತಗೊಂಡು ಮನೆಯಿಂದ ಹೊರ ಬಂದ ಜನ |

ಕೇರಳದ ತ್ರಿಶೂರ್(Trishur) ಮತ್ತು ಪಾಲಕ್ಕಾಡ್(Palakhad) ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಲಘು ಭೂಕಂಪನವಾಗಿದೆ(LIGHT EARTHQUAKE). ಬೆಳಗ್ಗೆ 8.16ಕ್ಕೆ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಸೆಂಟರ್ ಪ್ರಕಾರ, ರಿಕ್ಟರ್…

12 months ago
ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ | ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್|ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ | ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್|

ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ | ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್|

ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂಗಾರು ಕೇರಳ ಪ್ರವೇಶಿಸಿದ ಬಳಿಕ ಇದೀಗ ಬಿರುಸಿನಿಂದ ಸಾಗುತ್ತಿದೆ.

1 year ago
ಕರಾವಳಿ – ಮಲೆನಾಡುಗಳಲ್ಲೂ ವಿಷರಹಿತ ಕೋಸು ಬೆಳೆ…! | ಕಾಸರಗೋಡು – ದಕ, ಉಡುಪಿಗಳಲ್ಲಿ ಕೋಸ್ ಬೆಳೆದ ರೈತರುಕರಾವಳಿ – ಮಲೆನಾಡುಗಳಲ್ಲೂ ವಿಷರಹಿತ ಕೋಸು ಬೆಳೆ…! | ಕಾಸರಗೋಡು – ದಕ, ಉಡುಪಿಗಳಲ್ಲಿ ಕೋಸ್ ಬೆಳೆದ ರೈತರು

ಕರಾವಳಿ – ಮಲೆನಾಡುಗಳಲ್ಲೂ ವಿಷರಹಿತ ಕೋಸು ಬೆಳೆ…! | ಕಾಸರಗೋಡು – ದಕ, ಉಡುಪಿಗಳಲ್ಲಿ ಕೋಸ್ ಬೆಳೆದ ರೈತರು

ಕೇರಳದಲ್ಲಾಗಲೀ(Kerala) ಕರಾವಳಿ(Coastal), ಮಲೆನಾಡಿನಲ್ಲಾಗಲೀ(Malenadu) ಹೂಕೋಸು(Cauliflower), ಎಲೆಕೋಸು(Cabbage) ಕೃಷಿ(cultivation) ಸಾಧ್ಯವಾಗುವುದಿಲ್ಲ. ಆದರೆ ಕೇರಳ ಕೃಷಿ ವಿಶ್ವವಿದ್ಯಾಲಯದ ಡಾ. ನಾರಾಯಣನ್ ಕುಟ್ಟಿ ( ಈಗ ವಿಶ್ರಾಂತ) ಅವರ ಸತತ ಪ್ರಯತ್ನದಿಂದ ಈಗ…

1 year ago
ಕಟ್ಟಡಗಳು ಅಥವಾ ವಾಣಿಜ್ಯ ಚಟುವಟಿಕೆಗಳನ್ನು ರಕ್ಷಿಸಲು ಮರಗಳನ್ನು ಕಡಿಯುವಂತಿಲ್ಲ | ಕೇರಳ ಹೈಕೋರ್ಟ್ಕಟ್ಟಡಗಳು ಅಥವಾ ವಾಣಿಜ್ಯ ಚಟುವಟಿಕೆಗಳನ್ನು ರಕ್ಷಿಸಲು ಮರಗಳನ್ನು ಕಡಿಯುವಂತಿಲ್ಲ | ಕೇರಳ ಹೈಕೋರ್ಟ್

ಕಟ್ಟಡಗಳು ಅಥವಾ ವಾಣಿಜ್ಯ ಚಟುವಟಿಕೆಗಳನ್ನು ರಕ್ಷಿಸಲು ಮರಗಳನ್ನು ಕಡಿಯುವಂತಿಲ್ಲ | ಕೇರಳ ಹೈಕೋರ್ಟ್

ಸಾರ್ವಜನಿಕರಿಗೆ ಅಪಾಯ ತಂದೊಡ್ಡುವ ಮರಗಳನ್ನು ಅಗತ್ಯದಷ್ಟೇ ತೆಗೆಯಬಹುದು. ಆದರೆ ಯಾವುದೇ ಕಾರಣವಿಲ್ಲದೆ ಮರಗಳನ್ನು ಕಡಿಯುವುದು ನಮ್ಮ ಮಾತೃಭೂಮಿಯ ಪ್ರಕೃತಿ ಮತ್ತು ಪರಿಸರದ ಹತ್ಯಾಕಾಂಡ.

1 year ago
ಕೇರಳದಲ್ಲಿ ಭರ್ಜರಿ ಮಳೆ | ಎರ್ನಾಕುಲಂನಲ್ಲಿ ನಿರಂತರ ಮಳೆ | ಜಲಾವೃತಗೊಂಡ ಕೆಲವು ಪ್ರದೇಶ | 24 ಗಂಟೆಗಳಲ್ಲಿ 200 ಮಿಮೀ ಮಳೆ..! |ಕೇರಳದಲ್ಲಿ ಭರ್ಜರಿ ಮಳೆ | ಎರ್ನಾಕುಲಂನಲ್ಲಿ ನಿರಂತರ ಮಳೆ | ಜಲಾವೃತಗೊಂಡ ಕೆಲವು ಪ್ರದೇಶ | 24 ಗಂಟೆಗಳಲ್ಲಿ 200 ಮಿಮೀ ಮಳೆ..! |

ಕೇರಳದಲ್ಲಿ ಭರ್ಜರಿ ಮಳೆ | ಎರ್ನಾಕುಲಂನಲ್ಲಿ ನಿರಂತರ ಮಳೆ | ಜಲಾವೃತಗೊಂಡ ಕೆಲವು ಪ್ರದೇಶ | 24 ಗಂಟೆಗಳಲ್ಲಿ 200 ಮಿಮೀ ಮಳೆ..! |

ಕೇರಳದ ಹಲವು ಕಡೆ ಕಳೆದ 24 ಗಂಟೆಯಿಂದ ಮಳೆಯಾಗುತ್ತಿದೆ. ಎರ್ನಾಕುಲಂನಲ್ಲಿ ನಿರಂತರ ಮಳೆಯ ಕಾರಣದಿಂದ ಹಲವು ಕಡೆ ಜಲಾವೃತವಾಗಿದೆ. ಕಳೆದ 24 ಗಂಟೆಗಳಲ್ಲಿ 200 ಮಿಮೀ ಮಳೆ…

1 year ago
ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಎರಡನೇ ಆನೆ ಗಣತಿಯನ್ನು ಇದೇ ಮೇ 23ರಿಂದ ಪ್ರಾರಂಭಿಸಲಿವೆ. ಮೂರು ದಿನ…

1 year ago
ಗೇರುಹಣ್ಣಿನ ಮೌಲ್ಯವರ್ಧನೆ | ಕೇರಳ ಕೃಷಿ ವಿವಿ ಸಾಧನೆಗೇರುಹಣ್ಣಿನ ಮೌಲ್ಯವರ್ಧನೆ | ಕೇರಳ ಕೃಷಿ ವಿವಿ ಸಾಧನೆ

ಗೇರುಹಣ್ಣಿನ ಮೌಲ್ಯವರ್ಧನೆ | ಕೇರಳ ಕೃಷಿ ವಿವಿ ಸಾಧನೆ

ಗೇರುಹಣ್ಣಿನ ಮೌಲ್ಯವರ್ಧನೆ ಈಗ ಸಾಕಷ್ಟು ನಡೆಯುತ್ತಿದೆ. ಈ ಬಗ್ಗೆ ವಿಜ್ಞಾನಿ ಡಾ.ಮೋಹನ ತಲಕಾಲುಕೊಪ್ಪ ಶ್ರಮಜೀವಿ ಪತ್ರಿಕೆಗಾಗಿ ಬರೆದಿದ್ದಾರೆ. ಅದರ ಯಥಾ ಪ್ರತಿ ಇಲ್ಲಿದೆ..

1 year ago
ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ

ಆಹಾರಗಳಲ್ಲಿ(Food) ಮೀನು(Fish) ಕೂಡ ಪ್ರಮುಖ ಭಾಗ ವಹಿಸುತ್ತದೆ. ಮಾಂಸಾಹಾರಿಗಳಲ್ಲಿ(Non veg) ಸಮುದ್ರಾಹಾರ(Sea-food) ಬಯಸಿ ತಿನ್ನುವವರು ಬಹುಪಾಲು ಮಂದಿ. ಮತ್ಸ್ಯೋದ್ಯಮ(Fishery) ಬೃಹತ್‌ ಉದ್ಯಮವಾಗಿ ಬೆಳೆದಿದೆ. ಆರ್ಥಿಕವಾಗಿ(Economy) ವಹಳ ದೊಡ್ಡದಾಗಿ…

1 year ago