ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ . ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಕೊಟ್ಟಿಯೂರುನಲ್ಲಿದೆ. ಇದೊಂದು ಪ್ರಮುಖ ಶಿವ ದೇವಾಲಯ.…