Advertisement

ಕೊಡಗು

ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ(Nagarahole National Park) - ವನ್ಯಜೀವಿಗಳ ರಕ್ಷಣೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ನಿವೃತ್ತ ಅರಣ್ಯಾಧಿಕಾರಿ(Retired Forest Officer) ಕೆ.ಎಂ.ಚಿಣ್ಣಪ್ಪ ನಿಧನರಾದರು. ಕೊಡಗು(Kodagu) ಜಿಲ್ಲೆಯ ಪೊನ್ನಂಪೇಟೆ…

2 months ago

ಭಾರತದಲ್ಲಿ ಇದೇ ಮೊದಲ ಬಾರಿಗೆ ‘ವಿಶ್ವ ಕಾಫಿ ಸಮ್ಮೇಳನ’ | ಕರ್ನಾಟಕಕ್ಕೆ ಸಿಕ್ಕ ಆಯೋಜನೆಯ ಭಾಗ್ಯ | ಆದರೆ ಮುಖ್ಯಮಂತ್ರಿಯಾದಿಯಾಗಿ ಸಮಾವೇಶಕ್ಕೆ ಆಗಮಿಸದ ರಾಜ್ಯ ಸರ್ಕಾರದ ಪ್ರತಿನಿಧಿಗಳು

80 ರಾಷ್ಟ್ರಗಳ ಉದ್ದಿಮೆದಾರರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮ ಕಣ್ತುಂಬಿಕೊಳ್ಳಬೇಕಾದರೆ ಕನಿಷ್ಟ ಕಾಫಿ ಬೆಳೆಯುವ ಜಿಲ್ಲೆಗಳ ಶಾಸಕರಾದರೂ ಭೇಟಿ ನೀಡಬಹುದಿತ್ತು. ಆದರೆ, ಎಲ್ಲಾ ಮಾಯ. ಕಾಫಿ…

7 months ago

ತಲಕಾವೇರಿಯಲ್ಲಿ ಅ.17ರ ಮಧ್ಯರಾತ್ರಿ 1:27ಕ್ಕೆ ತೀರ್ಥೋದ್ಭವ | ತೀರ್ಥರೂಪಿಣಿಯಾಗಿ ಉಕ್ಕಿ ಬರುವ ಕಾವೇರಿ |

ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

7 months ago

100 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ | ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು |

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ.

9 months ago

#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |

ರಾಜ್ಯದ ಕೊಡಗಿನಲ್ಲಿ ಅತೀ ಹೆಚ್ಚು ಮಳೆಯ ಕೊರತೆ ದಾಖಲಾಗಿದೆ. ಇದೇ ವೇಳೆ ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ…

9 months ago

ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆ | ಸಂಪಾಜೆ ಬಳಿ ಅದ್ದೂರಿ ಸ್ವಾಗತ |

ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳರಲಿರುವ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ ಕೆದಂಬಾಡಿ ರಾಮಯ್ಯ ಗೌಡ ಇವರ ಕಂಚಿನ ಪ್ರತಿಮೆಯ ಮೆರವಣಿಗೆ ಸೋಮವಾರ  ಕೊಡಗು ಸಂಪಾಜೆ ಗ್ರಾಮದ ಚೆಕ್…

2 years ago

ಕೊಡಲು-ಸಂಪಾಜೆ | ಸಹಕಾರಿ ಸಂಘದಲ್ಲಿ ಛಾಪಾ ಕಾಗದ ಸೇವೆ ಉದ್ಘಾಟನೆ

ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಕಲ್ಪಿಸುವ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ…

2 years ago

ಮತ್ತೊಂದು ಜಲಸ್ಫೋಟಕ್ಕೆ ನಲುಗಿದ ಕಲ್ಮಕಾರು-ಕೊಯನಾಡು-ಸಂಪಾಜೆ | ಮಧ್ಯರಾತ್ರಿ ಧಾರಾಕಾರ ಮಳೆ-ಪ್ರವಾಹ | ದೇವರಕೊಲ್ಲಿ ಬಳಿ ಭೂಕುಸಿತ -ವಾಹನ ಸಂಚಾರಕ್ಕೆ ಸಂಕಷ್ಟ |

ಮತ್ತೊಮ್ಮೆ ಜಲಸ್ಫೋಟಗೊಂಡು ಸುಳ್ಯ ತಾಲೂಕಿನ ಕಲ್ಮಕಾರು, ಕೊಲ್ಲಮೊಗ್ರ ಹಾಗೂ ಕೊಡಗು ಜಿಲ್ಲೆಯ ಸಂಪಾಜೆ, ದೇವರಕೊಲ್ಲಿ, ಕೊಯನಾಡು ಪ್ರದೇಶ ತತ್ತರವಾಗಿದೆ. ರಾತ್ರಿ ಸುರಿದ ಭಾರೀ ಮಳೆಯಿಂದ ಪ್ರವಾಹವೇ ಉಂಟಾಗಿತ್ತು.…

2 years ago

ಮಾಣಿ-ಮೈಸೂರು ಹೆದ್ದಾರಿ | ಸಂಪಾಜೆ ಘಾಟಿ ರಾತ್ರಿ ಸಂಚಾರಕ್ಕೆ ಮುಕ್ತ | ಆದೇಶ ಬದಲಿಸಿದ ಜಿಲ್ಲಾಡಳಿತ |

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಇದೀಗ ರಾತ್ರಿ ಸಂಚಾರಕ್ಕೆ…

2 years ago