ಕೊರೊನಾ ವೈರಸ್

ಕೊರೊನಾ ವೈರಸ್ | ದ ಕ-ಉಡುಪಿ ಜಿಲ್ಲೆ ಕೊರೊನಾ ವೈರಸ್ ನೆಗೆಟಿವ್ ವರದಿ | ಕಾಸರಗೋಡಿನಲ್ಲಿ 17 ಪಾಸಿಟಿವ್ ಪ್ರಕರಣ |ಕೊರೊನಾ ವೈರಸ್ | ದ ಕ-ಉಡುಪಿ ಜಿಲ್ಲೆ ಕೊರೊನಾ ವೈರಸ್ ನೆಗೆಟಿವ್ ವರದಿ | ಕಾಸರಗೋಡಿನಲ್ಲಿ 17 ಪಾಸಿಟಿವ್ ಪ್ರಕರಣ |

ಕೊರೊನಾ ವೈರಸ್ | ದ ಕ-ಉಡುಪಿ ಜಿಲ್ಲೆ ಕೊರೊನಾ ವೈರಸ್ ನೆಗೆಟಿವ್ ವರದಿ | ಕಾಸರಗೋಡಿನಲ್ಲಿ 17 ಪಾಸಿಟಿವ್ ಪ್ರಕರಣ |

ಮಂಗಳೂರು: ಕೊರೊನಾ ವೈರಸ್ ಸೋಂಕಿತರ ಪ್ರಕರಣ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ  ಸೋಮವಾರ ಎಲ್ಲಾ ಪರೀಕ್ಷೆಗಳೂ ನೆಗೆಟಿವ್ ಬಂದಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ  ಒಂದೇ ದಿನ…

5 years ago
#ಕೊರೊನಾ ಔಟ್ಬ್ರೇಕ್ | ಕೊರೊನಾ ವೈರಸ್ ಸೋಂಕಾದವರಿಗೆ ಭಯ ಬೇಡ | ನಡೆಯುತ್ತಿದೆ ಆನ್ ಲೈನ್ ಕೌನ್ಸಿಲಿಂಗ್ | ಸಕ್ರಿಯವಾಗಿ ತೊಡಗಿಸಿಕೊಂಡ ಸುಳ್ಯದ ಅಕ್ಷರ ದಾಮ್ಲೆ |#ಕೊರೊನಾ ಔಟ್ಬ್ರೇಕ್ | ಕೊರೊನಾ ವೈರಸ್ ಸೋಂಕಾದವರಿಗೆ ಭಯ ಬೇಡ | ನಡೆಯುತ್ತಿದೆ ಆನ್ ಲೈನ್ ಕೌನ್ಸಿಲಿಂಗ್ | ಸಕ್ರಿಯವಾಗಿ ತೊಡಗಿಸಿಕೊಂಡ ಸುಳ್ಯದ ಅಕ್ಷರ ದಾಮ್ಲೆ |

#ಕೊರೊನಾ ಔಟ್ಬ್ರೇಕ್ | ಕೊರೊನಾ ವೈರಸ್ ಸೋಂಕಾದವರಿಗೆ ಭಯ ಬೇಡ | ನಡೆಯುತ್ತಿದೆ ಆನ್ ಲೈನ್ ಕೌನ್ಸಿಲಿಂಗ್ | ಸಕ್ರಿಯವಾಗಿ ತೊಡಗಿಸಿಕೊಂಡ ಸುಳ್ಯದ ಅಕ್ಷರ ದಾಮ್ಲೆ |

ಸುಳ್ಯ: ಕೊರೊನಾ ವೈರಸ್ ಸೋಂಕಾದ ವ್ಯಕ್ತಿಗಳು ಹಾಗೂ ಕ್ವಾಂರೇಂಟೈನ್ ನಲ್ಲಿರುವ ಮಂದಿ ಹಾಗೂ ಅವರ ಕುಟುಂಬದ ಮಂದಿ ಸಹಜವಾಗಿಯೇ ಮಾನಸಿಕವಾಗಿ ನೊಂದಿರುತ್ತಾರೆ. ಇಂತಹವರಿಗೆ ಆನ್ ಲೈನ್ ಮೂಲಕ…

5 years ago
ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ವೈರಸ್ ಪ್ರಕರಣ ಪತ್ತೆಯಿಲ್ಲ | ಉಡುಪಿಯಲ್ಲಿ 2 ಪ್ರಕರಣ ಪತ್ತೆ |ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ವೈರಸ್ ಪ್ರಕರಣ ಪತ್ತೆಯಿಲ್ಲ | ಉಡುಪಿಯಲ್ಲಿ 2 ಪ್ರಕರಣ ಪತ್ತೆ |

ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ವೈರಸ್ ಪ್ರಕರಣ ಪತ್ತೆಯಿಲ್ಲ | ಉಡುಪಿಯಲ್ಲಿ 2 ಪ್ರಕರಣ ಪತ್ತೆ |

ಮಂಗಳೂರು: ಕೊರೊನಾ ವೈರಸ್ ಹರಡುತ್ತಿರುವ ಪ್ರಕೆರಣಕ್ಕೆ ಸಂಬಂಧಿಸಿದಂತೆ ಭಾನುವಾರ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗದೆ ನೆಮ್ಮದಿ ಉಂಟು ಮಾಡಿದೆ.  ಭಾನುವಾರದ 5 ಪರೀಕ್ಷಾ ವರದಿಯಲ್ಲಿ  ಯಾವುದೂ ಪಾಸಿಟಿವ್…

5 years ago
ಕೊರೊನಾ ಲಾಕ್ಡೌನ್ | ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು ಕಷ್ಟವಿದೆ | ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ |ಕೊರೊನಾ ಲಾಕ್ಡೌನ್ | ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು ಕಷ್ಟವಿದೆ | ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ |

ಕೊರೊನಾ ಲಾಕ್ಡೌನ್ | ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು ಕಷ್ಟವಿದೆ | ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ |

ನವದೆಹಲಿ: ಕೊರೊನಾ ವೈರಸ್ ಹರಡುವುದು  ತಡೆಯಲಿ ಈಗ  ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು, ಅಪಾಯದಿಂದ ರಕ್ಷಿಸಿಕೊಳ್ಳಲು ಕಷ್ಟವಾಗಲಿದೆ ಎಂದು ಪ್ರಧಾನಿ ನರೇಂದ್ರ…

5 years ago
ಕೊರೊನಾ ವೈರಸ್ ಇಫೆಕ್ಟ್ | ಹಾಲು ಮಾರಾಟದಲ್ಲಿ ವ್ಯತ್ಯಯ | ವಿಪರೀತ ದಾಸ್ತಾನು | ಮಾ.30 ರವರೆಗೆ ಹಾಲು ಸಂಗ್ರಹ ಸ್ಥಗಿತ | ಮಾರಾಟ ಯಥಾಸ್ಥಿತಿ | ಕೆ ಎಂ ಎಫ್ ಹೇಳಿಕೆ|ಕೊರೊನಾ ವೈರಸ್ ಇಫೆಕ್ಟ್ | ಹಾಲು ಮಾರಾಟದಲ್ಲಿ ವ್ಯತ್ಯಯ | ವಿಪರೀತ ದಾಸ್ತಾನು | ಮಾ.30 ರವರೆಗೆ ಹಾಲು ಸಂಗ್ರಹ ಸ್ಥಗಿತ | ಮಾರಾಟ ಯಥಾಸ್ಥಿತಿ | ಕೆ ಎಂ ಎಫ್ ಹೇಳಿಕೆ|

ಕೊರೊನಾ ವೈರಸ್ ಇಫೆಕ್ಟ್ | ಹಾಲು ಮಾರಾಟದಲ್ಲಿ ವ್ಯತ್ಯಯ | ವಿಪರೀತ ದಾಸ್ತಾನು | ಮಾ.30 ರವರೆಗೆ ಹಾಲು ಸಂಗ್ರಹ ಸ್ಥಗಿತ | ಮಾರಾಟ ಯಥಾಸ್ಥಿತಿ | ಕೆ ಎಂ ಎಫ್ ಹೇಳಿಕೆ|

ಮಂಗಳೂರು ಮಾ.22 ರಿಂದ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು  ತಡೆಯಲು ಕರ್ಫ್ಯೂ ಇರುವುದರಿಂದ  ಪ್ರತಿ ನಿತ್ಯ 1  ಲಕ್ಷ ಲೀಟರ್ ಹಾಲು ಮಾರಾಟ ಕಡಿಮೆಯಾಗಿದೆ.…

5 years ago
#ಕೊರೊನಾ ಲಾಕ್ಡೌನ್ | ಸುಳ್ಯ ತಾಲೂಕು ಸಂಪೂರ್ಣ ಬಂದ್ | ಅನಗತ್ಯ ಪೇಟೆಗೆ ಬಂದವರಿಗೆ ಬಿಸಿ ಬಿಸಿ ಲಾಠಿ ರುಚಿ |#ಕೊರೊನಾ ಲಾಕ್ಡೌನ್ | ಸುಳ್ಯ ತಾಲೂಕು ಸಂಪೂರ್ಣ ಬಂದ್ | ಅನಗತ್ಯ ಪೇಟೆಗೆ ಬಂದವರಿಗೆ ಬಿಸಿ ಬಿಸಿ ಲಾಠಿ ರುಚಿ |

#ಕೊರೊನಾ ಲಾಕ್ಡೌನ್ | ಸುಳ್ಯ ತಾಲೂಕು ಸಂಪೂರ್ಣ ಬಂದ್ | ಅನಗತ್ಯ ಪೇಟೆಗೆ ಬಂದವರಿಗೆ ಬಿಸಿ ಬಿಸಿ ಲಾಠಿ ರುಚಿ |

ಸುಳ್ಯ:ಕೊರೊನಾ ವೈರಸ್ ದ ಕ ಜಿಲ್ಲೆ ಹಾಗೂ ಕಾಸರಗೋಡು ಪ್ರದೇಶದಲ್ಲಿ  ಹರಡಿರುವ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಶನಿವಾರ ಸಂಪೂರ್ಣ ಬಂದ್ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಈ…

5 years ago
#ಕೊರೊನಾ ಲಾಕ್ಡೌನ್ : ಮಾ.28 – ದ ಕ ಜಿಲ್ಲೆಯಲ್ಲಿ ಎಲ್ಲಾ ವಾಣಿಜ್ಯ ವ್ಯವಹಾರ ಸಂಪೂರ್ಣ ಸ್ಥಗಿತ#ಕೊರೊನಾ ಲಾಕ್ಡೌನ್ : ಮಾ.28 – ದ ಕ ಜಿಲ್ಲೆಯಲ್ಲಿ ಎಲ್ಲಾ ವಾಣಿಜ್ಯ ವ್ಯವಹಾರ ಸಂಪೂರ್ಣ ಸ್ಥಗಿತ

#ಕೊರೊನಾ ಲಾಕ್ಡೌನ್ : ಮಾ.28 – ದ ಕ ಜಿಲ್ಲೆಯಲ್ಲಿ ಎಲ್ಲಾ ವಾಣಿಜ್ಯ ವ್ಯವಹಾರ ಸಂಪೂರ್ಣ ಸ್ಥಗಿತ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮಾ.28 ರಂದು ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು  ಎಂದು ಜಿಲ್ಲಾದಿಕಾರಿಗಳ ಪ್ರಕಟಣೆ ತಿಳಿಸಿದೆ. ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ…

5 years ago
ಕೊರೊನಾ ವೈರಸ್ | ಶುಕ್ರವಾರ ದ ಕ ಜಿಲ್ಲೆಯಲ್ಲಿ 2 ಪ್ರಕರಣ | ಕಾಸರಗೋಡಿನಲ್ಲಿ 34 ಪ್ರಕರಣ ಪತ್ತೆ |ಕೊರೊನಾ ವೈರಸ್ | ಶುಕ್ರವಾರ ದ ಕ ಜಿಲ್ಲೆಯಲ್ಲಿ 2 ಪ್ರಕರಣ | ಕಾಸರಗೋಡಿನಲ್ಲಿ 34 ಪ್ರಕರಣ ಪತ್ತೆ |

ಕೊರೊನಾ ವೈರಸ್ | ಶುಕ್ರವಾರ ದ ಕ ಜಿಲ್ಲೆಯಲ್ಲಿ 2 ಪ್ರಕರಣ | ಕಾಸರಗೋಡಿನಲ್ಲಿ 34 ಪ್ರಕರಣ ಪತ್ತೆ |

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್  ಪ್ರಕರಣ ದೃಢಪಟ್ಟಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ವ್ಯಕ್ತಿಯಲ್ಲಿ ಸೋಂಕು ಇದ್ದು ಈ ಯುವಕ ದುಬೈಯಿಂದ…

5 years ago
#ಕೊರೊನಾ ಲಾಕ್ಡೌನ್ | ಸುಳ್ಯದಲ್ಲಿ ಹೇಗಿತ್ತು ಶುಕ್ರವಾರ | 12 ಗಂಟೆಗೆ ದಿನಸಿ ತರಕಾರಿ-ಅಂಗಡಿಗಳು ಬಂದ್ | ಸಾಮಾಜಿಕ ಅಂತರದತ್ತ ಗಮನ |#ಕೊರೊನಾ ಲಾಕ್ಡೌನ್ | ಸುಳ್ಯದಲ್ಲಿ ಹೇಗಿತ್ತು ಶುಕ್ರವಾರ | 12 ಗಂಟೆಗೆ ದಿನಸಿ ತರಕಾರಿ-ಅಂಗಡಿಗಳು ಬಂದ್ | ಸಾಮಾಜಿಕ ಅಂತರದತ್ತ ಗಮನ |

#ಕೊರೊನಾ ಲಾಕ್ಡೌನ್ | ಸುಳ್ಯದಲ್ಲಿ ಹೇಗಿತ್ತು ಶುಕ್ರವಾರ | 12 ಗಂಟೆಗೆ ದಿನಸಿ ತರಕಾರಿ-ಅಂಗಡಿಗಳು ಬಂದ್ | ಸಾಮಾಜಿಕ ಅಂತರದತ್ತ ಗಮನ |

ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಶುಕ್ರವಾರವೂ ಯಾವುದೇ ಸಮಸ್ಯೆ ಆಗಲಿಲ್ಲ. ಜನಜೀವನಕ್ಕೆ ತೊಂದರೆಯಾಗಲಿಲ್ಲ. ಜನರಿಗೆ ಅಗತ್ಯ ಸಾಮಾಗ್ರಿಗಳು ಮಧ್ಯಾಹ್ನ 12 ಗಂಟೆಯವರೆಗೆ ಲಭ್ಯವಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು  ಸ್ಥಳೀಯಾಡಳಿತ…

5 years ago
#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಹಳ್ಳಿ ಹಳ್ಳಿಯಲ್ಲಿ ಕೊರೊನಾ ವೈರಸ್  ಹರಡುವುದು ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಶುಕ್ರವಾರ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು…

5 years ago