ಕೊರೊನಾ ವೈರಸ್

ವೆನ್ಲಾಕ್ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿವೆನ್ಲಾಕ್ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ವೆನ್ಲಾಕ್ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಮಂಗಳೂರು: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ  ಮಂಗಳೂರು ವೆನ್ಲಾಕೆ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ವ್ಯವಸ್ಥೆಗಳನ್ನು  ಪರಿಶೀಲನೆ…

5 years ago
ಕೊರೊನಾ ವೈರಸ್ | ಮಹಾರಾಷ್ಟ್ರದಲ್ಲಿ ಇನ್ನೊಂದು ಬಲಿ | 65 ವರ್ಷದ ವೃದ್ದ |ಕೊರೊನಾ ವೈರಸ್ | ಮಹಾರಾಷ್ಟ್ರದಲ್ಲಿ ಇನ್ನೊಂದು ಬಲಿ | 65 ವರ್ಷದ ವೃದ್ದ |

ಕೊರೊನಾ ವೈರಸ್ | ಮಹಾರಾಷ್ಟ್ರದಲ್ಲಿ ಇನ್ನೊಂದು ಬಲಿ | 65 ವರ್ಷದ ವೃದ್ದ |

ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ  ಕೊರೊನಾ ವೈರಸ್ ಗೆ ಒಟ್ಟು…

5 years ago
ಕೊರೊನಾ ವೈರಸ್ | ಸುಳ್ಯದ ಸ್ಥಿತಿ ಹೀಗಿದೆ | ಅಗತ್ಯ ಸೇವೆ ಇದೆ | ದಿನಸಿ ಅಂಗಡಿ ಸ್ವಲ್ಪ ಹೊತ್ತು ಬೇಕಿದೆ | ಜನಸಂದಣಿಗೆ ಕಡಿವಾಣ ಬೇಕಿದೆಕೊರೊನಾ ವೈರಸ್ | ಸುಳ್ಯದ ಸ್ಥಿತಿ ಹೀಗಿದೆ | ಅಗತ್ಯ ಸೇವೆ ಇದೆ | ದಿನಸಿ ಅಂಗಡಿ ಸ್ವಲ್ಪ ಹೊತ್ತು ಬೇಕಿದೆ | ಜನಸಂದಣಿಗೆ ಕಡಿವಾಣ ಬೇಕಿದೆ

ಕೊರೊನಾ ವೈರಸ್ | ಸುಳ್ಯದ ಸ್ಥಿತಿ ಹೀಗಿದೆ | ಅಗತ್ಯ ಸೇವೆ ಇದೆ | ದಿನಸಿ ಅಂಗಡಿ ಸ್ವಲ್ಪ ಹೊತ್ತು ಬೇಕಿದೆ | ಜನಸಂದಣಿಗೆ ಕಡಿವಾಣ ಬೇಕಿದೆ

ಸುಳ್ಯ: ಕರೋನ್ ವೈರಸ್ ಹರಡುವುದನ್ನು  ತಡೆಯಲು ಸರಕಾರ ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಅದರ ಭಾಗವಾಗಿ ಮಾ.31 ರವರೆಗೆ ಬಂದ್ ಆಚರಣೆ ಮಾಡಲಾಗುತ್ತಿದೆ. ಪೆಟ್ರೋಲ್, ಮೆಡಿಕಲ್, ಹಾಲು…

5 years ago
ಕೊರೊನಾ ವೈರಸ್ ನಿಯಂತ್ರಣಕ್ಕೆ ಕ್ರಮ | ಮಾ.31 ರವರೆಗೆ ದ ಕ ಜಿಲ್ಲೆಯಲ್ಲಿ ಅಗತ್ಯ ಸೇವೆ ಮಾತ್ರಾ ಲಭ್ಯ | ಸಾರ್ವಜನಿಕರು ಲಘುವಾಗಿ ಪರಿಗಣಿಸಬೇಡಿಕೊರೊನಾ ವೈರಸ್ ನಿಯಂತ್ರಣಕ್ಕೆ ಕ್ರಮ | ಮಾ.31 ರವರೆಗೆ ದ ಕ ಜಿಲ್ಲೆಯಲ್ಲಿ ಅಗತ್ಯ ಸೇವೆ ಮಾತ್ರಾ ಲಭ್ಯ | ಸಾರ್ವಜನಿಕರು ಲಘುವಾಗಿ ಪರಿಗಣಿಸಬೇಡಿ

ಕೊರೊನಾ ವೈರಸ್ ನಿಯಂತ್ರಣಕ್ಕೆ ಕ್ರಮ | ಮಾ.31 ರವರೆಗೆ ದ ಕ ಜಿಲ್ಲೆಯಲ್ಲಿ ಅಗತ್ಯ ಸೇವೆ ಮಾತ್ರಾ ಲಭ್ಯ | ಸಾರ್ವಜನಿಕರು ಲಘುವಾಗಿ ಪರಿಗಣಿಸಬೇಡಿ

ಮಂಗಳೂರು:ಕೊರೊನಾ ವೈರಸ್ ಹರಡುವ ಭೀತಿ ಇರುವುದರಿಂದ   ದ ಕ ಜಿಲ್ಲೆಯಾದ್ಯಂತ ಮಾ.31 ರವರೆಗೆ ಅಗತ್ಯ ಸೇವೆಗಳು ಮಾತ್ರವೇ ಲಭ್ಯವಿರುತ್ತದೆ. ಇತರ ಸೇವೆಗಳು ಬಹುತೇಕ ಬಂದ್ ಆಗಿರುತ್ತವೆ. ಇದನ್ನು…

5 years ago
ಕೊರೊನಾ ವೈರಸ್ ಭೀತಿ | ಲಾಕ್ ಡೌನ್ ಮಾತ್ರವೇ ಪರಿಹಾರವಲ್ಲ | ಸಾಮಾಜಿಕ ಅಂತರವೇ ಬಹುಮುಖ್ಯ ಪರಿಹಾರ | ಜನರ ಜವಾಬ್ದಾರಿ ಯಾವುದು ?|ಕೊರೊನಾ ವೈರಸ್ ಭೀತಿ | ಲಾಕ್ ಡೌನ್ ಮಾತ್ರವೇ ಪರಿಹಾರವಲ್ಲ | ಸಾಮಾಜಿಕ ಅಂತರವೇ ಬಹುಮುಖ್ಯ ಪರಿಹಾರ | ಜನರ ಜವಾಬ್ದಾರಿ ಯಾವುದು ?|

ಕೊರೊನಾ ವೈರಸ್ ಭೀತಿ | ಲಾಕ್ ಡೌನ್ ಮಾತ್ರವೇ ಪರಿಹಾರವಲ್ಲ | ಸಾಮಾಜಿಕ ಅಂತರವೇ ಬಹುಮುಖ್ಯ ಪರಿಹಾರ | ಜನರ ಜವಾಬ್ದಾರಿ ಯಾವುದು ?|

ಮಂಗಳೂರು: ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಲ್ಲಿ ಭಯವೇ ಹೆಚ್ಚಾಗುತ್ತಿದೆಯಷ್ಟೇ. ಲಾಕ್ ಡೌನ್ ಆಗುತ್ತದೆ ಎಂದು ಖರೀದಿಗೆ ಮುಗಿಬೀಳುತ್ತಾರೆಯಷ್ಟೇ, ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಯವುದಿಲ್ಲ.…

5 years ago
ಬಂದ್….ಬಂದ್ ಅಲ್ಲ…. ಅಗತ್ಯ ಸೇವೆ ಇದೆ….. ಅಗತ್ಯವಿದ್ದರೆ ಮಾತ್ರಾ ಪೇಟೆಗೆ ಹೋಗಿ…ಬಂದ್….ಬಂದ್ ಅಲ್ಲ…. ಅಗತ್ಯ ಸೇವೆ ಇದೆ….. ಅಗತ್ಯವಿದ್ದರೆ ಮಾತ್ರಾ ಪೇಟೆಗೆ ಹೋಗಿ…

ಬಂದ್….ಬಂದ್ ಅಲ್ಲ…. ಅಗತ್ಯ ಸೇವೆ ಇದೆ….. ಅಗತ್ಯವಿದ್ದರೆ ಮಾತ್ರಾ ಪೇಟೆಗೆ ಹೋಗಿ…

ಸುಳ್ಯ: ಕೊರೊನಾ ವೈರಸ್  ಹರಡುವ ಭೀತಿಯ ಹಿನ್ನೆಲೆಯಲ್ಲಿ ಮಾ.31 ರವರೆಗೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. 9 ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಅಂದರೆ ಬಂದ್... ಬಂದ್…

5 years ago
ಇಟಲಿಯಲ್ಲಿ ಭಾನುವಾರ 651 ಜನ ಕೊರೊನಾ ವೈರಸ್ ಗೆ ಬಲಿಇಟಲಿಯಲ್ಲಿ ಭಾನುವಾರ 651 ಜನ ಕೊರೊನಾ ವೈರಸ್ ಗೆ ಬಲಿ

ಇಟಲಿಯಲ್ಲಿ ಭಾನುವಾರ 651 ಜನ ಕೊರೊನಾ ವೈರಸ್ ಗೆ ಬಲಿ

ನವದೆಹಲಿ: ಇಟಲಿಯಲ್ಲಿ ಕೊರೊನಾ ವೈರಸ್ ಸೋಂಕಿಗೆ ಭಾನುವಾರ ಒಂದೇ ದಿನ 651 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ 793 ಮಂದಿ ಸಾವನ್ನಪ್ಪಿದ್ದರು. ಒಟ್ಟು 5476 ಮಂದಿ ಕೊರೊನಾ ವೈರಸ್…

5 years ago
ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿತರಲ್ಲಿ 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿತರಲ್ಲಿ 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ

ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿತರಲ್ಲಿ 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ

ನವದೆಹಲಿ: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ವಿಶ್ವದಲ್ಲಿ  ಏರಿಕೆಯಾಗುತ್ತಿದೆ. ಈಗಾಗಲೇ ಸುಮಾರು 3,36 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಇರುವುದು ಪತ್ತೆಯಾದರೆ ಸುಮಾರು 97,636 ಕ್ಕೂ ಹೆಚ್ಚು…

5 years ago

ಕೊರೊನಾ ಮುಂಜಾಗ್ರತಾ ಕ್ರಮ | ಕ್ಯಾಂಪ್ಕೋದಲ್ಲಿ ಅಡಿಕೆ ಖರೀದಿ ತಾತ್ಕಾಲಿಕ ಸ್ಥಗಿತ

ಪುತ್ತೂರು: ಕೊರೊನಾ ವೈರಸ್ ಹರಡುವ ಮುಂಜಾಗ್ರತಾ ಕ್ರಮವಾಗಿ ಮಾ.31 ರವರೆಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಅಗತ್ಯ ಸೇವೆ ಹೊರತುಪಡಿಸಿ ಇತರ ಸೇವೆಗಳನ್ನು ಬಂದ್ ಮಾಡಲು ಸೂಚನೆ ನೀಡಿದೆ.…

5 years ago
ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕೇಸು | ರೋಗಿಯ ವಿಡಿಯೋ ವೈರಲ್ ಮಾಡಿದರೆ ಜೈಲು ಖಚಿತಕೊರೊನಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕೇಸು | ರೋಗಿಯ ವಿಡಿಯೋ ವೈರಲ್ ಮಾಡಿದರೆ ಜೈಲು ಖಚಿತ

ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕೇಸು | ರೋಗಿಯ ವಿಡಿಯೋ ವೈರಲ್ ಮಾಡಿದರೆ ಜೈಲು ಖಚಿತ

ಮಂಗಳೂರು: ಕೊರೊನಾ ವೈರಸ್ ಹರಡುವುದು  ತಡೆಯಲು ಸತತ ಪ್ರಯತ್ನ ನಡೆಯುತ್ತಿದೆ. ಈ ಸಂದರ್ಭ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕಾದ್ದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ  ಹಂತದಲ್ಲಿ ಜನರನ್ನು …

5 years ago