90 ಲಕ್ಷ ಜನರಿರುವ ಈಶಾನ್ಯ ಚೀನಾದ ನಗರವನ್ನು ಶುಕ್ರವಾರ ಲಾಕ್‌ಡೌನ್ ಮಾಡಲು ಆದೇಶಿಸಲಾಯಿತು. ಜಿಲಿನ್ ಪ್ರಾಂತ್ಯದ ರಾಜಧಾನಿ ಮತ್ತು ಪ್ರಮುಖ ಕೈಗಾರಿಕಾ ನೆಲೆಯಾಗಿರುವ ಚಾಂಗ್‌ಚುನ್ ನಿವಾಸಿಗಳಿಗೆ ಮನೆಯಿಂದಲೇ…
ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ತಮಿಳುನಾಡು ಸರ್ಕಾರವು ರಾತ್ರಿ ಕರ್ಫ್ಯೂ ಸೇರಿದಂತೆ ಅಸ್ತಿತ್ವದಲ್ಲಿರುವ ಕೋವಿಡ್-19 ಲಾಕ್‌ಡೌನ್ ನಿರ್ಬಂಧಗಳನ್ನು…
ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ…
ಕೊರೋನಾ ಮಹಾಮಾರಿ ದೇಶವನ್ನೇ ತಲ್ಲಣಿಸಿತು. ಅದು ನಗರ-ಗ್ರಾಮೀಣ ಎಂಬ ಯಾವ ಬೇಧವನ್ನೂ ಮಾಡದೆ ಎಲ್ಲೆಡೆ ಸಂಕಟ ತಂದೊಡ್ಡಿತು. ಅದು ಕರಾವಳಿಯನ್ನೂ ಬಿಡಲಿಲ್ಲ. ಕರಾವಳಿಯಲ್ಲೂ ಅನೇಕರು ಜನರು ಸಂಕಷ್ಟದಲ್ಲಿ ಇದ್ದರು,…
ದ ಕ ಜಿಲ್ಲೆಯಲ್ಲಿ ನಾಳೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಸರಕಾರದಿಂದ ಅನುಮತಿ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ…
ಕೊರೋನಾ ಮಹಾಮಾರಿ ಗ್ರಾಮೀಣ ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ. ಹೀಗಾಗಿ ಗ್ರಾಮಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿದ್ದಂತೆಯೇ ಸೀಲ್ ಡೌನ್ , ಲಾಕ್ಡೌನ್ ಮಾಡಲೇಬೇಕಾದ ಅನಿವಾರ್ಯತೆ ಉಂಟಾಗಿತ್ತು. ಆದರೆ ಈ…
ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ಮೇ.23 ರಂದು ನಿರ್ಧಾರ ಮಾಡಲಾಗುತ್ತದೆ. ಸದ್ಯ ಮೇ 24ರ ತನಕ ಲಾಕ್ಡೌನ್ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ…
ಕೊರೋನಾ ಲಾಕ್ಡೌನ್ ಜಾರಿಗಾಗಿ ಹಾಗೂ ಕೊರೋನಾ ಮಾರ್ಗಸೂಚಿಗಳ ಅನುಷ್ಟಾನಕ್ಕಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗ ಮಾಡಬಾರದು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ. ಬಲಪ್ರಯೋಗ ಸೇರಿದಂತೆ ಕೊರೋನ…
ಅಗತ್ಯ ಸೇವೆ ಎಂದು ಎಲ್ಲರೂ ವಾಹನದ ಮೇಲೆ ಸ್ಟಿಕ್ಕರ್ ಹಾಕಿ ಓಡಾಡಿದರೆ ಇನ್ನು ಮುಂದೆ ಕೇಸು ಬೀಳುತ್ತದೆ. ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರು ವಾಹನ ಸವಾರರಿಗೆ…
ಕೊರೋನಾ ಲಾಕ್ಡೌನ್ ಸೋಮವಾರದಿಂದ ಜಾರಿಯಾಗಿದೆ. ದಿನಸಿ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ಜನರು ದಿನಸಿ ಖರೀದಿಗೆ ಮುಗಿಬಿದ್ದ ಘಟನೆ ನಡೆದಿದೆ.…