ಕೋಟೆ ಫೌಂಡೇಶನ್

ಬಾಳಿಲ ಶಾಲೆಗೆ ರೈಟ್ ಟು ಲಿವ್ ಕೋಟೆ ಪೌಂಡೇಷನ್ ನಿಂದ ಕೊಡುಗೆ | ಬಾಳಿಲ ಶಾಲೆಗೆ 10 ಸುಸಜ್ಜಿತ ಟಾಯ್ಲೆಟ್ ಕೊಡುಗೆ |ಬಾಳಿಲ ಶಾಲೆಗೆ ರೈಟ್ ಟು ಲಿವ್ ಕೋಟೆ ಪೌಂಡೇಷನ್ ನಿಂದ ಕೊಡುಗೆ | ಬಾಳಿಲ ಶಾಲೆಗೆ 10 ಸುಸಜ್ಜಿತ ಟಾಯ್ಲೆಟ್ ಕೊಡುಗೆ |

ಬಾಳಿಲ ಶಾಲೆಗೆ ರೈಟ್ ಟು ಲಿವ್ ಕೋಟೆ ಪೌಂಡೇಷನ್ ನಿಂದ ಕೊಡುಗೆ | ಬಾಳಿಲ ಶಾಲೆಗೆ 10 ಸುಸಜ್ಜಿತ ಟಾಯ್ಲೆಟ್ ಕೊಡುಗೆ |

ಅಹಾನ ಸಂಸ್ಥೆ ಬೆಂಗಳೂರು ಇವರು ರೈಟ್ ಟು ಲಿವ್ ಕೋಟೆ ಪೌಂಡೇಷನ್ ಮೂಲಕ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಗೆ 10 ಸುಸಜ್ಜಿತ ಟಾಯ್ಲೆಟ್ ಕೊಡುಗೆ ನೀಡಿದ್ದಾರೆ.

2 years ago
ಸಂಘಟನಾ ಚಾತುರ್ಮಾಸ್ಯ | ವಿವಿವಿ ವಿದ್ಯಾರ್ಥಿಗಳಿಗೆ ಸ್ಕೂಲ್‍ಬ್ಯಾಗ್ ವಿತರಣೆ | ಆಚರಣೆಗಳ ಔಚಿತ್ಯ ಅರಿತು ರೂಢಿಸಿಕೊಂಡರೆ ಫಲ ಅನನ್ಯ – ರಾಘವೇಶ್ವರ ಶ್ರೀ |ಸಂಘಟನಾ ಚಾತುರ್ಮಾಸ್ಯ | ವಿವಿವಿ ವಿದ್ಯಾರ್ಥಿಗಳಿಗೆ ಸ್ಕೂಲ್‍ಬ್ಯಾಗ್ ವಿತರಣೆ | ಆಚರಣೆಗಳ ಔಚಿತ್ಯ ಅರಿತು ರೂಢಿಸಿಕೊಂಡರೆ ಫಲ ಅನನ್ಯ – ರಾಘವೇಶ್ವರ ಶ್ರೀ |

ಸಂಘಟನಾ ಚಾತುರ್ಮಾಸ್ಯ | ವಿವಿವಿ ವಿದ್ಯಾರ್ಥಿಗಳಿಗೆ ಸ್ಕೂಲ್‍ಬ್ಯಾಗ್ ವಿತರಣೆ | ಆಚರಣೆಗಳ ಔಚಿತ್ಯ ಅರಿತು ರೂಢಿಸಿಕೊಂಡರೆ ಫಲ ಅನನ್ಯ – ರಾಘವೇಶ್ವರ ಶ್ರೀ |

ಭಾರತೀಯ ಆಚರಣೆಗಳು ಎಂದೂ ಮೂಢನಂಬಿಕೆಗಳಲ್ಲ.ಅದರ ಔಚಿತ್ಯವನ್ನು ಅರ್ಥ ಮಾಡಿಕೊಂಡು ಜೀವನದಲ್ಲಿ ರೂಢಿಸಿಕೊಳ್ಳುವುದು ಅಗತ್ಯ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.

2 years ago
ಎಲಿಮಲೆ ಸರಕಾರಿ ಪ್ರೌಢಶಾಲೆಗೆ ಸ್ಮಾರ್ಟ್ ಟಿ. ವಿ ಕೊಡುಗೆಎಲಿಮಲೆ ಸರಕಾರಿ ಪ್ರೌಢಶಾಲೆಗೆ ಸ್ಮಾರ್ಟ್ ಟಿ. ವಿ ಕೊಡುಗೆ

ಎಲಿಮಲೆ ಸರಕಾರಿ ಪ್ರೌಢಶಾಲೆಗೆ ಸ್ಮಾರ್ಟ್ ಟಿ. ವಿ ಕೊಡುಗೆ

ರೈಟ್ ಟು ಲಿವ್, ಕೋಟೆ ಫೌಂಡೇಶನ್  ವತಿಯಿಂದ ಸರ್ಕಾರಿ  ಪ್ರೌಢಶಾಲೆ ಎಲಿಮಲೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿ. ವಿ. ಯ ಉದ್ಘಾಟನಾ ಕಾರ್ಯಕ್ರಮ ಈಚೆಗೆ ನಡೆಯಿತು. ಶಾಲಾಭಿವೃದ್ಧಿ…

3 years ago

ಅಮೃತಾಳ ಬಾಳಿಗೆ ಬೆಳಕಾಗೋಣ… ಆನ್ ಲೈನ್ ಮೂಲಕವೂ ಸಹಾಯ ಮಾಡಬಹುದು

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕದ ನಿವಾಸಿ ಸತೀಶ್ ನಾಯ್ಕ್ ಮತ್ತು ಗಾಯತ್ರಿ ನಾಯ್ಕ ಅವರ ಪುತ್ರಿಗೆ ಶಸ್ತ್ರಚಿಕಿತ್ಸೆಯಾಗಬೇಕಿದೆ. ಈಗ ಅವರಿಗೆ ನೆರವು ಬೇಕಾಗಿದೆ. ಆನ್…

6 years ago

ಕೋಟೆ ಮುಂಡುಗಾರು ಶಾಲೆಯಲ್ಲಿ ಪರಿಸರ ಕಾಳಜಿ

ಕೋಟೆಮುಂಡುಗಾರು: ಕೋಟೆ ಫೌಂಡೇಶನಿನ ಸಂಚಾಲಕ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಯ ಮುಖ್ಯಸ್ಥ ರಘುರಾಮ ಕೋಟೆಯವರಿಂದ  ಕೋಟೆ ಮುಂಡುಗಾರಿನ ದಕಜಿಪಹಿಪ್ರಾ ಶಾಲೆಯ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ…

6 years ago

ಕೋಟೆ ಫೌಂಡೇಶನ್ ಟ್ರಸ್ಟ್ ವತಿಯಿಂದ ಬ್ಯಾಗ್ ವಿತರಣೆ

ಬೆಳ್ಳಾರೆ: ದಿ| ಕೋಟೆ ವಸಂತಕುಮಾರ್ ಅವರ ಕೋಟೆ ಫೌಂಡೇಶನ್ ವತಿಯಿಂದ ನ್ಯಾಸ್‍ಡಾಗ್ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಕೋಟೆಮುಂಡುಗಾರಿನ ದಕಜಿಪಹಿಪ್ರಾ ಶಾಲಾ ವಿದ್ಯಾರ್ಥಿಗಳು…

6 years ago