ಕ್ಯಾಪ್ಟನ್ ಬೃಜೇಶ್ ಚೌಟ

ಪಿಎಂ-ವಿದ್ಯಾಲಕ್ಷ್ಮಿ ಯೋಜನೆ | ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸುಪಿಎಂ-ವಿದ್ಯಾಲಕ್ಷ್ಮಿ ಯೋಜನೆ | ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು

ಪಿಎಂ-ವಿದ್ಯಾಲಕ್ಷ್ಮಿ ಯೋಜನೆ | ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು

ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ…

7 months ago
ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇಮಕರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇಮಕ

ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇಮಕ

ದಕ್ಷಿಣಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಓರ್ವ ಯೋಧನಾಗಿ ಸೇವೆ ಸಲ್ಲಿಸಿರುವ ತಮಗೆ ಸಂಸತ್ತಿನ ಸದಸ್ಯರಾಗಿ…

7 months ago
ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ | ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿರುವ ಇವರ ಹಿನ್ನೆಲೆ ಏನು..?ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ | ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿರುವ ಇವರ ಹಿನ್ನೆಲೆ ಏನು..?

ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ | ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿರುವ ಇವರ ಹಿನ್ನೆಲೆ ಏನು..?

ಹಲವು ದಿನಗಳ ಕುತೂಹಲಕ್ಕೆ ನಿನ್ನೆ ತೆರೆ ಬಿದ್ದಿದ್ದೆ. ಲೋಕಸಭೆ ಚುನಾವಣೆಯಲ್ಲಿ(Loka sabha Election) ದಕ್ಷಿಣ ಕನ್ನಡ(Dakshina Kannada) ಅಭ್ಯರ್ಥಿ(Candidate) ಯಾರಾಗುತ್ತಾರೆ ಅನ್ನುವ ಕಾತುರ ತುಳುನಾಡ(Tulunadu) ಜನರಲ್ಲಿ ಮನೆ…

1 year ago