ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಈ ಗಣಪ ಹಾಗೂ ಇಲ್ಲಿರುವ ಪ್ರತಿಮೆಗಳು ಗಮನ ಸೆಳೆದಿದೆ. ದೇಶ ಹಾಗೂ ರಾಜ್ಯದ ಗಮನಸೆಳೆದ ಮೈಸೂರಿನ ಪ್ರಮುಖರ ಮಣ್ಣಿನ…
ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ…
ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಸ್‌ಎಸ್‌ಪಿಯು ಕಾಲೇಜಿನ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ಜನಪದೀಯ ನೃತ್ಯ ಸಿಂಚನ ನಡೆಯಿತು.
ಭಕ್ತರೇ ಗಣಪನಿಗೆ ಆರತಿ ಬೆಳಗುವ ಮೂಲಕ ಸಾರ್ವಜನಿಕ ಉತ್ಸವದ ಮೂಲ ಉದ್ದೇಶವನ್ನು ಉಬರಡ್ಕದ ಸಾರ್ವಜನಿಕ ಗಣೇಶೋತ್ಸವದಲ್ಲಿ ಉಳಿಸಲಾಗಿದೆ.
ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ಎಂದು ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ.
ಗಣೇಶೋತ್ಸವ ಶಾಂತಿ ಹಾಗೂ ಸೌಹಾರ್ದಯುತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂಘಟಕರಿಗೆ ಸೂಚಿಸಿದ್ದಾರೆ.
ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ…
ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶನ ವಿಸರ್ಜನೆಯ ವಿಷಯ ಬಂದಾಗ, ನಮ್ಮಲ್ಲಿ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ…
ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲಾಗುತ್ತದೆ. ಗಣೇಶನ ವಿಸರ್ಜನೆಯ ವಿಷಯ ಬಂದಾಗ, ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್…
ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ,…