Advertisement

ಗಣೇಶ ಚತುರ್ಥಿ

ಒಂದೇ ದಿನ ಬೆಂಗಳೂರಿನಲ್ಲಿ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ..! |

 ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಅದರಲ್ಲೂ ಬೆಂಗಳೂರಿನ ಜನರು ಗೌರಿ-ಗಣೇಶ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದ್ದು, ನಿನ್ನೆ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಒಟ್ಟು…

5 months ago

ಗೋವಿನ ಸಗಣಿಯಿಂದ ಗಣೇಶ ಮೂರ್ತಿ | ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಆದ್ಯತೆ ನೀಡಿದ ರೈತ|

ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ನಡೆಯುತ್ತದೆ. ಸರ್ಕಾರವೂ ಸೇರಿದಂತೆ ಪರಿಸರ ಪ್ರೇಮಿಗಳು ರಾಸಾಯನಿಕ ರಹಿತವಾದ ವಿಗ್ರಹ ತಯಾರಿ ಹಾಗೂ ಗಣೇಶ ಹಬ್ಬವನ್ನು ಆಚರಿಸಿ ಎಂದು ಮನವಿ ಮಾಡುತ್ತಾರೆ.…

5 months ago

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಗಣೇಶ ಚೌತಿ ಆಚರಣೆ | ಮುಂದಿನ ಎಲ್ಲಾ ಶತಮಾನಗಳೂ ಭಾರತದ್ದಾಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಯಿತು.

1 year ago

ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ | ಸೌತಡ್ಕದ ಬಯಲು ಆಲಯದಲ್ಲಿ ಗಣಪನಿಗೆ ವಿಶೇಷ ಪೂಜೆ |

ನಾಡಿನೆಲ್ಲೆಡೆ ಸಂಭ್ರಮದಿಂದ ಗಣೇಶ ಹಬ್ಬವನ್ನು ಆಚರಿಸಲಾಯಿತು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪ ಸೌತಡ್ಕದಲ್ಲಿ ವಿಶೇಷ ಪೂಜೆ ನಡೆಯಿತು.

1 year ago

#GaneshaChaturthi | ಅತ್ಯಂತ ಶ್ರೀಮಂತ ಗಣೇಶನಿಗೆ 360 ಕೋಟಿ ಇನ್ಸೂರೆನ್ಸ್‌ | 69 ಕೆಜಿ ಚಿನ್ನ, 336 ಕೆಜಿ ಬೆಳ್ಳಿ ಅಲಂಕಾರ |

ಮುಂಬೈನ ಜಿಎಸ್‌ಬಿ ಸೇವಾ ಮಂಡಲ ದೇಶದಲ್ಲೇ ಅಂತ್ಯಂತ ಶ್ರೀಮಂತ ಗಣೇಶ ಮೂರ್ತಿಯನ್ನ ಕೂರಿಸಿ, ಗಣೇಶೋತ್ಸವವನ್ನು ಆಚರಿಸುತ್ತಿದೆ. ವಿಶೇಷವೆಂದರೆ ಈ ಗಣೇಶನ ಮೂರ್ತಿಯ ಅಲಂಕಾರಕ್ಕೇ 69 ಕೆಜಿ ಚಿನ್ನ…

1 year ago

#GaneshFestival | ಹಲಾಲ್ ಮುಕ್ತ ಗಣೇಶೋತ್ಸವ ಆಚರಿಸಿ | ಹಿಂದೂ ಜನಜಾಗೃತಿ ಸಮಿತಿ ಕರೆ |

ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ಎಂದು ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ.

1 year ago

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡಲು ಮನವಿ |

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು  ಆಚರಿಸಲಾಗುತ್ತದೆ.  ಗಣೇಶನ ವಿಸರ್ಜನೆಯ ವಿಷಯ ಬಂದಾಗ,  ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್‌…

2 years ago

ನಮ್ಮ_ಗಣೇಶ | ಗಣೇಶ ಚತುರ್ಥಿ ಹಬ್ಬದ ಸಡಗರ | ಬಾಲಗಣಪನೂ ಇಲ್ಲಿದ್ದಾನೆ‌ ನೋಡಿ…! | ಜಾತಿ, ಮತ, ಧರ್ಮಗಳನ್ನು ಮೀರಿ ಸಂಭ್ರಮಿಸುವ ಹಬ್ಬ |

"ಗಜಾನನಂ ಭೂತಗಣಾಧಿ ಸೇವಿತಂ ಕಪಿತ್ಥ ಜಂಭೂಫಲ ಸಾರಭಕ್ಷಿತಂ ಉಮಾಸುತಂ ಶೋಕವಿನಾಶ ಕಾರಕಂ ನಮಾಮಿ ವಿಘ್ನೇಶ್ವರ ಪಾದಪಂಕಜಂ" ಹೊಸತನ್ನು ಆರಂಭಿಸುವಾಗ, ಕಾರ್ಯಕ್ರಮದ ಮೊದಲಿಗೆ ನೆನಪಾಗುವುದು ಪ್ರಥಮವಂದಿತನನ್ನೇ. ಮನಸು ಖಾಲಿಯಾದಾಗ,…

3 years ago

ನಮ್ಮ_ಗಣೇಶ | ಇದೋ… ಇದೋ… ಗಣಪನ ಆರಾಧನೆ |

ನಾಡಿನ ಸಮಸ್ತರಿಗೂ ಗಣೇಶ ಹಬ್ಬದ ಶುಭಾಶಯ. | ಗಣೇಶ ಹಬ್ಬದ ಅಂಗವಾಗಿ ಮಂಗಳೂರಿನ ಶ್ರೀಮ್ಯೂಸಿಕ್ಸ್‌ ನ ಸಂಧ್ಯಾಸತ್ಯನಾರಾಯಣ ಅವರ ಗಣಪನ ಆರಾಧನೆ ಇಲ್ಲಿದೆ....

3 years ago

#ನಮ್ಮ_ಗಣೇಶ | ಕೊರೋನಾ ನಡುವೆ ಬದುಕಿಗಿರಲಿ ನೆಮ್ಮದಿ | ಗಣೇಶ ಹಬ್ಬ ಆಚರಿಸೋಣ- ಸಂಭ್ರಮಿಸೋಣ |

ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ,…

3 years ago