ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ…
ಭಾರತವನ್ನು(India) ಹಿಂದೂಸ್ತಾನ(Hindustan) ಎಂದು ಕರೆಯುತ್ತಾರೆ. ಅದಕ್ಕೆ ಕಾರಣ ಎಲ್ಲರಿಗೂ ತಿಳಿದಿದೆ. ಇದು ಹಿಂದೂಗಳು(Hindu) ಬಹುಸಂಖ್ಯೆಯಲ್ಲಿ ವಾಸಿಸುತ್ತಿದ್ದ ದೇಶ ಅನ್ನೋ ಕಾರಣಕ್ಕೆ. ಆಮೇಲೆ ಬ್ರಿಟಿಷರು(British), ಮೊಘಲರು(Moguls) ನಮ್ಮ ದೇಶದ…
ಭಕ್ತರೇ ಗಣಪನಿಗೆ ಆರತಿ ಬೆಳಗುವ ಮೂಲಕ ಸಾರ್ವಜನಿಕ ಉತ್ಸವದ ಮೂಲ ಉದ್ದೇಶವನ್ನು ಉಬರಡ್ಕದ ಸಾರ್ವಜನಿಕ ಗಣೇಶೋತ್ಸವದಲ್ಲಿ ಉಳಿಸಲಾಗಿದೆ.
ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪನನ್ನ ತಯಾರು ಮಾಡಲಾಗ್ತಿದೆ. ಕೆಮಿಕಲ್ ಇಲ್ಲದ ಪಕ್ಕಾ ಪರಿಸರ ಸ್ನೇಹಿ ಬೆಲ್ಲದ ಗಣಪನನ್ನ ತಯಾರು ಮಾಡಿದ್ದಾರೆ.