ಅರಣ್ಯ ಸಂಪತ್ತು ರಕ್ಷಣೆಗೆ ಇಲಾಖೆಗಳು ಈಗ ಮತ್ತಷ್ಟು ಚುರುಕಾಗಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಸಿಸಿಟಿವಿ ಕ್ಯಾಮೆರಾ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ.