ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433 ಯನ್ನು ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ.…
ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈಗಿನ ಮಳೆಯ ವಾತಾವರಣ ಉಂಟಾಗಿದೆ. ಇದರಿಂದ ಹಿಂಗಾರು ಮಾರುತಗಳು ತಡವಾಗುವ ಸಾಧ್ಯತೆಗಳಿವೆ.
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಮೇ 17 ರಿಂದ 23ರ ತನಕ ರಾಜ್ಯದ…
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ…
ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿಯೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18 ಹಾಗೂ 19ರಂದು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ…