ಗುತ್ತಿಗಾರು

ಗುತ್ತಿಗಾರು ಪೇಟೆಯಲ್ಲಿ ಒಡೆದ ನೀರಿನ ಪೈಪ್‌ | ಪೇಟೆಯಾದ್ಯಂತ ಕುಡಿಯುವ ನೀರಿಗೆ ಸಮಸ್ಯೆಗುತ್ತಿಗಾರು ಪೇಟೆಯಲ್ಲಿ ಒಡೆದ ನೀರಿನ ಪೈಪ್‌ | ಪೇಟೆಯಾದ್ಯಂತ ಕುಡಿಯುವ ನೀರಿಗೆ ಸಮಸ್ಯೆ

ಗುತ್ತಿಗಾರು ಪೇಟೆಯಲ್ಲಿ ಒಡೆದ ನೀರಿನ ಪೈಪ್‌ | ಪೇಟೆಯಾದ್ಯಂತ ಕುಡಿಯುವ ನೀರಿಗೆ ಸಮಸ್ಯೆ

ಗುತ್ತಿಗಾರು ಪೇಟೆಯಲ್ಲಿ ಮೆಸ್ಕಾಂ ಭೂಗತ ಕೇಬಲ್‌ ಅಳವಡಿಕೆ ಸಂದರ್ಭ ಕುಡಿಯುವ ನೀರಿನ ಪೈಪ್‌ ಒಡೆದು  ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಮೆಸ್ಕಾಂನ ಭೂಗತ ಕೇಬಲ್   ಅಳವಡಿಸುತ್ತಿರುವ ಸಂದರ್ಭ …

4 years ago
ಗುತ್ತಿಗಾರು ಸಹಕಾರಿ ಸಂಘದಿಂದ ಮತ್ತೊಂದು ಮಾದರಿ ಹೆಜ್ಜೆ | ಇದು ಸುವರ್ಣ ಸಹಕಾರ ಮಾರ್ಟ್ |ಗುತ್ತಿಗಾರು ಸಹಕಾರಿ ಸಂಘದಿಂದ ಮತ್ತೊಂದು ಮಾದರಿ ಹೆಜ್ಜೆ | ಇದು ಸುವರ್ಣ ಸಹಕಾರ ಮಾರ್ಟ್ |

ಗುತ್ತಿಗಾರು ಸಹಕಾರಿ ಸಂಘದಿಂದ ಮತ್ತೊಂದು ಮಾದರಿ ಹೆಜ್ಜೆ | ಇದು ಸುವರ್ಣ ಸಹಕಾರ ಮಾರ್ಟ್ |

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತೊಂದು ಮಾದರಿ ಹೆಜ್ಜೆ ಇರಿಸಿದೆ. ಈಗಾಗಲೇ ಪೆಟ್ರೋಲ್‌ ಪಂಪ್‌ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿರುವ ಸಹಕಾರಿ ಸಂಘವು  ಈಗ ಸುವರ್ಣ…

5 years ago
ಊರಿನ ಮೂಲಭೂತ ಸಮಸ್ಯೆ ಪರಿಹಾರಕ್ಕೆ ಒತ್ತಾಯ | ಕಮಿಲ-ಮೊಗ್ರ ಜನರಿಂದ ಪಂಚಾಯತ್‌ ಮುಂದೆ ಧರಣಿಗೆ ನಿರ್ಧಾರಊರಿನ ಮೂಲಭೂತ ಸಮಸ್ಯೆ ಪರಿಹಾರಕ್ಕೆ ಒತ್ತಾಯ | ಕಮಿಲ-ಮೊಗ್ರ ಜನರಿಂದ ಪಂಚಾಯತ್‌ ಮುಂದೆ ಧರಣಿಗೆ ನಿರ್ಧಾರ

ಊರಿನ ಮೂಲಭೂತ ಸಮಸ್ಯೆ ಪರಿಹಾರಕ್ಕೆ ಒತ್ತಾಯ | ಕಮಿಲ-ಮೊಗ್ರ ಜನರಿಂದ ಪಂಚಾಯತ್‌ ಮುಂದೆ ಧರಣಿಗೆ ನಿರ್ಧಾರ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ-ಮೊಗ್ರ ಪ್ರದೇಶದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಗುತ್ತಿಗಾರು ಗ್ರಾಮ ಪಂಚಾಯತ್‌ ಮುಂದೆ ನಾಗರಿಕ ಕ್ರಿಯಾ ಸಮಿತಿ ವತಿಯಿಂದ ಅ.28 ರಂದು ಶಾಂತಿಯುತವಾಗಿ…

5 years ago
ಗುತ್ತಿಗಾರಿನಲ್ಲಿ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಗುತ್ತಿಗಾರಿನಲ್ಲಿ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯ

ಗುತ್ತಿಗಾರಿನಲ್ಲಿ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯ

ಗುತ್ತಿಗಾರು ವಿಪತ್ತು ನಿರ್ವಹಣಾ ಘಟಕದಿಂದ  ಅಂತರರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಶ್ರಮದಾನ ನಡೆಸಲಾಯಿತು. ಗುತ್ತಿಗಾರು ಸಾರ್ವಜನಿಕ ಶೌಚಾಲಯ ಮಲಿನಗೊಂಡು ಜನತೆಗೆ ಬಹಳ ತೊಂದರೆಯಾಗಿ…

5 years ago
ಕೊರೋನಾ ವೈರಸ್ ಮುಂಜಾಗ್ರತೆ | ಗುತ್ತಿಗಾರು ಸಹಕಾರಿ ಸಂಘದಲ್ಲಿ ಮಾದರಿ ವ್ಯವಸ್ಥೆಕೊರೋನಾ ವೈರಸ್ ಮುಂಜಾಗ್ರತೆ | ಗುತ್ತಿಗಾರು ಸಹಕಾರಿ ಸಂಘದಲ್ಲಿ ಮಾದರಿ ವ್ಯವಸ್ಥೆ

ಕೊರೋನಾ ವೈರಸ್ ಮುಂಜಾಗ್ರತೆ | ಗುತ್ತಿಗಾರು ಸಹಕಾರಿ ಸಂಘದಲ್ಲಿ ಮಾದರಿ ವ್ಯವಸ್ಥೆ

ಗುತ್ತಿಗಾರು: ಕೊರೋನಾ ವೈರಸ್ ಇದೀಗ ದ ಕ ಜಿಲ್ಲೆಯ ವಿವಿದೆಡೆ ಹರಡುತ್ತಿದೆ. ಸುಳ್ಯ ತಾಲೂಕಿನ ಅಲ್ಲಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲೂ…

5 years ago
ಪಾಸಿಟಿವ್ ಸುದ್ದಿ | ಲಾಕ್ಡೌನ್ ನಡುವೆ ಮಾನವೀಯ ಕಾರ್ಯ | ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಮಾದರಿ ನಡೆ | ಲಾಕ್ಡೌನ್ ಅನುಷ್ಠಾನದಲ್ಲೂ- ಸೇವೆಯಲ್ಲೂ ಮಾದರಿ ಈ ಪಂಚಾಯತ್ |ಪಾಸಿಟಿವ್ ಸುದ್ದಿ | ಲಾಕ್ಡೌನ್ ನಡುವೆ ಮಾನವೀಯ ಕಾರ್ಯ | ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಮಾದರಿ ನಡೆ | ಲಾಕ್ಡೌನ್ ಅನುಷ್ಠಾನದಲ್ಲೂ- ಸೇವೆಯಲ್ಲೂ ಮಾದರಿ ಈ ಪಂಚಾಯತ್ |

ಪಾಸಿಟಿವ್ ಸುದ್ದಿ | ಲಾಕ್ಡೌನ್ ನಡುವೆ ಮಾನವೀಯ ಕಾರ್ಯ | ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಮಾದರಿ ನಡೆ | ಲಾಕ್ಡೌನ್ ಅನುಷ್ಠಾನದಲ್ಲೂ- ಸೇವೆಯಲ್ಲೂ ಮಾದರಿ ಈ ಪಂಚಾಯತ್ |

ಕೊರೊನಾ ಲಾಕ್ಡೌನ್ ಎಲ್ಲೆಡಬಿಗಿ ಬಂದೋ ಬಸ್ತ್. ಈ ಸಂದರ್ಭ ಅನೇಕರಿಗೆ ಅಗತ್ಯ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಬಡವರಿಗಂತೂ ಏನೇನೂ ಮಾಡಲು ಸಾಧ್ಯವಾಗಿಲ್ಲ. ಇಂತಹ ಬಡ ಕುಟುಂಬವೊಂದಕ್ಕೆ ನೆರವಾದ್ದು…

5 years ago
ಗುತ್ತಿಗಾರು : ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ದಿನಸಿ ಸಾಮಾಗ್ರಿ ವಿತರಣೆಗುತ್ತಿಗಾರು : ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ದಿನಸಿ ಸಾಮಾಗ್ರಿ ವಿತರಣೆ

ಗುತ್ತಿಗಾರು : ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ದಿನಸಿ ಸಾಮಾಗ್ರಿ ವಿತರಣೆ

ಗುತ್ತಿಗಾರು: ಗುತ್ತಿಗಾರು ಕೃಷ್ಣ ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ 4 ಗ್ರಾಮಗಳ ಆಯ್ದ ಅತೀ ಬಡಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ…

5 years ago
ಊರೆಲ್ಲಾ ಲಾಕ್ಡೌನ್ ಸಡಿಲಿಕೆ ಇದ್ದರೂ ಇಲ್ಲಿ ಮಧ್ಯಾಹ್ನವರೆಗೆ ಮಾತ್ರವೇ ಅಂಗಡಿ ತೆರೆಯುತ್ತದೆ….! | ಕೊರೊನಾದಿಂದ ರಕ್ಷಿಸಿಕೊಳ್ಳಲು ಹೆಜ್ಜೆ ಇರಿಸಿದ ಪಂಚಾಯತ್ | ಕೈ ಜೋಡಿಸಿದ ವರ್ತಕರು |ಊರೆಲ್ಲಾ ಲಾಕ್ಡೌನ್ ಸಡಿಲಿಕೆ ಇದ್ದರೂ ಇಲ್ಲಿ ಮಧ್ಯಾಹ್ನವರೆಗೆ ಮಾತ್ರವೇ ಅಂಗಡಿ ತೆರೆಯುತ್ತದೆ….! | ಕೊರೊನಾದಿಂದ ರಕ್ಷಿಸಿಕೊಳ್ಳಲು ಹೆಜ್ಜೆ ಇರಿಸಿದ ಪಂಚಾಯತ್ | ಕೈ ಜೋಡಿಸಿದ ವರ್ತಕರು |

ಊರೆಲ್ಲಾ ಲಾಕ್ಡೌನ್ ಸಡಿಲಿಕೆ ಇದ್ದರೂ ಇಲ್ಲಿ ಮಧ್ಯಾಹ್ನವರೆಗೆ ಮಾತ್ರವೇ ಅಂಗಡಿ ತೆರೆಯುತ್ತದೆ….! | ಕೊರೊನಾದಿಂದ ರಕ್ಷಿಸಿಕೊಳ್ಳಲು ಹೆಜ್ಜೆ ಇರಿಸಿದ ಪಂಚಾಯತ್ | ಕೈ ಜೋಡಿಸಿದ ವರ್ತಕರು |

ಸುಳ್ಯ: ಎಲ್ಲೆಡೆಯೂ ಒಂದೇ ಮಾತು...!. "ಲಾಕ್ಡೌನ್ ಸಡಿಲಿಕೆ ಪರಿಣಾಮ ಏನು...? " ಎಲ್ಲರದೂ ಒಂದೇ ಉತ್ತರ.. " ಕೆಲವೇ ದಿನಗಳಲ್ಲಿ  ಸೀಲ್ ಡೌನ್ ಖಚಿತ...! " .…

5 years ago
ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾ ಪಂ ವ್ಯಾಪ್ತಿಯಲ್ಲಿ ಮನೆಗಳಿಗೆ ದಿನಸಿ ವಿತರಣೆ |ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾ ಪಂ ವ್ಯಾಪ್ತಿಯಲ್ಲಿ ಮನೆಗಳಿಗೆ ದಿನಸಿ ವಿತರಣೆ |

ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾ ಪಂ ವ್ಯಾಪ್ತಿಯಲ್ಲಿ ಮನೆಗಳಿಗೆ ದಿನಸಿ ವಿತರಣೆ |

ಗುತ್ತಿಗಾರು : ಗುತ್ತಿಗಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ದಿನಸಿ ಕೊರತೆಯ ಮನೆಯವರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯ ಸೋಮವಾರದಿಂದ ಆರಂಭವಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ದಿನಸಿ ಕೊರತೆ ಇರುವ ಮನೆಯವರು …

5 years ago
#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಹಳ್ಳಿ ಹಳ್ಳಿಯಲ್ಲಿ ಕೊರೊನಾ ವೈರಸ್  ಹರಡುವುದು ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಶುಕ್ರವಾರ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು…

5 years ago