ಗುತ್ತಿಗಾರು

“ದಮ್ಮಯ್ಯ ರಸ್ತೆ ಸರಿಪಡಿಸಿ ” – ಇದು ಗುತ್ತಿಗಾರಿನಲ್ಲಿ ಕಂಡ ಚೀಟಿ….! ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಇದು…!“ದಮ್ಮಯ್ಯ ರಸ್ತೆ ಸರಿಪಡಿಸಿ ” – ಇದು ಗುತ್ತಿಗಾರಿನಲ್ಲಿ ಕಂಡ ಚೀಟಿ….! ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಇದು…!

“ದಮ್ಮಯ್ಯ ರಸ್ತೆ ಸರಿಪಡಿಸಿ ” – ಇದು ಗುತ್ತಿಗಾರಿನಲ್ಲಿ ಕಂಡ ಚೀಟಿ….! ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಇದು…!

ಗುತ್ತಿಗಾರು: "ನಿಮಗೆ ಮತ ನೀಡಿ ಜನಪ್ರತಿನಿಧಿಗಳನ್ನಾಗಿ ಮಾಡಿದ್ದೇವೆ. ಈ ಪ್ರಮಾದ ಮರುಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು.ಆದರೆ ಇದೊಂದು ಬಾರಿ ತೀರಾ ಹದಗೆಟ್ಟ ರಸ್ತೆಯನ್ನು  ಸರಿಪಡಿಸಿ.. ನಿಮ್ಮ ದಮ್ಮಯ್ಯ...." …

5 years ago

ಡಿ.24 : ಹರಿಹರ ಪಳ್ಳತ್ತಡ್ಕದಲ್ಲಿ ಅಯ್ಯಪ್ಪ ಪೂಜೋತ್ಸವ ಮತ್ತು ಅಪ್ಪ ಸೇವೆ

ಗುತ್ತಿಗಾರು: ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕದಲ್ಲಿ 25ನೇ ವರ್ಷದ ಪೂಜೋತ್ಸವ ಮತ್ತು 14ನೇ ವರ್ಷದ ಅಪ್ಪ ಸೇವೆ ಹಾಗೂ ಅಗ್ನಿ…

6 years ago

ಸ್ವಚ್ಛ ಗುತ್ತಿಗಾರಿನತ್ತ ಚಿತ್ತ : ವರ್ತಕರಿಗೂ, ಗ್ರಾಹಕರಿಗೂ ಸೂಚನೆ

ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ  ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಬಳಿಕ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ…

6 years ago
ಜ.12 : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನಿಂದ ಕಬಡ್ಡಿ ಪಂದ್ಯಾಟಜ.12 : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನಿಂದ ಕಬಡ್ಡಿ ಪಂದ್ಯಾಟ

ಜ.12 : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನಿಂದ ಕಬಡ್ಡಿ ಪಂದ್ಯಾಟ

ಗುತ್ತಿಗಾರು: ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ವತಿಯಿಂದ 16ನೇ ವರ್ಷದ ಕಬಡ್ಡಿ ಪಂದ್ಯಾಟ ಮತ್ತು ರಸ್ತೆ ಓಟ ಸ್ಪರ್ಧೆ ಜ.12 ರಂದು ಬೆಳಗ್ಗೆ 9 ಗಂಟೆಗೆ ದ.ಕ.ಜಿ.ಪ.ಸ.ಮಾ.ಹಿ.ಪ್ರಾ.ಶಾಲೆ…

6 years ago
ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ : 1.01 ಕೋಟಿ ಲಾಭ – ಶೇ.6 ಡಿವಿಡೆಂಡ್ ಘೋಷಣೆಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ : 1.01 ಕೋಟಿ ಲಾಭ – ಶೇ.6 ಡಿವಿಡೆಂಡ್ ಘೋಷಣೆ

ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ : 1.01 ಕೋಟಿ ಲಾಭ – ಶೇ.6 ಡಿವಿಡೆಂಡ್ ಘೋಷಣೆ

ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಶನಿವಾರ ಸಂಘದ ಆವರಣದಲ್ಲಿ  ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ವಹಿಸಿದ್ದರು.…

6 years ago
ಗುತ್ತಿಗಾರು ಸಹಕಾರ ಸಂಘದ ಮಹಾಸಭೆಗುತ್ತಿಗಾರು ಸಹಕಾರ ಸಂಘದ ಮಹಾಸಭೆ

ಗುತ್ತಿಗಾರು ಸಹಕಾರ ಸಂಘದ ಮಹಾಸಭೆ

ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಶನಿವಾರ ಸಂಘದ ವಠಾರದಲ್ಲಿ ಅಧ್ಯಕ್ಷ ಮುಳಿಯ ಕೇಶವ ಭಟ್ ಅಧ್ಯಕ್ಷತೆಯಲ್ಲಿ ನಡೆತ್ತಿದೆ. ಸಂಘವು ಸದ್ರಿ ವರ್ಷದಲ್ಲಿ…

6 years ago
ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಗೆ ಪ್ರಶಸ್ತಿಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಗೆ ಪ್ರಶಸ್ತಿ

ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಗೆ ಪ್ರಶಸ್ತಿ

ಸುಳ್ಯ:ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭ್ಯವಾಗಿದೆ. ಮಂಗಳೂರುನಲ್ಲಿ ನಡೆದ ಸಮಾರಂಭದಲ್ಲಿ  ಸಂಘದ ಪರವಾಗಿ ಅಧ್ಯಕ್ಷ ಮುಳಿಯ ಕೇಶವ ಭಟ್…

6 years ago
ಸೆ‌.15 ರಂದು ಗುತ್ತಿಗಾರಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳುಸೆ‌.15 ರಂದು ಗುತ್ತಿಗಾರಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳು

ಸೆ‌.15 ರಂದು ಗುತ್ತಿಗಾರಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳು

ಸುಳ್ಯ: 2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.15 ರಂದು ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಯುವಕ-…

6 years ago
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಗುತ್ತಿಗಾರು ವಲಯಕ್ಕೆ ಬಹುಮಾನಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಗುತ್ತಿಗಾರು ವಲಯಕ್ಕೆ ಬಹುಮಾನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಗುತ್ತಿಗಾರು ವಲಯಕ್ಕೆ ಬಹುಮಾನ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ  ತಾಲೂಕಿನಲ್ಲಿ ಗುತ್ತಿಗಾರು ವಲಯ ದ್ವಿತೀಯ ಸ್ಥಾನ ಪಡೆದಿದೆ. ಈ ಬಹುಮಾನವನ್ನು ಗುತ್ತಿಗಾರು ವಲಯ…

6 years ago

ಎಡಮಂಗಲದಲ್ಲಿ ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟ : ಗುತ್ತಿಗಾರು ಶಾಲೆಗೆ ಬಹುಮಾನ

ಗುತ್ತಿಗಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡಮಂಗಲದಲ್ಲಿ ನಡೆದ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ…

6 years ago