ಗುತ್ತಿಗಾರು

ಎಡಮಂಗಲದಲ್ಲಿ ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟ : ಗುತ್ತಿಗಾರು ಶಾಲೆಗೆ ಬಹುಮಾನ

ಗುತ್ತಿಗಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡಮಂಗಲದಲ್ಲಿ ನಡೆದ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ…

6 years ago

ಗುತ್ತಿಗಾರು : ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ದಿ ಪಂದ್ಯಾಟ

ಗುತ್ತಿಗಾರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇದರ ಆತಿಥ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ…

6 years ago

ಗುತ್ತಿಗಾರಿನಲ್ಲಿ ಗಮನಸೆಳೆದ ಪುಟ್ಟ ಪುಟ್ಟ…..ಮುದ್ದುಕೃಷ್ಣ

ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ  ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ…

6 years ago

ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್

ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು…

6 years ago
ಜಿಲ್ಲೆಯಲ್ಲಿ ಹಬ್ಬುವ ಡೆಂಘೆ ಜ್ವರ : ಇಲಾಖೆ, ಸ್ಥಳೀಯಾಡಳಿತಗಳ ನಿರ್ಲಕ್ಷ್ಯವೂ ಕಾರಣವೇ ?ಜಿಲ್ಲೆಯಲ್ಲಿ ಹಬ್ಬುವ ಡೆಂಘೆ ಜ್ವರ : ಇಲಾಖೆ, ಸ್ಥಳೀಯಾಡಳಿತಗಳ ನಿರ್ಲಕ್ಷ್ಯವೂ ಕಾರಣವೇ ?

ಜಿಲ್ಲೆಯಲ್ಲಿ ಹಬ್ಬುವ ಡೆಂಘೆ ಜ್ವರ : ಇಲಾಖೆ, ಸ್ಥಳೀಯಾಡಳಿತಗಳ ನಿರ್ಲಕ್ಷ್ಯವೂ ಕಾರಣವೇ ?

ಸುಳ್ಯ: ಜಿಲ್ಲೆಯಲ್ಲಿ ಡೆಂಘೆ ಜ್ವರ ವ್ಯಾಪಕವಾಗಿ ಹರಡಿತ್ತು. ಹಲವಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಪತ್ರಕರ್ತನೂ ಸೇರಿದಂತೆ ವಿವಿದೆಡೆ ಕೆಲವು ಮಂದಿ ಸಾವನ್ನಪ್ಪಿದ್ದಾರೆ. ಇಲಾಖೆಗಳು ಸೂಕ್ತ ಕ್ರಮದ ಬಗ್ಗೆ…

6 years ago
ಗುತ್ತಿಗಾರಿನಲ್ಲಿ ಡೆಂಘೆ ಜ್ವರ ಹೆಚ್ಚಾಗಿತ್ತಂತೆ..! ಸ್ವಚ್ಛತೆಯ ಕೊರತೆಯೂ ಇದಕ್ಕೆ ಕಾರಣವೇ ?ಗುತ್ತಿಗಾರಿನಲ್ಲಿ ಡೆಂಘೆ ಜ್ವರ ಹೆಚ್ಚಾಗಿತ್ತಂತೆ..! ಸ್ವಚ್ಛತೆಯ ಕೊರತೆಯೂ ಇದಕ್ಕೆ ಕಾರಣವೇ ?

ಗುತ್ತಿಗಾರಿನಲ್ಲಿ ಡೆಂಘೆ ಜ್ವರ ಹೆಚ್ಚಾಗಿತ್ತಂತೆ..! ಸ್ವಚ್ಛತೆಯ ಕೊರತೆಯೂ ಇದಕ್ಕೆ ಕಾರಣವೇ ?

ಗುತ್ತಿಗಾರು: ಗುತ್ತಿಗಾರು ಪ್ರದೇಶದಲ್ಲಿ ಡೆಂಘೆ ವಿಪರೀತವಾಗಿ ಕಂಡುಬಂದಿತ್ತು. ಈಗಲೂ ಹಲವು ಕಡೆ ಡೆಂಘೆ ಪ್ರಕರಣಗಳು ಇವೆ. ಈ ಹಿಂದೆಯೂ ಡೆಂಘೆ, ಮಲೇರಿಯಾ ಇಲ್ಲಿ ಕಂಡುಬಂದಿತ್ತು. ಈ ಹಿಂದೆ…

6 years ago
ಗುತ್ತಿಗಾರು ಪ್ರೌಢಶಾಲೆಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನಗುತ್ತಿಗಾರು ಪ್ರೌಢಶಾಲೆಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ

ಗುತ್ತಿಗಾರು ಪ್ರೌಢಶಾಲೆಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ

ಗುತ್ತಿಗಾರು: ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಜಲಾಮೃತ ಯೋಜನೆಯಡಿಯಲ್ಲಿ  ಶಾಲೆಯ ಪರಿಸರ ಸಂಘದ ಸಹಯೋಗದೊಂದಿಗೆ  ಮನೆಮನೆ ಇಂಗುಗುಂಡಿ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ…

6 years ago
ಗುತ್ತಿಗಾರು ಪೇಟೆಯಲ್ಲಿ ಕೆಸರಿನ ಸಿಂಚನ….!ಗುತ್ತಿಗಾರು ಪೇಟೆಯಲ್ಲಿ ಕೆಸರಿನ ಸಿಂಚನ….!

ಗುತ್ತಿಗಾರು ಪೇಟೆಯಲ್ಲಿ ಕೆಸರಿನ ಸಿಂಚನ….!

ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು...! ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ…

6 years ago
“ಕೇಸರಿ” ಪ್ರಗತಿ ಬಂಧು ಸಂಘ ಉದ್ಘಾಟನೆ“ಕೇಸರಿ” ಪ್ರಗತಿ ಬಂಧು ಸಂಘ ಉದ್ಘಾಟನೆ

“ಕೇಸರಿ” ಪ್ರಗತಿ ಬಂಧು ಸಂಘ ಉದ್ಘಾಟನೆ

ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರಿಧ್ದಿ ಯೋಜನೆಯ "ಕೇಸರಿ" ಪ್ರಗತಿ ಬಂಧು ಸಂಘವನ್ನು ಕಮಿಲದಲ್ಲಿ  ದೀಪ ಬೆಳಗಿ  ಗ್ರಾಪಂ ಸದಸ್ಯ  ಜಯಪ್ರಕಾಶ್ ಮೊಗ್ರ  ಉದ್ಘಾಟಿಸಿದರು. ಈ ಸಂದರ್ಭ…

6 years ago
ಡೆಂಘೆ ಜ್ವರಕ್ಕೆ 24/7 ಸೇವೆ ಗುತ್ತಿಗಾರಿನಲ್ಲಿ ಅಗತ್ಯಡೆಂಘೆ ಜ್ವರಕ್ಕೆ 24/7 ಸೇವೆ ಗುತ್ತಿಗಾರಿನಲ್ಲಿ ಅಗತ್ಯ

ಡೆಂಘೆ ಜ್ವರಕ್ಕೆ 24/7 ಸೇವೆ ಗುತ್ತಿಗಾರಿನಲ್ಲಿ ಅಗತ್ಯ

ಗುತ್ತಿಗಾರು: ಗುತ್ತಿಗಾರು ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಘೆ  ಹಾಗೂ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಂಡುಬರುತ್ತಿರುವುದರಿಂದ ಪ್ರಾ.ಆ.ಕೇಂದ್ರದಲ್ಲಿ 24/7ರ ನಿರಂತರ ಸೇವೆ ನೀಡುವಂತೆ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಲು ಗುತ್ತಿಗಾರು…

6 years ago