Advertisement

ಗುರುವಾಯನಕೆರೆ ರಸ್ತೆ

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಸಂಚಾರ ಸುಗಮವಾಗುವುದರ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗಲಿದೆ.

4 hours ago