ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ.ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ ಕೇಂದ್ರ ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆಯನ್ನು ರೂಪಿಸಿದೆ. ಇಲ್ಲಿನ ಗೇರು ನರ್ಸರಿಯಲ್ಲಿ ಮಾರಾಟ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಕೆಲವು ಕೃಷಿಕರು ಯೋಜನೆ ಹಾಕಿಕೊಂಡಿದ್ದರು. ಇದೀಗ…
ಕೃಷಿಕರಿಗೆ ತಾವು ಕೊಂಡ ಗಿಡ/ತಳಿಗಳ ಮಾಹಿತಿಯನ್ನು ಸುಲಭದಲ್ಲಿ ಪಡೆಯಲನುವಾಗುವ ಕ್ಯೂಆರ್ ಕೋಡ್ ಹಾಗೂ ನರ್ಸರಿಯವರಿಗೆ ತಮ್ಮಲ್ಲಿ ಗಿಡ ಖರೀದಿಸಿದ ಕೃಷಿಕರ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಪತ್ತೆಹಚ್ಚುವ ವ್ಯವಸ್ಥೆ ಈ…
ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರಿನಿಂದ “ಕ್ಯಾಶ್ಯೂ ಇಂಡಿಯಾ" (Cashew India) ಆಪ್ ನ್ನು ಗೇರು ಕೃಷಿಕರು ಹಾಗೂ ಗೇರಿಗೆ ಸಂಬಂಧಿಸಿದ ಎಲ್ಲರಿಗಾಗಿ ಅಭಿವೃದ್ಧಿಗೊಳಿಸಲಾಗಿದೆ. ಗೂಗಲ್ ಪ್ಲೇಸ್ಟೋರಿನಲ್ಲಿ…
ರಬ್ಬರ್ ಕೃಷಿಗೆ ಮನಸೋತು ಗೇರುಬೀಜದ ಕಾಡನ್ನೆಲ್ಲ ಕಡಿದವರು ಮತ್ತೆ ಗೇರುಬೀಜ ಸೂಕ್ತ ಅಂತ ತಿಳಿದುಕೊಂಡು ಅದರತ್ತ ಮನಸ್ಸು ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಗೇರು ಕೃಷಿಗೆ…