ಗೋವು

ಮಳೆ ಕೊರತೆ-ಮೇವಿನ ಕೊರತೆ ಸಾಧ್ಯತೆ | ಪಶುಪಾಲನಾ ಇಲಾಖೆಯಿಂದ ರೈತರಿಗೆ ಮೇವು ಬೆಳೆಸಲು ಪ್ರೋತ್ಸಾಹಮಳೆ ಕೊರತೆ-ಮೇವಿನ ಕೊರತೆ ಸಾಧ್ಯತೆ | ಪಶುಪಾಲನಾ ಇಲಾಖೆಯಿಂದ ರೈತರಿಗೆ ಮೇವು ಬೆಳೆಸಲು ಪ್ರೋತ್ಸಾಹ

ಮಳೆ ಕೊರತೆ-ಮೇವಿನ ಕೊರತೆ ಸಾಧ್ಯತೆ | ಪಶುಪಾಲನಾ ಇಲಾಖೆಯಿಂದ ರೈತರಿಗೆ ಮೇವು ಬೆಳೆಸಲು ಪ್ರೋತ್ಸಾಹ

ಮುಂಗಾರು ಮಳೆ ಕಡಿಮೆ ಪ್ರಮಾಣದಲ್ಲಿ ಆಗಿರುವುದರಿಂದ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಬೆಳೆಸಲು ಇಲಾಖೆ ರೈತರಿಗೆ ನೆರವು ನೀಡುತ್ತಿದೆ.

2 years ago
ಸರ್ಕಾರಿ ಗೋಶಾಲೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆಗೆ ಅವಕಾಶಸರ್ಕಾರಿ ಗೋಶಾಲೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆಗೆ ಅವಕಾಶ

ಸರ್ಕಾರಿ ಗೋಶಾಲೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆಗೆ ಅವಕಾಶ

ಗೋ ಹತ್ಯಾ ನಿಷೇಧ ಅಧಿನಿಯಮ 2020 ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಟಾನಕ್ಕೆ ಪೂರಕವಾಗಿ ನಿರ್ಗತಿಕ, ಅಶಕ್ತ, ಅಂಗವಿಕಲತೆಗೆ ಒಳಗಾದ, ವಯಸ್ಸಾದ ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿಯ ಉದ್ದೇಶಕ್ಕಾಗಿ ಸರ್ಕಾರಿ…

2 years ago
ಮಲೆನಾಡು ಗಿಡ್ಡ ತಳಿಗಳ ಪಾಲಿನ ಯಮ ಕಿಂಕರರು…!ಮಲೆನಾಡು ಗಿಡ್ಡ ತಳಿಗಳ ಪಾಲಿನ ಯಮ ಕಿಂಕರರು…!

ಮಲೆನಾಡು ಗಿಡ್ಡ ತಳಿಗಳ ಪಾಲಿನ ಯಮ ಕಿಂಕರರು…!

ಮಲೆನಾಡು ಗಿಡ್ಡ, ದೇಸೀ ತಳಿಯ ಗೋವುಗಳನ್ನು ರಕ್ಷಿಸುವುದು ಅತೀ ಅಗತ್ಯ ಇದೆ. ಇದಕ್ಕಾಗಿ ಗೋವುಗಳನ್ನು ಮಾರಾಟದ ವೇಳೆಯೂ ಅತೀ ಎಚ್ಚರಿಕೆಯಿಂದ ಮಾರಾಟ ಮಾಡಬೇಕಿದೆ.

2 years ago
ಗೋಸಂರಕ್ಷಣೆ ಎಲ್ಲಾಯಿತು….? | ಗೋವು ಲಾಭ-ನಷ್ಟದ ಲೆಕ್ಕಾಚಾರ ಏನು ? | ಕೃಷಿ ಹಾಗೂ ಗೋವು ಪ್ರತ್ಯೇಕವಲ್ಲ.. |ಗೋಸಂರಕ್ಷಣೆ ಎಲ್ಲಾಯಿತು….? | ಗೋವು ಲಾಭ-ನಷ್ಟದ ಲೆಕ್ಕಾಚಾರ ಏನು ? | ಕೃಷಿ ಹಾಗೂ ಗೋವು ಪ್ರತ್ಯೇಕವಲ್ಲ.. |

ಗೋಸಂರಕ್ಷಣೆ ಎಲ್ಲಾಯಿತು….? | ಗೋವು ಲಾಭ-ನಷ್ಟದ ಲೆಕ್ಕಾಚಾರ ಏನು ? | ಕೃಷಿ ಹಾಗೂ ಗೋವು ಪ್ರತ್ಯೇಕವಲ್ಲ.. |

ಗೋವನ್ನು ಮತ್ತು ಮಣ್ಣನ್ನು ಉಸಿರಾಗಿಸಿಕೊಂಡ ರೈತರು ಆರ್ಥಿಕ ದೃಷ್ಟಿಕೋನದ ಗೋವಿನಿಂದ ಹೊರಬಂದು ಪಾರಂಪರಿಕ ದೇಶೀ ಗೋವಿನತ್ತ ಮುಖ ಮಾಡಿದರು. ಇಂದೇನಾದರೂ ಗೋವು ಉಳಿದಿದ್ದರೆ ಅಂತಹ ಕೃಷಿಕರಿಂದಲೇ ಎಂಬುದು…

2 years ago
ಗೋಸುರಭಿ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ | ಸದ್ಯದಲ್ಲೇ ನಿರೀಕ್ಷಿಸಿ…. |ಗೋಸುರಭಿ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ | ಸದ್ಯದಲ್ಲೇ ನಿರೀಕ್ಷಿಸಿ…. |

ಗೋಸುರಭಿ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ | ಸದ್ಯದಲ್ಲೇ ನಿರೀಕ್ಷಿಸಿ…. |

ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,‌ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ.

2 years ago
ಗೋಸುರಭಿ | ಗೋವಿನ ಉತ್ಪನ್ನ ತಯಾರಕ ಕೃಷಿಕರ ಪರಿಚಯ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ |ಗೋಸುರಭಿ | ಗೋವಿನ ಉತ್ಪನ್ನ ತಯಾರಕ ಕೃಷಿಕರ ಪರಿಚಯ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ |

ಗೋಸುರಭಿ | ಗೋವಿನ ಉತ್ಪನ್ನ ತಯಾರಕ ಕೃಷಿಕರ ಪರಿಚಯ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ |

ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,‌ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447

2 years ago
ದೇಸಿ ಗೋವು ದನಗಣತಿ ಆಗಲಿ | ಅಳಿವಿನತ್ತ ಸಾಗುತ್ತಿರುವ ದೇಸಿ ತಳಿ ಗೋವುಗಳು ಉಳಿಯಲಿ |ದೇಸಿ ಗೋವು ದನಗಣತಿ ಆಗಲಿ | ಅಳಿವಿನತ್ತ ಸಾಗುತ್ತಿರುವ ದೇಸಿ ತಳಿ ಗೋವುಗಳು ಉಳಿಯಲಿ |

ದೇಸಿ ಗೋವು ದನಗಣತಿ ಆಗಲಿ | ಅಳಿವಿನತ್ತ ಸಾಗುತ್ತಿರುವ ದೇಸಿ ತಳಿ ಗೋವುಗಳು ಉಳಿಯಲಿ |

ದೇಸಿ ಗೋವು ದನಗಣತಿಯ ಮೂಲಕ ಅಳಿವಿನತ್ತ ಸಾಗುತ್ತಿರುವ ದೇಸಿ ತಳಿ ಗೋವುಗಳು ಉಳಿಸಲು ಸಾಧ್ಯವಿದೆ.

2 years ago
ದೇಸೀ ತಳಿ ಗೋವು ಸಂರಕ್ಷಣೆಯ ಕೂಗು | ದೇಸೀ ತಳಿ ಗೋವುಗಳನ್ನು ಏಕೆ ವನ್ಯಜೀವಿ ಎಂದು ಪರಿಗಣಿಸಬೇಕು….? |ದೇಸೀ ತಳಿ ಗೋವು ಸಂರಕ್ಷಣೆಯ ಕೂಗು | ದೇಸೀ ತಳಿ ಗೋವುಗಳನ್ನು ಏಕೆ ವನ್ಯಜೀವಿ ಎಂದು ಪರಿಗಣಿಸಬೇಕು….? |

ದೇಸೀ ತಳಿ ಗೋವು ಸಂರಕ್ಷಣೆಯ ಕೂಗು | ದೇಸೀ ತಳಿ ಗೋವುಗಳನ್ನು ಏಕೆ ವನ್ಯಜೀವಿ ಎಂದು ಪರಿಗಣಿಸಬೇಕು….? |

ಈ ದೇಶದ ಯಾವುದೇ ದೇಸಿ ಹಸುಗಳು ಮೇಯ್ದು ಬರುವಂತಹ ಮೂಲ ಕಾಡು ಜಾತಿಯವೇ ಆಗಿವೆ. ಹಾಗಾಗಿ ಏಕೆ ದೇಸೀ ಹಸುಗಳನ್ನೂ ವನ್ಯಜೀವಿ ವಿಭಾಗದ ಅಡಿಯಲ್ಲಿ ತರಬಾರದು...?

2 years ago
ರೈತ ಹಿತಚಿಂತನೆ | ಜಗತ್ತಿನಲ್ಲಿ ಭಾರತೀಯ ಕೃಷಿಯು ಅತ್ಯಂತ ಪುರಾತನ‌ ಕಾಲದಿಂದಲೂ ಏಕೆ ಉಳಿದು ಬಂದಿದೆ?ರೈತ ಹಿತಚಿಂತನೆ | ಜಗತ್ತಿನಲ್ಲಿ ಭಾರತೀಯ ಕೃಷಿಯು ಅತ್ಯಂತ ಪುರಾತನ‌ ಕಾಲದಿಂದಲೂ ಏಕೆ ಉಳಿದು ಬಂದಿದೆ?

ರೈತ ಹಿತಚಿಂತನೆ | ಜಗತ್ತಿನಲ್ಲಿ ಭಾರತೀಯ ಕೃಷಿಯು ಅತ್ಯಂತ ಪುರಾತನ‌ ಕಾಲದಿಂದಲೂ ಏಕೆ ಉಳಿದು ಬಂದಿದೆ?

ಮಾನವರು ಮಾಡುವ ಯಾವ ಕ್ರಿಯೆ ಪ್ರಕೃತಿಗೆ(nature) ಪೂರಕವಾಗಿರುವುದೋ ಅದು ಬಹುಕಾಲದವರೆಗೆ ಉಳಿದು ಬೆಳೆಯುವುದು. ಭಾರತೀಯ ಕೃಷಿಕರು(farmer) ಅನುಸರಿಸುತ್ತಾ ಬಂದ ಕೃಷಿ ಪದ್ಧತಿಗಳು ಪ್ರಕೃತಿಗೆ ಅತ್ಯಂತ ಪೂರಕವಿರುವ ಕಾರಣ…

2 years ago
ಸೆಗಣಿಯಿಂದ ಬಣ್ಣ ತಯಾರಿಕೆ … ! | ನೈಸರ್ಗಿಕ ಬಣ್ಣಕ್ಕೀಗ ಡಿಮ್ಯಾಂಡ್ | ಮಹಿಳಾ ಸಬಲೀಕರಣದ ಒಂದು ಹೆಜ್ಜೆ |ಸೆಗಣಿಯಿಂದ ಬಣ್ಣ ತಯಾರಿಕೆ … ! | ನೈಸರ್ಗಿಕ ಬಣ್ಣಕ್ಕೀಗ ಡಿಮ್ಯಾಂಡ್ | ಮಹಿಳಾ ಸಬಲೀಕರಣದ ಒಂದು ಹೆಜ್ಜೆ |

ಸೆಗಣಿಯಿಂದ ಬಣ್ಣ ತಯಾರಿಕೆ … ! | ನೈಸರ್ಗಿಕ ಬಣ್ಣಕ್ಕೀಗ ಡಿಮ್ಯಾಂಡ್ | ಮಹಿಳಾ ಸಬಲೀಕರಣದ ಒಂದು ಹೆಜ್ಜೆ |

ಇಟ್ಟರೆ ಸೆಗಣಿಯಾದೆ ತಟ್ಟಿದರೆ ಕುರುಳಾದೆ ಸುಟ್ಟರೆ ನೋಸಲಿಗೆ ವಿಭೂತಿಯಾದೆ ತಟ್ಟದೆ ಹಾಕಿದರೆ ಮೇಲು ಗೊಬ್ಬರವಾದೆ ನೀನಾರಿಗಾದೆಯೊ ಎಲೆ ಮಾನವಾ ನಿಜಕ್ಕೂ ಇದು ಸತ್ಯದ ಮಾತು.  ಇತ್ತೀಚಿನ ದಿನಗಳಲ್ಲಿ…

2 years ago