ಗ್ಯಾಸ್

ಅಡುಗೆ ಗ್ಯಾಸ್ ಬೆಲೆ‌ ಸಿಲಿಂಡರ್‌ಗೆ 50 ರೂ. ಹೆಚ್ಚಳಅಡುಗೆ ಗ್ಯಾಸ್ ಬೆಲೆ‌ ಸಿಲಿಂಡರ್‌ಗೆ 50 ರೂ. ಹೆಚ್ಚಳ

ಅಡುಗೆ ಗ್ಯಾಸ್ ಬೆಲೆ‌ ಸಿಲಿಂಡರ್‌ಗೆ 50 ರೂ. ಹೆಚ್ಚಳ

ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

1 month ago
“ಬ್ಯಾಗ್ ” ಗೋಬರ್ ಗ್ಯಾಸ್ | ಸಣ್ಣ ಗೋಪಾಲಕರಿಗೆ ಈ ಬ್ಯಾಗ್ ಮಾದರಿಯ ಗೋಬರ್ ಗ್ಯಾಸ್ ಅತ್ಯುತ್ತಮ“ಬ್ಯಾಗ್ ” ಗೋಬರ್ ಗ್ಯಾಸ್ | ಸಣ್ಣ ಗೋಪಾಲಕರಿಗೆ ಈ ಬ್ಯಾಗ್ ಮಾದರಿಯ ಗೋಬರ್ ಗ್ಯಾಸ್ ಅತ್ಯುತ್ತಮ

“ಬ್ಯಾಗ್ ” ಗೋಬರ್ ಗ್ಯಾಸ್ | ಸಣ್ಣ ಗೋಪಾಲಕರಿಗೆ ಈ ಬ್ಯಾಗ್ ಮಾದರಿಯ ಗೋಬರ್ ಗ್ಯಾಸ್ ಅತ್ಯುತ್ತಮ

ನಮ್ಮಲ್ಲೂ ಇನ್ಫೋಸಿಸ್(Infosys) ಪ್ರತಿಷ್ಠಾನದವರ ಪ್ರಾಯೋಜಕತ್ಚದ ಸಿಸ್ಟಿಮಾ ಕಂಪನಿಯ(Sistema Company) ಬ್ಯಾಗ್ ಬಯೋ ಗ್ಯಾಸ್(Bag Bio gas) ಸ್ಥಾವರವಿದೆ. ನಮ್ಮಲ್ಲಿ ಸಿಸ್ಟಿಮಾ ಕಂಪನಿಯು ಬಯೋ ಗ್ಯಾಸ್ ಸ್ಥಾವರ ಸ್ಥಾಪಿಸಿ…

9 months ago
ಅಜೀರ್ಣ-ಹುಳಿ ತೇಗು, ಗ್ಯಾಸ್ ಗಳಿಂದ ಬಳಲುತ್ತಿದ್ದೀರಾ? | ಊಟ ಮಾಡುವಾಗ ಈ ಅಂಶಗಳನ್ನು ನೆನಪಿಡಿ.. | ಅಜೀರ್ಣದ ಸಮಸ್ಯೆಗಳಿಂದ ಮುಕ್ತರಾಗುವಿರಿಅಜೀರ್ಣ-ಹುಳಿ ತೇಗು, ಗ್ಯಾಸ್ ಗಳಿಂದ ಬಳಲುತ್ತಿದ್ದೀರಾ? | ಊಟ ಮಾಡುವಾಗ ಈ ಅಂಶಗಳನ್ನು ನೆನಪಿಡಿ.. | ಅಜೀರ್ಣದ ಸಮಸ್ಯೆಗಳಿಂದ ಮುಕ್ತರಾಗುವಿರಿ

ಅಜೀರ್ಣ-ಹುಳಿ ತೇಗು, ಗ್ಯಾಸ್ ಗಳಿಂದ ಬಳಲುತ್ತಿದ್ದೀರಾ? | ಊಟ ಮಾಡುವಾಗ ಈ ಅಂಶಗಳನ್ನು ನೆನಪಿಡಿ.. | ಅಜೀರ್ಣದ ಸಮಸ್ಯೆಗಳಿಂದ ಮುಕ್ತರಾಗುವಿರಿ

ಇಂದಿನ ದಿನಗಳಲ್ಲಿ ಜನರ ಆಹಾರ ಪದ್ಧತಿ(Food System) ಸಂಪೂರ್ಣ ಬದಲಾಗುತ್ತಿದೆ. ಸಮಯದ ಅಭಾವ, ಸರಿಯಾದ ಆಹಾರ ಸೇವಿಸದಿರುವುದು, ಪ್ರತಿ ಬಾರಿ ಅತಿಯಾಗಿ ತಿನ್ನುವುದು, ಅಪೌಷ್ಟಿಕ ಆಹಾರ(Nutritional food)…

1 year ago
#PriceHike | ಮತ್ತೆ ಬೆಲೆ ಏರಿಕೆ ಬರೆ | ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ |#PriceHike | ಮತ್ತೆ ಬೆಲೆ ಏರಿಕೆ ಬರೆ | ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ |

#PriceHike | ಮತ್ತೆ ಬೆಲೆ ಏರಿಕೆ ಬರೆ | ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ |

ವಾಣಿಜ್ಯ ಸಿಲಿಂಡರ್ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು 7 ರೂ. ಹೆಚ್ಚಿಸಿವೆ. ಈ ಮೂಲಕ ಇತ್ತೀಚೆಗಿನ ದಿನಗಳಲ್ಲಿ ಮೂರು ಬಾರಿ ಏರಿಕೆಯಾದಂತಾಯಿತು.

2 years ago
ಗ್ರಾಹಕರಿಗೆ ಗ್ಯಾಸ್ ಶಾಕ್ : ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಗ್ರಾಹಕರಿಗೆ ಗ್ಯಾಸ್ ಶಾಕ್ : ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

ಗ್ರಾಹಕರಿಗೆ ಗ್ಯಾಸ್ ಶಾಕ್ : ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

ಮಾರ್ಚ್ ತಿಂಗಳ ಮೊದಲ ದಿನದಂದೇ ಕೇಂದ್ರ ಸರ್‍ಕಾರ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಭಾರೀ ದರ ಏರಿಕೆಯಾಗುವ ಮೂಲಕ ಜನಸಮಾನ್ಯರಿಗೆ ಬಿಸಿ ಮುಟ್ಟಿಸಿದೆ. ವಾಣಿಜ್ಯ…

2 years ago
ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

ಸರ್ಕಾರ ಈಗ ಗೃಹಬಳಕೆಯ ಅನಿಲ ಸಿಲಿಂಡರ್ ಗಳಿಗೆ ಕೋಟಾವನ್ನು ನಿಗದಿಪಡಿಸಿದೆ. ಆದರೆ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಅಗತ್ಯವಿದ್ದರೆ ದಾಖಲೆ ತೋರಿಸಬೇಕಾಗುತ್ತದೆ.  ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು…

3 years ago