ಪತ್ರಕರ್ತರ ಗ್ರಾಮ ವಾಸ್ತವ್ಯ ಗ್ರಾಮೀಣ ಭಾಗದ ಜನರಿಗೆ ಸಮಸ್ಯೆಯ ಬಗ್ಗೆ ವಿಶ್ವಾಸ ಮೂಡಿಸಿದೆ.
ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ದ.ಕ. ಜಿ.ಪಂ., ತಾ.ಪಂ. ಮತ್ತುಮಡಪ್ಪಾಡಿ ಗ್ರಾ.ಪಂ. ಸಹಭಾಗಿತ್ವದಲ್ಲಿ…