ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳಿಗೆ ಈ ಮಾದರಿಯ ಕೊಡುಗೆಗಳು ಲಭ್ಯವಾದರೆ ಉತ್ತಮ ಶಿಕ್ಷಣವನ್ನು ಗ್ರಾಮೀಣ ಭಾಗದಲ್ಲೂ ಕೂಡಾ ನೀಡಲು ಸಾಧ್ಯವಿದೆ. ಶಿಕ್ಷಣದ ಮೂಲಕ ಗ್ರಾಮೀಣ ಸುಧಾರಣೆ ಸಾಧ್ಯವಿದೆ.
ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ…
ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಬೆಂಡೋಡಿ ಎಂಬ ಹಳ್ಳಿಯ ಸಂಪರ್ಕ ಕಡಿತಗೊಂಡು 9 ದಿನಗಳಾದವು. ಯಾವುದೇ ಸೂಕ್ತ ವ್ಯವಸ್ಥೆ ಇದುವರೆಗೂ ಆಗಿಲ್ಲ.
ಮಳೆಗಾಲ ಆರಂಭವಾದ ಕೂಡಲೇ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆಗಳು ತಾಂಡವವಾಡುತ್ತವೆ. ಮೂಲಭೂತ ವ್ಯವಸ್ಥೆ ಇನ್ನೂ ಗ್ರಾಮೀಣ ಭಾಗದವರೆಗೂ ತಲುಪಿಲ್ಲ ಎನ್ನುವುದನ್ನು ಮತ್ತೆ ಮತ್ತೆ ನೆನಪಿಸುತ್ತಲೇ ಇರುತ್ತವೆ ಹಲವು ಘಟನೆಗಳು.
ಗ್ರಾಮೀಣ ಭಾಗಗಳನ್ನು ಯಾಕೆ ಇಷ್ಟು ನಿರ್ಲಕ್ಷ್ಯ ಮಾಡುತ್ತಾರೆ ? ಈ ಪ್ರಶ್ನೆ ಇದೀಗ ಸುಳ್ಯದಲ್ಲಿ ಕೇಳಲೇಬೇಕು. ಏಕೆಂದರೆ ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳನ್ನು ಕಂಡರೆ, ಅವರೊಡನೆ ಮಾತನಾಡಿದರೆ…
ಮೀಣ ಭಾಗಗಳಿಗೆ ಸ್ವಾತಂತ್ರ್ಯ ಎಂದು ? ಹೀಗೊಂದು ಪ್ರಶ್ನೆ ಈಗ ಕೇಳಲೇಬೇಕಾಗಿದೆ. ಏಕೆಂದರೆ ಇಂದಿಗೂ ಹಲವು ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಮಳೆಗಾಲ ಬಂದರೆ ಭಯಗೊಳ್ಳುವ…