Advertisement

ಚಾತುರ್ಮಾಸ್ಯ

ರಾಸಾಯನಿಕ ರಹಿತ ದಂತಮಂಜನ ‘ದಂತಸುರಭಿ’ ಲೋಕಾರ್ಪಣೆ | ಜನಜೀವನ ವಿಷದಿಂದ ಅಮೃತದತ್ತ ಸಾಗಲಿ: ರಾಘವೇಶ್ವರ ಶ್ರೀ ಆಶಯ

ಭಾರತೀಯ ಸಂಸ್ಕೃತಿಯಲ್ಲಿ ಸಂಸ್ಕಾರ- ಸಂಸ್ಕೃತಿಗೆ ಮಹತ್ವದ ಸ್ಥಾನವಿದೆ. ಸಂಸ್ಕೃತಿ- ಸಂಸ್ಕಾರ ಬಿಟ್ಟರೆ ಮುಂದಿನ ಪೀಳಿಗೆ ರಾಕ್ಷಸಕುಲವಾಗಿ ಬೆಳೆಯಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.…

6 months ago

ವಿಷ್ಣುಗುಪ್ತ ವಿವಿಗೆ ಕರ್ಣಾಟಕ ಬ್ಯಾಂಕ್ ಸಂಶೋಧನಾ ಕೇಂದ್ರ ಕೊಡುಗೆ

ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ಆಳವಾದ ಸಂಶೋಧನೆ ಕೈಗೊಳ್ಳುವ ಉದ್ದೇಶದಿಂದ ಕರ್ಣಾಟಕ ಬ್ಯಾಂಕ್ 55 ಲಕ್ಷ ರೂಪಾಯಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ನಿರ್ಮಿಸಿಕೊಟ್ಟಿದೆ…

6 months ago

ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ

ನೀರು ಕಲ್ಲಿಗಿಂತ ಮೆದುವಾದರೂ, ನಿರಂತರತೆಯಿಂದ ಕಲ್ಲನ್ನೂ ಕೊರೆಯಬಲ್ಲದು. ನಿರಂತರತೆಗೆ ಇರುವ ಶಕ್ತಿ ಅಪಾರ. ಅಂತೆಯೇ ಜೀವನದಲ್ಲೂ ಪ್ರತಿದಿನ ಒಂದೊಂದೇ ಸತ್ಕಾರ್ಯಗಳನ್ನು ಎಡೆಬಿಡದೇ ಮಾಡಿದರೆ ಅದ್ಭುತ ಶಕ್ತಿ ಬರುತ್ತದೆ…

6 months ago

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ ಎಂದು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

6 months ago

ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ

ಅಂತರ್ಮುಖಿಯಾಗಲು, ಆಧ್ಯಾತ್ಮದ ಹಾದಿಯಲ್ಲಿ ಮುನ್ನಡೆಯಲು ಚಾತುರ್ಮಾಸ ಉತ್ತಮ ಸಂದರ್ಭ. ಪ್ರಪಂಚವನ್ನು ಕತ್ತಲು ಮಾಡಿ ಆಧ್ಯಾತ್ಮದ ಬೆಳಕನ್ನು ಕಾಣಿಸುವ ಸಾಮರ್ಥ್ಯ ತಮೋಗ್ರಹವಾದ ಶನಿಗೆ ಇದೆ. ಚಾತುರ್ಮಾಸ್ಯ ಕೂಡಾ ಪ್ರಕೃತಿ…

6 months ago

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ

ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ ಶುದ್ಧ ಪೂರ್ಣಿಮೆಯಿಂದ ಅಂದರೆ 10ನೇ ಜುಲೈ 2025 ರಿಂದ ಭಾದ್ರಪದ ಶುದ್ಧ ಪೂರ್ಣಿಮೆಯವರಗೆ…

6 months ago

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ ಎಂಬ ಅಭಿದಾನದೊಂದಿಗೆ ಆಚರಿಸಲಾಗುತ್ತಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ವಿಶ್ವಾವಸು…

7 months ago

ಸಂಘಟನಾ ಚಾತುರ್ಮಾಸ್ಯದ ಸೀಮೋಲ್ಲಂಘನ ಧರ್ಮಸಭೆ | ಕಾರ್ಯಕರ್ತರ ಸಮಾವೇಶ | ಕಾರ್ಯಕರ್ತನಿಗೆ ಮಾನ್ಯತೆಗಿಂತ ಧನ್ಯತೆ ಮುಖ್ಯ – ರಾಘವೇಶ್ವರ ಶ್ರೀ

ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳು ಕೈಗೊಂಡ ಚಾತುರ್ಮಾಸ್ಯ ವ್ರತದ ಸೀಮೋಲ್ಲಂಘನೆ ನಡೆಯಿತು.

2 years ago

ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ | ಅರುಣ್‌ ಕುಮಾರ್‌ ಪುತ್ತಿಲ ಸಹಿತ ವಿವಿಧ ಗಣ್ಯರು ಭೇಟಿ |

ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಪ್ರತ್ಯೇಕವಾಗಿ ಬುಧವಾರ ಭೇಟಿಯಾಗಿ ಆಶೀರ್ವಾದ ಪಡೆದರು.

2 years ago

ವಿಷ್ಣುಗುಪ್ತ ವಿಶ್ವವಿದ್ಯಾಪೀಠ | ಮುಂದಿನ ವರ್ಷದಿಂದ ಪದವಿ ಶಿಕ್ಷಣ : ರಾಘವೇಶ್ವರ ಶ್ರೀ

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆಶ್ರಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಕೋರ್ಸ್‍ಗಳನ್ನು ಆರಂಭಿಸಲಾಗುವುದು ಎಂದು  ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಪ್ರಕಟಿಸಿದರು

2 years ago