ಚಾರಣ

ರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆ

ರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆ

ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ.

7 months ago
ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |

ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |

ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಸೂಕ್ತ ಸುರಕ್ಷತಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

10 months ago
ಚಾರಣ ಎಂಬ ಒಂದು ಚಟ, “ಹಾಗೆ ಒಂದು ವಿಚಾರ” | ಚಾರಣ ಮಾಡಲು ಪ್ಲಾನ್‌ ಹೇಗಿರಬೇಕು..?ಚಾರಣ ಎಂಬ ಒಂದು ಚಟ, “ಹಾಗೆ ಒಂದು ವಿಚಾರ” | ಚಾರಣ ಮಾಡಲು ಪ್ಲಾನ್‌ ಹೇಗಿರಬೇಕು..?

ಚಾರಣ ಎಂಬ ಒಂದು ಚಟ, “ಹಾಗೆ ಒಂದು ವಿಚಾರ” | ಚಾರಣ ಮಾಡಲು ಪ್ಲಾನ್‌ ಹೇಗಿರಬೇಕು..?

ಚಾರಣ ಎಂದರೆ ಪರಿಸರದ ನಡುವೆ ಪಯಣ, ಪರಿಸರ ಸೌಂದರ್ಯ ಆಸ್ವಾದನೆ. ಹೇಗೆ ತಯಾರಿ ನಡೆಸಬೇಕು..? ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಬರೆದಿದ್ದಾರೆ ವಿಜಯ್‌ ಅವರು...

11 months ago
ಚಾರಣಕ್ಕೆ ತೆರಳುವವರು ಮನುಷ್ಯರಂತೆ ವರ್ತಿಸಿ | ಮೋಜು ಮಸ್ತಿಯೊಂದಿಗೆ ಪರಿಸರದ ಬಗ್ಗೆ ಕಾಳಜಿಯಿರಲಿ | ದೇವರಮನೆ ಬೆಟ್ಟದಲ್ಲಿ ರಾಶಿ ರಾಶಿ ಕಸ ಸಂಗ್ರಹಿಸಿದ ಪರಿಸರ ಪ್ರಿಯರು..!ಚಾರಣಕ್ಕೆ ತೆರಳುವವರು ಮನುಷ್ಯರಂತೆ ವರ್ತಿಸಿ | ಮೋಜು ಮಸ್ತಿಯೊಂದಿಗೆ ಪರಿಸರದ ಬಗ್ಗೆ ಕಾಳಜಿಯಿರಲಿ | ದೇವರಮನೆ ಬೆಟ್ಟದಲ್ಲಿ ರಾಶಿ ರಾಶಿ ಕಸ ಸಂಗ್ರಹಿಸಿದ ಪರಿಸರ ಪ್ರಿಯರು..!

ಚಾರಣಕ್ಕೆ ತೆರಳುವವರು ಮನುಷ್ಯರಂತೆ ವರ್ತಿಸಿ | ಮೋಜು ಮಸ್ತಿಯೊಂದಿಗೆ ಪರಿಸರದ ಬಗ್ಗೆ ಕಾಳಜಿಯಿರಲಿ | ದೇವರಮನೆ ಬೆಟ್ಟದಲ್ಲಿ ರಾಶಿ ರಾಶಿ ಕಸ ಸಂಗ್ರಹಿಸಿದ ಪರಿಸರ ಪ್ರಿಯರು..!

ಪಶ್ಚಿಮ ಘಟ್ಟಗಳ(western Ghats) ಸುಂದರ ತಾಣಗಳಿಗೆ ಪ್ರವಾಸಿಗರು ಚಾರಣಕ್ಕೆ(Trucking) ತೆರಳುವುದು ಮಾಮೂಲು. ಆದರೆ ಅವರು ಅಲ್ಲಿ ಹೋಗಿ ಪರಿಸರಕ್ಕೆ(Nature) ಹಾನಿಯಾಗುವಂತ ಪ್ಲಾಸ್ಟಿಕ್‌(Plastic)ವಸ್ತುಗಳನ್ನು ಅಲ್ಲೆ ಎಸೆದು ಬರುತ್ತಿರುವುದು ದುರದೃಷ್ಟಕರ…

1 year ago
ಚಾರಣ ಮಾಡುವವರ ಜವಾಬ್ದಾರಿ ಏನು? | ಪ್ರತಿಯೊಬ್ಬ ನಾಗರೀಕನೂ ತಿಳಿದುಕೊಳ್ಳಬೇಕುಚಾರಣ ಮಾಡುವವರ ಜವಾಬ್ದಾರಿ ಏನು? | ಪ್ರತಿಯೊಬ್ಬ ನಾಗರೀಕನೂ ತಿಳಿದುಕೊಳ್ಳಬೇಕು

ಚಾರಣ ಮಾಡುವವರ ಜವಾಬ್ದಾರಿ ಏನು? | ಪ್ರತಿಯೊಬ್ಬ ನಾಗರೀಕನೂ ತಿಳಿದುಕೊಳ್ಳಬೇಕು

ಚಾರಣ ಮಾಡುವಾಗ ಗಮನಿಸಬೇಕಾದ ಅಂಶಗಳು ಏನು ? ಈ ಬಗ್ಗೆ ಎಲ್ಲರಿಗೂ ಅಗತ್ಯವಾದ ಮಾಹಿತಿಯನ್ನು ನಾಗರಾಜ್‌ ಅವರು ಬರೆದಿದ್ದಾರೆ. ಅದರ ಯಥಾವತ್ತಾದ ಬರಹ ಇಲ್ಲಿದೆ..

1 year ago
ಕುಮಾರಪರ್ವತ ಸೇರಿದಂತೆ ಅರಣ್ಯ ವ್ಯಾಪ್ತಿಯ ಗಿರಿ-ಶಿಖರಗಳ ಚಾರಣದ ಮೇಲೆ ನಿಷೇಧ ಏಕೆ ? | ನೀಡಿದ ಕಾರಣ ಏನು..? |ಕುಮಾರಪರ್ವತ ಸೇರಿದಂತೆ ಅರಣ್ಯ ವ್ಯಾಪ್ತಿಯ ಗಿರಿ-ಶಿಖರಗಳ ಚಾರಣದ ಮೇಲೆ ನಿಷೇಧ ಏಕೆ ? | ನೀಡಿದ ಕಾರಣ ಏನು..? |

ಕುಮಾರಪರ್ವತ ಸೇರಿದಂತೆ ಅರಣ್ಯ ವ್ಯಾಪ್ತಿಯ ಗಿರಿ-ಶಿಖರಗಳ ಚಾರಣದ ಮೇಲೆ ನಿಷೇಧ ಏಕೆ ? | ನೀಡಿದ ಕಾರಣ ಏನು..? |

ಕರ್ನಾಟಕ ಅರಣ್ಯ ಇಲಾಖೆಯು ಆನ್‌ಲೈನ್ ಬುಕಿಂಗ್ ಸೌಲಭ್ಯದ ಕೊರತೆಯಿರುವ ಪ್ರದೇಶಗಳಲ್ಲಿ ಟ್ರೆಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.

1 year ago
ತುಳುನಾಡ ದೈವಾರಾಧನೆ ಟೂರ್‌ ಪ್ಯಾಕೇಜ್‌…! | ಕರಾವಳಿಗರಿಂದ ಭಾರೀ ಖಂಡನೆ |ತುಳುನಾಡ ದೈವಾರಾಧನೆ ಟೂರ್‌ ಪ್ಯಾಕೇಜ್‌…! | ಕರಾವಳಿಗರಿಂದ ಭಾರೀ ಖಂಡನೆ |

ತುಳುನಾಡ ದೈವಾರಾಧನೆ ಟೂರ್‌ ಪ್ಯಾಕೇಜ್‌…! | ಕರಾವಳಿಗರಿಂದ ಭಾರೀ ಖಂಡನೆ |

ತುಳುನಾಡು(Tulunadu) ನಾಗಾರಾಧನೆ ಮತ್ತು ಭೂತಾರಾಧನೆಯ(Bhootharadhane) ನೆಲ. ಭೂತಾರಾಧನೆ ಪರಿಸರದ ಜನರನ್ನು ಒಳಗೊಳಿಸುವ ಬಹುತ್ವದ ಧರ್ಮ. ಭೂತದ ನುಡಿಯಲ್ಲಿಯೇ ಹೇಳುವುದಾದರೆ ಹತ್ತು ತಾಯಿಯ ಮಕ್ಕಳನ್ನು ಒಂದು ಮಡಿಲಲ್ಲಿರಿಸಿ ರಮಿಸಿ…

1 year ago
#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಇಂದಿನಿಂದ (ಅಕ್ಟೋಬರ್‌ 3) ಮತ್ತೆ ನಿರ್ಬಂಧ ವಿಧಿಸಲಾಗಿದೆ.

2 years ago

ಹಸಿರ ಸೌಂದರ್ಯದ ರಮಣೀಯ ಗಿರಿಶೃಂಗ ರಾಣಿಪುರಂ

ಸುಳ್ಯ: ಕೇರಳ-ಕರ್ನಾಟಕ ರಾಜ್ಯಗಳ ಗಡಿ ಪ್ರದೇಶವಾದ ರಾಣಿಪುರಂನ ಸೌಂದರ್ಯ ವರ್ಣನಾತೀತ. ಸುತ್ತಲೂ ಪೋಣಿಸಿದಂತೆ ಕಾಣುವ ಹಸಿರು ಬೆಟ್ಟಗಳ ಸಾಲುಗಳು. ಅದರ ಮೇಲೆ ಮೊಲದ ಮರಿಗಳಂತೆ ಓಡಾಡುವ ಬಿಳಿ…

6 years ago