ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರಿಗೆ ಸೆಪ್ಟಂಬರ್ 1 ರಿಂದ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ…
ಗೌರಿ ಗಣೇಶ ಹಬ್ಬದ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ದೇವಾಲಯ ಹಾಗು ನಾರುಕಂತೆ ಮಠಗಳಿಗೆ ಎರಡು ದಿನ ಸುಮಾರು 40 ಕ್ಕೂ ಹೆಚ್ಚು ಗ್ರಾಮಗಳ ಭಕ್ತರು…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನವನ್ನು ಅನುಷ್ಠಾನಗೊಳ್ಳುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಎಚ್.ಎಸ್.ಸುಜಾತ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ…
ಕಾಫಿ ನಾಡು ಚಿಕ್ಕಮಗಳೂರು, ಜಗತ್ತಿನ ಉತ್ಕೃಷ್ಟ ಕಾಫಿ ಬೆಳೆಯುವ ಪ್ರದೇಶಗಳಲ್ಲೊಂದು.ಕೇಂದ್ರ ಸರ್ಕಾರಿ ಸ್ವಾಮ್ಯದ ಕಾಫಿ ಬೋರ್ಡ್ ವತಿಯಿಂದ ಆರಂಭಗೊಂಡಿರುವ ಕಾಫಿ ಮ್ಯೂಸಿಯಂ ಕಾಫಿ ಪ್ರಿಯರನ್ನು, ಬೆಳೆಗಾರರನ್ನು ತನ್ನತ್ತ …
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು ವಿಭಾಗಗಳಲ್ಲಿ ಅವಕಾಶ ಮಾಡಿಕೊಡಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ…
ಕೆಲವೆಡೆ ಭೂ-ಕುಸಿತಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಜುಲೈ 31 ರವರೆಗೆ ಚಾರಣ ಮಾಡುವುದನ್ನು, ಪ್ರವಾಸಿಗರು ಕಾಡಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು, ರೈತರಿಗೆ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಹೆಚ್.ಎಲ್.ಸುಜಾತ ತಿಳಿಸಿದ್ದಾರೆ. …
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ ವಿಷದ ಅಂಶ ಸೇರ್ಪಡೆಯಾಗಿದ್ದು ನೂರಾರು ಮೀನುಗಳು ಸಾವನಪ್ಪಿವೆ. ನದಿಯ ದಡದಲ್ಲಿ ಸುಮಾರು 2…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಕಳೆದ ಒಂದೆರಡು ತಿಂಗಳಿನಿಂದ ಮಂಗನಕಾಯಿಲೆ ಸೋಂಕು ಪತ್ತೆಯಾಗಿದೆ. (Photo:File)
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ ಭಾಗಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ.