Advertisement

ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ಸುರಿದ ಭಾರಿ ಮಳೆ | ನೂರು ಕೋಟಿ ರೂಪಾಯಿಗೂ ಅಧಿಕ ಮಳೆ ಹಾನಿ

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ…

2 years ago

ಅಪಾಯದಲ್ಲಿದೆ ಪಶ್ಚಿಮ ಘಟ್ಟದ ಸೌಂದರ್ಯದ ಗಣಿ ಚಾರ್ಮಾಡಿ ಘಾಟ್‍ | ಐದಾರು ಕಡೆ ಬಿರುಕು ಬಿಟ್ಟ ಭೂಮಿ | ಆತಂಕದಲ್ಲಿ ಜನತೆ

ಭಾರೀ ಮಳೆಗೆ ಚಾರ್ಮಾಡಿ ಘಾಟ್ ವರ್ಷದಿಂದ ವರ್ಷಕ್ಕೆ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದ್ದಯೇ ಎಂಬ ಅನುಮಾನ ಈಗ ಕಾಡುತ್ತಿದೆ.

2 years ago

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಮಾತ್ರ ಫಸಲು(Crop) ಕೈಗೆ ಬಂದಾಗ ಅದಕ್ಕೆ ತಕ್ಕ ರೇಟು ಸಿಗುತ್ತದೆ.…

2 years ago

ಅಡಿಕೆ ಬೆಳೆ ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ಶ್ರೀ ರಾಮನ ಮೊರೆ ಹೋದ ಅಡಿಕೆ ಬೆಳೆಗಾರರು | ಮಲೆನಾಡಿನ ರೈತರಿಂದ ಅಡಿಕೆ ಹಿಂಗಾರ ಸಮರ್ಪಣೆಗೆ ಸಿದ್ಧತೆ |

ವಿವಿಧ ಸಮಸ್ಯೆಗಳಿಂದ ಅಡಿಕೆ ಬೆಳೆಗಾರರು ಬಳಲುತ್ತಿದ್ದಾರೆ. ಇದೀಗ ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಯಲಿ ಎಂದು ದೇವರ ಮೊರೆ ಹೋಗಿದ್ದಾರೆ ಅಡಿಕೆ ಬೆಳೆಗಾರರು.

2 years ago

ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ ಗುಡ್ಡಕ್ಕೆ ಬೆಂಕಿ | ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ | ಬೆಂಕಿ ನಂದಿಸಲು ಹರಸಾಹಸಪಟ್ಟ ಅಗ್ನಿಶಾಮಕ ಸಿಬ್ಬಂದಿ

ಬೇಸಿಗೆಯ ಉರಿ ಬಿಸಿಲಿನ ತಾಪ ಏರುತ್ತಿದ್ದಂತೆ ಮೊದಲು ಸಮಸ್ಯೆ ಉಂಟಾಗೋದು ಅರಣ್ಯ ಪ್ರದೇಶಗಳಿಗೆ(Forest). ಈ ಸಮಯದಲ್ಲಿ ಕಾಡು ಪ್ರಾಣಿಗಳ(Animals) ಘರ್ಷಣೆಯಿಂದಲೂ ಅಥವಾ ಕಿಡಿಗೇಡಿಗಳು ಹಾಕಿವ ಬೆಂಕಿಯಿಂದಲೂ(Fire) ಕಾಡಿಗೆ…

2 years ago

ಚಿಕ್ಕಮಗಳೂರಿನಲ್ಲಿ ನಡೆಯುತ್ತಿದೆ ದತ್ತಜಯಂತಿ | ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ | ಪೊಲೀಸರಿಂದ ಹೈ ಅಲರ್ಟ್

ಪ್ರತೀ ವರ್ಷದಂತೆ ಈ ವರ್ಷವೂ ಕಾಫಿನಾಡು ಚಿಕ್ಕಮಗಳೂರಿನಲ್ಲಿ(Chikkamagaluru) ದತ್ತಜಯಂತಿ (Datta Jayanthi) ಕೊನೆ ದಿನ ಪಾದುಕೆ ದರ್ಶನ ನಡೆಯಲಿದೆ. ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ (Baba…

2 years ago

ಕಾಫಿನಾಡಿಗೆ ಕಾಫಿ ಸರಬರಾಜು..! | ಶಿರಸಿಯಿಂದ ಚಿಕ್ಕಮಗಳೂರಿಗೆ ಕಾಫಿ ಸರಬರಾಜು ಮಾಡ್ತಿರೋ ಕೃಷಿಕ | ಕಾಫಿಗೆ ಕಾಫಿ ಕುಡಿಸಿದ್ದು ಯಾರು..?

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಡಿಕೈ ಮೂಲದ ರಾಮಚಂದ್ರ ಹೆಗಡೆಯವರು ಕಾಫಿ ಕೃಷಿಯನ್ನು ಮಾಡಿ ಚಿಕ್ಕಮಗಳೂರಿಗೆ ರವಾನೆ ಮಾಡುವ ಮೂಲಕ ಕೃಷಿ ಸಾಧನೆಯನ್ನು ಮಾಡಿದ್ದಾರೆ.

2 years ago

ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿಲ್ಲದ ಕಾಡಾನೆ ದಾಳಿ | ಹೆಡದಾಳುವಿನಲ್ಲಿ ಕಾಡಾನೆ ದಾಳಿಗೆ ಯುವತಿ ಬಲಿ | ಸ್ಥಳೀಯರಿಂದ ಪ್ರತಿಭಟನೆ

ಕಾಡಾನೆಗಳ ಹಾವಳಿ ಈಚೆಗೆ ಹೆಚ್ಚಾಗುತ್ತಿದೆ. ಕೃಷಿಕರು ಹಾಗೂ ಗ್ರಾಮೀಣ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

2 years ago

#CleanAir | ಶುದ್ಧಗಾಳಿ ಇರುವ ನಗರಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಮೇಲುಗೈ : ಚಿಕ್ಕಮಗಳೂರಿಗೆ ದೇಶದಲ್ಲೇ 2ನೇ ಸ್ಥಾನ : ಹತ್ತರೊಳಗೆ ಇನ್ನಷ್ಟು ರಾಜ್ಯದ ಸಿಟಿಗಳು

ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ…

2 years ago

#ChikmagalurCoffee | ಕಾಫಿಯ ಜನ್ಮಸ್ಥಳ ಚಿಕ್ಕಮಗಳೂರಿನ ಕಾಫಿ ಅಷ್ಟೊಂದು ಸ್ವಾದ ಯಾಕೆ..? | ಮೈಮನ ಸೋಲದವರೇ ಇಲ್ಲ ಈ ಕಾಫಿನಾಡಿನ ಕಾಫಿಗೆ |

ಕಾಫಿ ಸಾಮ್ರಾಜ್ಯವನ್ನ ಕಟ್ಟಿದ್ದ ಅವರು ಜಗತ್ತಿಗೆ ಚಿಕ್ಕಮಗಳೂರು ಕಾಫಿಯ ರುಚಿ ಎಂತಹದ್ದು ಎಂದು ತೋರಿಸಿಕೊಟ್ಟವರು. ಇಂದಿಗೂ ಚಿಕ್ಕಮಗಳೂರಿಗೆ ಎಂಟ್ರಿ ಆಗುತ್ತಲೇ ರಸ್ತೆಗಳ ಇಕ್ಕೆಲಗಳಲ್ಲಿ ಕಾಫಿ ತೋಟಗಳೊಳಗೆ ಹೋಗಿ…

2 years ago