Advertisement

ಚುನಾವಣಾ ಫಲಿತಾಂಶ

ರಾಜ್ಯದಲ್ಲಿ ಎನ್‌ಡಿಎ “ಕೈ” ಹಿಡಿದ ಮತದಾರರು | ದೇಶದಲ್ಲಿ “ಕೂಡಿ” ಆಳುವ ಆಡಳಿತ..! |

ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಜೆಡಿಎಸ್ 2 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

9 months ago

ನಾವು ಭಾರತೀಯರು…| ಚುನಾವಣಾ ಫಲಿತಾಂಶದ ನಂತರ ನಮ್ಮ ತಿಳಿವಳಿಕೆ – ನಡವಳಿಕೆ ಮತ್ತು ಪ್ರತಿಕ್ರಿಯೆ ಹೇಗಿರಬೇಕು..? |

ಈ ಚುನಾವಣಾ ರಾಜಕೀಯ ದ್ವೇಷವನ್ನು ಮುಂದುವರಿಸಿದ್ದೇ ಆದರೆ ಅದು ಮುಂದೆ ಅಪಾಯಕಾರಿ ಬೆಳವಣಿಗೆಗಳಿಗೆ ಕಾರಣವಾಗುತ್ತದೆ. ಇದನ್ನು ಒಂದು ಕ್ರೀಡಾ ಸ್ಪರ್ಧೆಯಾಗಿ ಪರಿಗಣಿಸಿ.

9 months ago

ಸುಳ್ಯದಲ್ಲಿ ಬಿಜೆಪಿಯ ಭಾಗೀರಥಿ ಮುರುಳ್ಯ ಭರ್ಜರಿ ಮುನ್ನಡೆ | ಪುತ್ತೂರಿನಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಮುನ್ನಡೆ |

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ  26 ಸಾವಿರ ಮತಗಳಿಂದಲೂ ಅಧಿಕ ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದಾರೆ.  ಪುತ್ತೂರಿನಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಅವ ರು…

2 years ago

ಚುನಾವಣಾ ಫಲಿತಾಂಶ | ಸುಳ್ಯದಲ್ಲಿ ಬಿಜೆಪಿ ಮುನ್ನಡೆ | ಮೂರನೇ ಸ್ಥಾನದಲ್ಲಿ ನೋಟ..! | ಪುತ್ತೂರಿನಲ್ಲಿ 91 ಮತಗಳಿಂದ ಅರುಣ್‌ ಕುಮಾರ್‌ ಪುತ್ತಿಲ ಮುನ್ನಡೆ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ  20591 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೃಷ್ಣಪ್ಪ ಇದ್ದಾರೆ. ಈ ಬಾರಿ ಸುಳ್ಯದಲ್ಲಿ…

2 years ago

ಚುನಾವಣಾ ಫಲಿತಾಂಶ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಬಿಜೆಪಿ | 2 ಕಾಂಗ್ರೆಸ್‌ ಮುನ್ನಡೆ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿನ ಮತಎಣಿಕೆಯ ಫಲಿತಾಂಶದ  ಪ್ರಕಾರ 6 ಕ್ಷೇತ್ರಗಳಲ್ಲಿ  ಬಿಜೆಪಿ ಹಾಗೂ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ.  ಯು ಟಿ ಖಾದರ್‌, ವೇದವ್ಯಾಸ…

2 years ago

ಚುನಾವಣಾ ಫಲಿತಾಂಶ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಮುನ್ನಡೆಯಲ್ಲಿರುವವರು ..|

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿನ ಮತಎಣಿಕೆ ಪ್ರಕಾರ ಯು ಟಿ ಖಾದರ್‌, ವೇದವ್ಯಾಸ ಕಾಮತ್‌, ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಹರೀಶ್‌ ಪೂಂಜ,  ಕೃಷ್ಣಪ್ಪ ಅವರು 500…

2 years ago

ಚುನಾವಣಾ ಫಲಿತಾಂಶ | ಕಾಂಗ್ರೆಸ್‌ 114 | ಬಿಜೆಪಿ 86 | ಜೆಡಿಎಸ್‌ 20 ಕ್ಷೇತ್ರಗಳಲ್ಲಿ ಮುನ್ನಡೆ |

ರಾಜ್ಯ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಈಗಿನ ಟ್ರೆಂಡ್‌ ಪ್ರಕಾರ ಕಾಂಗ್ರೆಸ್‌ 113 ಸ್ಥಾನಗಳಲ್ಲಿ ಬಿಜೆಪಿ 87 ಸ್ಥಾನಗಳಲ್ಲಿ ಹಾಗೂ ಜೆಡಿಎಸ್‌ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿಕೊಂಡಿದೆ.…

2 years ago

ಬಿರುಸಿನ ಪ್ರಚಾರಕ್ಕೆ ತೆರೆ…… ಬುಧವಾರ ಜನತೆಯ ತೀರ್ಪು

* ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ   ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆ ಬುಧವಾರ ನಡೆಯಲಿದ್ದು ಚುನಾವಣಾ ಪ್ರಚಾರ ಸೋಮವಾರ ಸಂಜೆ ಕೊನೆಗೊಂಡಿದೆ. ಕಳೆದ 15 ದಿನಗಳಿಂದ…

6 years ago