ಚೆಸ್

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು  ಇಂದು ಸಮಾರೋಪಗೊಳ್ಳಲಿದೆ. ಪಂದ್ಯಾಟದಲ್ಲಿ 285 ಚೆಸ್‌ ಆಟಗಾರರು ಇದ್ದಾರೆ. ಕರ್ನಾಟಕ,…

13 hours ago
ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |

ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರ ಉದ್ಘಾಟನೆಗೊಂಡಿದೆ. ಪಂದ್ಯಾಟವನ್ನು‌ ಎಂಆರ್‌ಪಿಎಲ್ ಚೀಫ್‌ ಜನರಲ್‌ ಮ್ಯಾನೇಜರ್‌ ಸಂದೀಪ್‌ ಕುಟಿನ್ಹೋ ಉದ್ಘಾಟಿಸಿದರು.

3 days ago
ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದಕ್ಷಿಣ…

6 days ago
ಪುತ್ತೂರಿನಲ್ಲಿ ವಿವೇಕಾನಂದ ಜ್ಯೂನಿಯರ್ ಚೆಸ್ ಪಂದ್ಯಾಟ | ವಿವೇಕಾನಂದ-ಕುಮಾರಸ್ವಾಮಿ-ಎಸ್‌ಡಿಎಂ ಶಾಲೆಗೆ ಬಹುಮಾನ |ಪುತ್ತೂರಿನಲ್ಲಿ ವಿವೇಕಾನಂದ ಜ್ಯೂನಿಯರ್ ಚೆಸ್ ಪಂದ್ಯಾಟ | ವಿವೇಕಾನಂದ-ಕುಮಾರಸ್ವಾಮಿ-ಎಸ್‌ಡಿಎಂ ಶಾಲೆಗೆ ಬಹುಮಾನ |

ಪುತ್ತೂರಿನಲ್ಲಿ ವಿವೇಕಾನಂದ ಜ್ಯೂನಿಯರ್ ಚೆಸ್ ಪಂದ್ಯಾಟ | ವಿವೇಕಾನಂದ-ಕುಮಾರಸ್ವಾಮಿ-ಎಸ್‌ಡಿಎಂ ಶಾಲೆಗೆ ಬಹುಮಾನ |

ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ಮತ್ತು ಐಕ್ಯುಎಸಿ ಘಟಕ ಹಾಗೂ ಸುಳ್ಯದ ಕಲ್ಮಡ್ಕದ ಬಾಬಿ ಫಿಶರ್ಸ್ ಚೆಸ್ ಅಸೋಸಿಯೇಶನ್…

5 months ago
ವಿಶ್ವ ಚೆಸ್ ಚಾಂಪಿಯನ್‌ಶಿಪ್‌ | ಭಾರತದ ಗುಕೇಶ್ ಚಾಂಪಿಯನ್‌ | ವಿಶ್ವದ ಕಿರಿಯ ಚಾಂಪಿಯನ್ ಆದ ಗುಕೇಶ್‌ |ವಿಶ್ವ ಚೆಸ್ ಚಾಂಪಿಯನ್‌ಶಿಪ್‌ | ಭಾರತದ ಗುಕೇಶ್ ಚಾಂಪಿಯನ್‌ | ವಿಶ್ವದ ಕಿರಿಯ ಚಾಂಪಿಯನ್ ಆದ ಗುಕೇಶ್‌ |

ವಿಶ್ವ ಚೆಸ್ ಚಾಂಪಿಯನ್‌ಶಿಪ್‌ | ಭಾರತದ ಗುಕೇಶ್ ಚಾಂಪಿಯನ್‌ | ವಿಶ್ವದ ಕಿರಿಯ ಚಾಂಪಿಯನ್ ಆದ ಗುಕೇಶ್‌ |

ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನ ಕೊನೆಯ ಪಂದ್ಯಾಟದಲ್ಲಿ ಭಾರತದ ಗುಕೇಶ್‌ ಗೆಲುವು ಸಾಧಿಸುವ ಮೂಲಕ…

5 months ago
ಡಿ.16 | ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ವಿದ್ಯಾರ್ಥಿಗಳ ದ ಕ ಜಿಲ್ಲಾಮಟ್ಟದ ಚೆಸ್ ಪಂದ್ಯಾಟಡಿ.16 | ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ವಿದ್ಯಾರ್ಥಿಗಳ ದ ಕ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ

ಡಿ.16 | ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ವಿದ್ಯಾರ್ಥಿಗಳ ದ ಕ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ

ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಮತ್ತು ಬಾಬಿ ಫಿಶರ್ ಚೆಸ್ ಅಸೋಸಿಯೇಷನ್ (ರಿ) ಇದರ ಆಶ್ರಯದಲ್ಲಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಡಿ.16 ರಂದು ಪ್ರಾಥಮಿಕ, ಪ್ರೌಢ…

5 months ago
ಮೂರು ವರ್ಷದ ಬಾಲಕ ಈಗ ಅತ್ಯಂತ ಕಿರಿಯ ಫಿಡೆ ರೇಟೆಡ್‌ ಚೆಸ್‌ ಆಟಗಾರ..!ಮೂರು ವರ್ಷದ ಬಾಲಕ ಈಗ ಅತ್ಯಂತ ಕಿರಿಯ ಫಿಡೆ ರೇಟೆಡ್‌ ಚೆಸ್‌ ಆಟಗಾರ..!

ಮೂರು ವರ್ಷದ ಬಾಲಕ ಈಗ ಅತ್ಯಂತ ಕಿರಿಯ ಫಿಡೆ ರೇಟೆಡ್‌ ಚೆಸ್‌ ಆಟಗಾರ..!

ಮೂರು ವರ್ಷ, ಎಂಟು ತಿಂಗಳ ಕೋಲ್ಕತ್ತಾದ ಅನೀಶ್ ಸರ್ಕಾರ್  ಇತಿಹಾಸದಲ್ಲಿ ಅತ್ಯಂತ ಕಿರಿಯ ಪಿಡೇ ರೇಟೆಡ್  ಚೆಸ್ ಆಟಗಾರ ಎಂದು ದಾಖಲಿಸಿಕೊಂಡಿದ್ದಾರೆ. ಇದೀಗ ಅನೀಶ್, 1555ನೇ ಫಿಡೆ…

6 months ago
ಸಹಕಾರಿ ಸಂಘದಿಂದ ಗ್ರಾಮೀಣ ಭಾಗದ ಪ್ರತಿಭೆಗಳಿಗೆ “ಉತ್ಕರ್ಷ ಸಹಕಾರ ಟ್ರೋಫಿ” | ಮಾದರಿಯಾದ ಪಂಜದ ಸಹಕಾರಿ ಸಂಘ |ಸಹಕಾರಿ ಸಂಘದಿಂದ ಗ್ರಾಮೀಣ ಭಾಗದ ಪ್ರತಿಭೆಗಳಿಗೆ “ಉತ್ಕರ್ಷ ಸಹಕಾರ ಟ್ರೋಫಿ” | ಮಾದರಿಯಾದ ಪಂಜದ ಸಹಕಾರಿ ಸಂಘ |

ಸಹಕಾರಿ ಸಂಘದಿಂದ ಗ್ರಾಮೀಣ ಭಾಗದ ಪ್ರತಿಭೆಗಳಿಗೆ “ಉತ್ಕರ್ಷ ಸಹಕಾರ ಟ್ರೋಫಿ” | ಮಾದರಿಯಾದ ಪಂಜದ ಸಹಕಾರಿ ಸಂಘ |

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ ಆಶ್ರಯದಲ್ಲಿ ಕ್ರೀಡಾಕೂಟ ನಡೆಯುವುದು ಮಾದರಿ ಕಾರ್ಯವಾಗಿದೆ. ಗ್ರಾಮೀಣ ಸಹಕಾರಿ ಸಂಘವೊಂದು ಗ್ರಾಮೀಣ ಪ್ರತಿಭೆಗಳಿಗೆ…

6 months ago
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಪಂದ್ಯಾವಳಿ ಆರಂಭ | ಪ್ರಪಂಚದಲ್ಲಿ 60 ಕೋಟಿ ಚೆಸ್‌ ಆಟಗಾರರಿದ್ದಾರೆ – ಸತ್ಯಪ್ರಸಾದ್‌ ಕೋಟೆ |ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಪಂದ್ಯಾವಳಿ ಆರಂಭ | ಪ್ರಪಂಚದಲ್ಲಿ 60 ಕೋಟಿ ಚೆಸ್‌ ಆಟಗಾರರಿದ್ದಾರೆ – ಸತ್ಯಪ್ರಸಾದ್‌ ಕೋಟೆ |

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಪಂದ್ಯಾವಳಿ ಆರಂಭ | ಪ್ರಪಂಚದಲ್ಲಿ 60 ಕೋಟಿ ಚೆಸ್‌ ಆಟಗಾರರಿದ್ದಾರೆ – ಸತ್ಯಪ್ರಸಾದ್‌ ಕೋಟೆ |

ಚೆಸ್‌ ಆಟದಲ್ಲಿ ಸಾಧನೆ ಎನ್ನುವುದು ಸುಲಭ ಅಲ್ಲ, ಅದೊಂದು ತಪಸ್ಸಿನ ಹಾಗೆ. ಸತತ ಪರಿಶ್ರಮ, ಬದ್ಧತೆ, ನಿರಂತರ ಚಟುವಟಿಕೆ ಅಗತ್ಯ ಇದೆ ಎಂದು ಪುತ್ತೂರಿನ ಜೀನಿಯಸ್‌ ಚೆಸ್‌…

7 months ago
ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ

ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ

ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್‌ ಕೋಟೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ  ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ರಮೇಶ್‌ ಕೋಟೆ…

7 months ago