ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್ ಕೋಟೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ರಮೇಶ್ ಕೋಟೆ…
ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್ 2 ಮತ್ತು 3ರಂದು ಮಂಗಳೂರು ಟೌನ್ ಹಾಲ್ ನಲ್ಲಿ 9 ರೌಂಡ್ ಗಳಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ ಅವರ ಜೊತೆ ಮಾತುಕತೆ. ವಾರದ ಅತಿಥಿಯಾಗಿ ನಡೆಸಿದ ಮಾತುಕತೆಯಲ್ಲಿ ದ ಕ ಜಿಲ್ಲಾ ಚೆಸ್ ಬಗ್ಗೆ…
ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ವತಿಯಿಂದ ಮಂಗಳೂರಿನ ಅಶೋಕನಗರದಲ್ಲಿರುವ ಎಸ್‌ಡಿಎಂ ಶಾಲೆಯ ವಠಾರದಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ ನಡೆಯಿತು. ಪಂದ್ಯಾಟವನ್ನು ಎಸ್‌ಡಿಎಂ ಶಾಲೆಯ…
ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಉಪ್ಪಿನಂಗಡಿ ಉಬರ್ ಚೆಸ್ ಅಕಾಡೆಮಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವು…
ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತದೆ.
ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023 ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದಾರೆ.
ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸುಳ್ಯದಿಂದ ಗೌರಿ ಕೆ ಹಾಗೂ ಕುಕ್ಕೆಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಕಂಕನಾಡಿ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಭಾನುವಾರ ಅಂತರ್ ಜಿಲ್ಲಾ ಚೆಸ್ ಟೂರ್ನಮೆಂಟ್ ಉದ್ಘಾಟನೆಗೊಂಡಿತು. ಚೆಸ್ ಪಂದ್ಯಾಟವನ್ನು ದೀಪಬೆಳಗಿ…