ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ ಪೋಷಕಾಂಶಗಳನ್ನು ಪೂರೈಸುವ ಸೂಕ್ಷ್ಮಾಣು ಜೀವಿಗಳಿರುತ್ತವೆ. ಅದರಲ್ಲೂ ದೇಸೀ ಗೋವಿನ ಸೆಗಣಿ ಹೆಚ್ಚು ಮಹತ್ವ…