ಜಾಕೆ ಮಾಧವ ಗೌಡ

ಪಂಬೆತ್ತಾಡಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ, ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆಪಂಬೆತ್ತಾಡಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ, ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ

ಪಂಬೆತ್ತಾಡಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ, ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ

ಸುಳ್ಯ: ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ ಮತ್ತು ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌. ಪಂಬೆತ್ತಾಡಿ…

5 years ago

ಪಂಜ ಲಯನ್ಸ್ ಕ್ಲಬ್ ವತಿಯಿಂದ ಭತ್ತದ ಬೆಳೆಯ ಕೊಯ್ಲು ಪ್ರಾತ್ಯಕ್ಷಿಕೆ

ಸುಳ್ಯ: ಪಂಜ ಲಯನ್ಸ್ ಕ್ಲಬ್ ಇದರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆಯ ಎಣ್ಮೂರಿನಲ್ಲಿ ವಿದ್ಯಾರ್ಥಿಗಳಿಗೆ ಭತ್ತದ ಬೆಳೆಯ ಕಟಾವಿನ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಸಾಂಪ್ರದಾಯಿಕ ಮತ್ತು ಆಧುನಿಕ ತಂತ್ರಜ್ಞಾನ…

6 years ago

ಕಲ್ಮಡ್ಕ ಸಹಕಾರಿ ಸಂಘ ಶತಮಾನೋತ್ಸವ ಸಂಭ್ರಮ ಸಮಾರೋಪ

ಸುಳ್ಯ: ಪ್ರಜಾಪ್ರಭುತ್ವದ ತೊಟ್ಟಿಲಾಗಿರುವ ಸಹಕಾರಿ ಸಂಸ್ಥೆಗಳು ದೇಶದ ಬೆಳವಣಿಗೆಗೆ ಅದ್ಭುತ ಕೊಡುಗೆ ನೀಡಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕ ಪ್ರಾಥಮಿಕ ಕೃಷಿ…

6 years ago

ಪಂಜದಲ್ಲಿ ಜಾಕೆ ಮಾಧವ ಗೌಡ ಸಪ್ತತಿ ಸಂಭ್ರಮ

ಸುಳ್ಯ: ನಾಡಿನ ಹಿರಿಯ ಸಹಕಾರಿ, ಸಾಮಾಜಿಕ ಧುರೀಣ ಜಾಕೆ ಮಾಧವ ಗೌಡರಿಗೆ 7೦ ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸುವ ಜಾಕೆ ಸಪ್ತತಿ ಕಾರ್ಯಕ್ರಮ ನ.16…

6 years ago
ಸಾಹಿತ್ಯ ಸಂಭ್ರಮ ಸಮಾರೋಪದಲ್ಲಿ ಗಾಯಕ ಶಶಿಧರ್ ಕೋಟೆ- ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆ ಮರೆಯಬಾರದುಸಾಹಿತ್ಯ ಸಂಭ್ರಮ ಸಮಾರೋಪದಲ್ಲಿ ಗಾಯಕ ಶಶಿಧರ್ ಕೋಟೆ- ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆ ಮರೆಯಬಾರದು

ಸಾಹಿತ್ಯ ಸಂಭ್ರಮ ಸಮಾರೋಪದಲ್ಲಿ ಗಾಯಕ ಶಶಿಧರ್ ಕೋಟೆ- ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆ ಮರೆಯಬಾರದು

ಬೆಳ್ಳಾರೆ: ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆಯನ್ನು ಎಂದಿಗೂ ಮರೆಯಕೂಡದು. ಹಿರಿಯರ ಪರಂಪರೆಗೆ ವಿದ್ಯಾರ್ಥಿಗಳೇ ಉತ್ತರಾಧಿಕಾರಿಗಳಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿಯೂ ವಿದ್ಯಾರ್ಥಿಗಳದ್ದಾಗಿದೆ ಎಂದು ಖ್ಯಾತ…

6 years ago

ನ. 16 ರಂದು ಪಂಜದಲ್ಲಿ ಜಾಕೆ ಮಾಧವ ಗೌಡ ಸಪ್ತತಿ ಸಂಭ್ರಮ

ಸುಬ್ರಹ್ಮಣ್ಯ: ನಾಡಿನ ಹಿರಿಯ ಸಹಕಾರಿ, ಸಾಮಾಜಿಕ ಧುರೀಣ ಜಾಕೆ ಮಾಧವ ಗೌಡರಿಗೆ 7೦ ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸುವ ಜಾಕೆ ಸಪ್ತತಿ ಕಾರ್ಯಕ್ರಮವು ನ.…

6 years ago
ಜಾಕೆ ಮಾಧವ ಗೌಡರಿಗೆ ಅಭಿನಂದನಾ ಕಾರ್ಯಕ್ರಮ- ಸುಳ್ಯದಲ್ಲಿ ಪೂರ್ವಭಾವಿ ಸಭೆಜಾಕೆ ಮಾಧವ ಗೌಡರಿಗೆ ಅಭಿನಂದನಾ ಕಾರ್ಯಕ್ರಮ- ಸುಳ್ಯದಲ್ಲಿ ಪೂರ್ವಭಾವಿ ಸಭೆ

ಜಾಕೆ ಮಾಧವ ಗೌಡರಿಗೆ ಅಭಿನಂದನಾ ಕಾರ್ಯಕ್ರಮ- ಸುಳ್ಯದಲ್ಲಿ ಪೂರ್ವಭಾವಿ ಸಭೆ

ಸುಳ್ಯ: ಸುಳ್ಯ ತಾಲೂಕಿನ ಹಿರಿಯ ಸಹಕಾರಿ, ಸಾಮಾಜಿಕ ರಾಜಕೀಯ ಧುರೀಣ ಜಾಕೆ ಮಾಧವ ಗೌಡರಿಗೆ 70 ಸಂವತ್ಸರಗಳು ತುಂಬಿದ ಹಿನ್ನಲೆಯಲ್ಲಿ ಅವರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ಅವರ…

6 years ago
ನ.16 : ಪಂಜದಲ್ಲಿ ಜಾಕೆ ಮಾಧವ ಗೌಡರಿಗೆ ಅಭಿನಂದನಾ ಕಾರ್ಯಕ್ರಮನ.16 : ಪಂಜದಲ್ಲಿ ಜಾಕೆ ಮಾಧವ ಗೌಡರಿಗೆ ಅಭಿನಂದನಾ ಕಾರ್ಯಕ್ರಮ

ನ.16 : ಪಂಜದಲ್ಲಿ ಜಾಕೆ ಮಾಧವ ಗೌಡರಿಗೆ ಅಭಿನಂದನಾ ಕಾರ್ಯಕ್ರಮ

ಪಂಜ: ಸುಳ್ಯ ತಾಲೂಕಿನ ಹಿರಿಯ ಸಹಕಾರಿ, ಸಾಮಾಜಿಕ ರಾಜಕೀಯ ಧುರೀಣ ಜಾಕೆ ಮಾಧವ ಗೌಡರಿಗೆ 70 ಸಂವತ್ಸರಗಳು ತುಂಬಿದ ಹಿನ್ನಲೆಯಲ್ಲಿ ಅವರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ಅವರ…

6 years ago