ಜಾಗತಿಕ ತಾಪಮಾನ

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಉತ್ತರ, ಪೂರ್ವ, ಮಧ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ…

2 months ago
ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ

ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ ಎಂದು ಎಚ್ಚರಿಸಲಾಗಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ…

2 months ago
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. 10 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಎಲರ್ಟ್‌ ನೀಡಿದೆ.

3 months ago
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ ಪರಿಣಾಮ ಬೀರಲಿದೆ. ತಾಪಮಾನ ಹೆಚ್ಚಳವು ಕೃಷಿ ಉತ್ಪಾದನೆ ಮತ್ತು ಆದಾಯದ ಮೇಲೆ ಪರಿಣಾಮ…

3 months ago
ಜಾಗತಿಕ ತಾಪಮಾನ ಏರಿಕೆ | ಪಶ್ಚಿಮ ಘಟ್ಟಗಳು ಹೇಗೆ ಬದಲಾಗಿವೆ..? | ಕೃಷಿ ಉಳಿವಿಗೆ ಏನು ಮಾಡಬೇಕು..? | 2025 ರಲ್ಲಿ ಏನು ಮಾಡಬಹುದು..?ಜಾಗತಿಕ ತಾಪಮಾನ ಏರಿಕೆ | ಪಶ್ಚಿಮ ಘಟ್ಟಗಳು ಹೇಗೆ ಬದಲಾಗಿವೆ..? | ಕೃಷಿ ಉಳಿವಿಗೆ ಏನು ಮಾಡಬೇಕು..? | 2025 ರಲ್ಲಿ ಏನು ಮಾಡಬಹುದು..?

ಜಾಗತಿಕ ತಾಪಮಾನ ಏರಿಕೆ | ಪಶ್ಚಿಮ ಘಟ್ಟಗಳು ಹೇಗೆ ಬದಲಾಗಿವೆ..? | ಕೃಷಿ ಉಳಿವಿಗೆ ಏನು ಮಾಡಬೇಕು..? | 2025 ರಲ್ಲಿ ಏನು ಮಾಡಬಹುದು..?

ಕೃಷಿ ಸಂಕಷ್ಟದಲ್ಲಿದೆ. ಬೆಳೆ ನಷ್ಟ ಹೆಚ್ಚಾಗುತ್ತಿದೆ. ಒಂದೋ ವಿಪರೀತ ಮಳೆ ಅಥವಾ ಬರಗಾಲ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಆರಾಮವಾಗಿ ಅಡಿಕೆ ಬೆಳೆಯುತ್ತಿದ್ದ ಅಡಿಕೆ ಬೆಳೆಗಾರರು ಈಚೆಗೆ…

5 months ago
ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ ಕೃಷಿ ಕಾರ್ಮಿಕರೂ ತಾಪಮಾನದ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ.

1 year ago
ಹೆಚ್ಚುತ್ತಿದೆ ಜಾಗತಿಕ ತಾಪಮಾನ | ಕರಗುತ್ತಿದೆ ದೇಶದ ತಡೆಗೋಡೆ ಹಿಮಾಲಯದ ಹಿಮ ಸರೋವರಗಳು | ಭಾರತಕ್ಕೆ ಅಪಾಯ ಇದೆಯೇ…? | ಚಿತ್ರ ಸೆರೆ ಹಿಡಿದ ಇಸ್ರೋಹೆಚ್ಚುತ್ತಿದೆ ಜಾಗತಿಕ ತಾಪಮಾನ | ಕರಗುತ್ತಿದೆ ದೇಶದ ತಡೆಗೋಡೆ ಹಿಮಾಲಯದ ಹಿಮ ಸರೋವರಗಳು | ಭಾರತಕ್ಕೆ ಅಪಾಯ ಇದೆಯೇ…? | ಚಿತ್ರ ಸೆರೆ ಹಿಡಿದ ಇಸ್ರೋ

ಹೆಚ್ಚುತ್ತಿದೆ ಜಾಗತಿಕ ತಾಪಮಾನ | ಕರಗುತ್ತಿದೆ ದೇಶದ ತಡೆಗೋಡೆ ಹಿಮಾಲಯದ ಹಿಮ ಸರೋವರಗಳು | ಭಾರತಕ್ಕೆ ಅಪಾಯ ಇದೆಯೇ…? | ಚಿತ್ರ ಸೆರೆ ಹಿಡಿದ ಇಸ್ರೋ

ಹಿಮಾಲಯ(Himalaya) ಪರ್ವತ ಭಾರತ(India) ದೇಶಕ್ಕೆ ರಕ್ಷಣಾ ಕವಚ ಇದ್ದಂತೆ. ಪ್ರಾಕೃತಿಕವಾಗಿ ಸೌಂದರ್ಯದ ಗಣಿ. ಹಾಗೂ ನಮ್ಮ ಭೌಗೋಳಿಕವಾಗಿಯೂ ಇದು ಅತ್ಯಂತ ಉಪಯುಕ್ತ. ಆದರೆ ಹಿಮಾಲಯ ವರ್ಷ ಕಳೆದಂತೆ…

1 year ago
ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?

ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?

ತಾಪಮಾನ ವಿಪರೀತ ಏರಿಕೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತಿವೆ. ಕೃಷಿ ಹಾನಿಯಿಂದ ತೊಡಗಿ ಕುಡಿಯುವ ನೀರು, ನಗರದ ವ್ಯವಹಾರದ ಮೇಲೂ ಪರಿಣಾಮ ಬೀರುತ್ತಿದೆ. ಹೀಗಾಗಿ ತಾಪಮಾನ ಇಳಿಕೆಯ ಕಡೆಗೆ…

1 year ago
ಜಾಗತಿಕ ತಾಪಮಾನ ನಮ್ಮ ಮನ ಮನೆ ದೇಹ ಮನಸ್ಸು ಸುಡುವ ಮುನ್ನ……ಜಾಗತಿಕ ತಾಪಮಾನ ನಮ್ಮ ಮನ ಮನೆ ದೇಹ ಮನಸ್ಸು ಸುಡುವ ಮುನ್ನ……

ಜಾಗತಿಕ ತಾಪಮಾನ ನಮ್ಮ ಮನ ಮನೆ ದೇಹ ಮನಸ್ಸು ಸುಡುವ ಮುನ್ನ……

ಎಂದೋ ಆಗಬಹುದು ಎಂದು ಊಹಿಸಿದ್ದ ಜಾಗತಿಕ ತಾಪಮಾನದ(Global Warming) ಬಿಸಿ(Heat) ಈಗ ಭಾರತದೊಳಗೆ(India), ಕರ್ನಾಟಕವನ್ನು(Karnataka) ಪ್ರವೇಶಿಸಿ ನಮ್ಮ ನಮ್ಮ ಮನೆಯೊಳಗೆ ದೇಹ ಸುಡುವಷ್ಟು ಹತ್ತಿರ ಬಂದಿದೆ.... ಅದರ…

1 year ago
HeatWave | ಏರುತ್ತಿರುವ ತಾಪಮಾನ | ದೂರವಾಗುತ್ತಿರುವ ಮಳೆ | ಬಿಸಿಯಾದ ತಾಪಮಾನದಿಂದ ರಕ್ಷಣೆ ಹೇಗೆ..?HeatWave | ಏರುತ್ತಿರುವ ತಾಪಮಾನ | ದೂರವಾಗುತ್ತಿರುವ ಮಳೆ | ಬಿಸಿಯಾದ ತಾಪಮಾನದಿಂದ ರಕ್ಷಣೆ ಹೇಗೆ..?

HeatWave | ಏರುತ್ತಿರುವ ತಾಪಮಾನ | ದೂರವಾಗುತ್ತಿರುವ ಮಳೆ | ಬಿಸಿಯಾದ ತಾಪಮಾನದಿಂದ ರಕ್ಷಣೆ ಹೇಗೆ..?

ತಾಪಮಾನವು 40 ಡಿಗ್ರಿ ಕಳೆಯುತ್ತಿದ್ದಂತೆಯೇ ಹೀಟ್‌ ವೇವ್‌ ಆರಂಭವಾಗುತ್ತದೆ. ಇಂತಹ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳು ಹೀಗಿರುತ್ತದೆ..

1 year ago