ಜಾತ್ರೆ

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಒಂದು. ಪುತ್ತೂರು ಸೀಮೆಯ ಪ್ರಮುಖ ದೇವಸ್ಥಾನವೂ ಇದು. ಇಲ್ಲಿನ ವಾರ್ಷಿಕ…

2 months ago
ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ ಇದೆ. ಈ ವಿಶೇಷ ನೇಮದ ಬಗ್ಗೆ "ಸಮನ್ವಯ" ಅವರು ಬರೆದಿದ್ದಾರೆ...

1 year ago
ಪ್ರತಿ ವರ್ಷ ಅದ್ಧೂರಿಯಾಗಿ ನಡೆಯುತ್ತೆ ಮಡಿಕೇರಿ ದಸರಾ | ಮಡಿಕೇರಿ ದಸರಾ ಬದಲಾವಣೆ ಬೇಡುತ್ತಿದೆ..ಪ್ರತಿ ವರ್ಷ ಅದ್ಧೂರಿಯಾಗಿ ನಡೆಯುತ್ತೆ ಮಡಿಕೇರಿ ದಸರಾ | ಮಡಿಕೇರಿ ದಸರಾ ಬದಲಾವಣೆ ಬೇಡುತ್ತಿದೆ..

ಪ್ರತಿ ವರ್ಷ ಅದ್ಧೂರಿಯಾಗಿ ನಡೆಯುತ್ತೆ ಮಡಿಕೇರಿ ದಸರಾ | ಮಡಿಕೇರಿ ದಸರಾ ಬದಲಾವಣೆ ಬೇಡುತ್ತಿದೆ..

ಮಡಿಕೇರಿ‌(Madikeri) ನಗರದ ರಸ್ತೆಗಳು ಬಹಳಾ ಇಕ್ಕಟ್ಟಿನದ್ದು. ಮಡಿಕೇರಿ ನಗರವೂ ಪುಟಾಣಿ. ಸುಮಾರು ಒಂದು ಲಕ್ಷ ಜನ ಜಮಾಯಿಸಿದರೆ ಇಲ್ಲಿ ಕಾಲಿಡಲೂ ಕಷ್ಟ ಸಾಧ್ಯ. ಒಂದು ಲಕ್ಷ ಮಂದಿಯನ್ನು…

2 years ago
ಹಬ್ಬ, ಸಮಾರಂಭದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುವ ಮಾವಿನ ತೋರಣ | ಈ ಮಾವಿನ ತೋರಣದ ಮಹತ್ವವೇನು..? |ಹಬ್ಬ, ಸಮಾರಂಭದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುವ ಮಾವಿನ ತೋರಣ | ಈ ಮಾವಿನ ತೋರಣದ ಮಹತ್ವವೇನು..? |

ಹಬ್ಬ, ಸಮಾರಂಭದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುವ ಮಾವಿನ ತೋರಣ | ಈ ಮಾವಿನ ತೋರಣದ ಮಹತ್ವವೇನು..? |

ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಮಾವಿನ ತಳಿರು ತೋರಣ ಕಣ್ಣಿಗೆ ಎದ್ದು ಕಾಣುತ್ತಿರುತ್ತದೆ. ಇದರಲ್ಲಿ ಅನೇಕ ಉತ್ತಮ ಅಂಶಗಳು ಇವೆ.

2 years ago