ಪ್ರಾದೇಶಿಕ ಪರಿಸರ ಮಾಲಿನ್ಯದ ಮಾದರಿಗಳನ್ನು ಪತ್ತೆ ಮಾಡಲು ಜೇನುಹುಳ ಹಾಗೂ ಜೇನುತುಪ್ಪ ಉತ್ತಮ ದಾರಿಗಳಾಗಿವೆ. ಈ ಬಗ್ಗೆ ಯುನೈಟೆಡ್ ಸ್ಟೇಟ್ಸ್ ನ ತುಲೇನ್ ವಿಶ್ವವಿದ್ಯಾನಿಲಯ ಅಧ್ಯಯನ ನಡೆಸಿದೆ.
ಅಡಿಕೆ ಕೃಷಿಕರು ತುಡುವೆ ಜೇನು ಕುಟುಂಬಗಳನ್ನು ಸಾಕುವುದರಿಂದ ಹೆಚ್ಚಿನ ಪರಾಗಸ್ಪರ್ಶ ಆಗಿ ಇಪ್ಪತ್ತೈದರಿಂದ ಮೂವತ್ತು ಶೇಕಡಾ ಇಳುವರಿ ಹೆಚ್ಚಾಗುತ್ತದೆ. ಪರಾಗವನ್ನು ತರುವಾಗ ಕಾಲಿನ ಮೂಲಕ ಪರಾಗಸ್ಪರ್ಶ ಕ್ರಿಯೆಯಲ್ಲಿ…